September 4, 2026

Category : ಸಾಮಾಜಿಕ/ಇತಿಹಾಸ

Uncategorizedಕ್ರೈಮ್ಕ್ರೈಮ್/ಅವಘಡಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಸರ್ವೀಸ್ ರಸ್ತೆಯಲ್ಲಿ ವೇಗದೂತ ಬಸ್ಸುಗಳ ಪರಸ್ಪರ ಢಿಕ್ಕಿ, ಸಾರ್ವಜನಿಕರ ಆಕ್ರೋಶ, ಬಸ್ಸು ಠಾಣೆಗೆ: ಸಂದೇಶ್ ಟ್ರಾವೆಲ್ಸ್ ಬಸ್ಸು ಮತ್ತು ಆನಂದ್ ಟ್ರಾವೆಲ್ಸ್ ಚಾಲಕರ ಉದ್ದೇಶಪೂರ್ವಕ ಅಪಘಾತ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಕಾಪು : ಬಸ್ಸಿನಲ್ಲಿ ಪ್ರಯಾಣಿಕರು ವೇಗದೂತ ತುಂಬಿದ್ದಾಗಲೇ ಬಸ್ಸುಗಳು ಉದ್ದೇಶಪೂರ್ವಕವಾಗಿ ಪರಸ್ಪರ ಡಿಕ್ಕಿ ಹೊಡೆದುಕೊಂಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿದ ಘಟನೆ ಸೋಮವಾರ ಬೆಳಿಗ್ಗೆ ಕಾಪು ಬಸ್ ನಿಲ್ದಾಣದಲ್ಲಿ...
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ನಿಮಗೆ ಮಾರಿದ ನಕ್ಷೆ ಹಳೆಯದಾಗಿದೆ : ವಿಶೇಷ ಲೇಖನ : ಬಂಟಕಲ್ ತಾಂತ್ರಿಕ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಡಾ. ನೇಹಾ ಲಖೋಟಿಯಾ ಲೇಖನ!

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಬಂಟಕಲ್: ಚೆನ್ನಾಗಿ ಓದು ಪದವಿಪಡೆ – ಗೌರವಾನ್ವಿತ ಉದ್ಯೋಗ ಗಳಿಸು -ಏಣಿ ಏರುತ್ತಾ ಹೋಗು – ಆರಾಮವಾಗಿ ನಿವೃತ್ತಿ ಪಡೆ. ಸರಳ. ರೇಖೀಯ, ಸುರಕ್ಷಿತ.ಹಾದಿ ಮಿಲೇನಿಯಲ್ಗಳಿಗೆ ವೃತ್ತಿ ಜೀವನದ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಆಟಿ ಕೂಟಗಳಿಗೆ ಮೂಲ್ಕಿ ಯುವವಾಹಿನಿಯೇ ಪ್ರೇರಣೆ: ದಯಾನಂದ ಹೆಜ್ಜಾಡಿ;

Voiceoftulunadu
ಮೂಲ್ಕಿ : ಆಟಿಡೊಂಜಿ ದಿನ ಕಾರ್ಯಕ್ರಮವನ್ನು ದಯಾನಂದ ಹೆಜ್ಜಾಡಿ ಉದ್ಘಾಟಿಸಿದರು.ಇಂದು ಕರಾವಳಿಯಾದ್ಯಂತ ಆಟಿ ಕೂಟ ಗಳು ಅದ್ದೂರಿಯಾಗಿ ನಡೆಯುತ್ತಿದ್ದರೆ ಅದಕ್ಕೆ ಮೂಲ್ಕಿ ಯುವವಾಹಿನಿಯೇ ಮೂಲ ಕಾರಣ ಎಂದು ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳದ ಅಡಳಿತ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಡುಬಿದಿರೆ: ಫ್ರೆಂಡ್ಸ್ ಇಲೆವೆನ್ ಬೆದ್ರ ಸಂಘಟನೆಯ ನೂತನ ಸಾರಥಿಗಳಾಗಿ ರಘುವೀರ್ ದೇವಾಡಿಗ ಮತ್ತು ಅಶ್ವಿನ್ ಜೆ. ಪಿರೇರಾ ಆಯ್ಕೆ ;

Voiceoftulunadu
ವರದಿ /ಚಿತ್ರ: ರವಿರಾಜ್ ಕಾವೂರು ಮೂಡುಬಿದಿರೆ: ಸ್ಥಳೀಯ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಕ್ರೀಡಾ ಮತ್ತು ಸಾಮಾಜಿಕ ಸಂಘಟನೆ ‘ಫ್ರೆಂಡ್ಸ್ ಇಲೆವೆನ್ ಬೆದ್ರ’ದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನೆರವೇರಿದೆ. ಸಂಘಟನೆಯನ್ನು...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮತ್ತ್ವಗಂಧ ಎಕ್ಸ್‌ಪ್ರೆಸ್ ರೈಲು ಮೂಲಕ ಮಂಗಳೂರುಗೆ ಬಂದಿದ್ದ ಅಂಗವಿಕಲ ಅನಾಮಧೇಯ ವ್ಯಕ್ತಿಯ ಶವ ಪತ್ತೆ – ವಾರಸುದಾರರ ಮಾಹಿತಿಗೆ ಮನವಿ;

Voiceoftulunadu
ವರದಿ/ ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಜು.26: ಕರ್ನಾಟಕ ರಾಜ್ಯ ರೈಲ್ವೆ ಪೊಲೀಸ್ (ಜಿಆರ್‌ಪಿ) ವ್ಯಾಪ್ತಿಯ ಮಂಗಳೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಮೃತಪಟ್ಟ ಅನಾಮಧೇಯ ಪುರುಷನ ಗುರುತು ಪತ್ತೆಗಾಗಿ...
Uncategorizedಉದ್ಯೋಗ/ಶಿಕ್ಷಣರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಅಗ್ನಿಶಾಮಕ ದಳಕ್ಕೆ ಹೈಟೆಕ್ ಕಾಯಕಲ್ಪ: ಸುರಕ್ಷತೆಯ ಹೊಸ ಮನ್ವಂತರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಮುನ್ನುಡಿ;

Voiceoftulunadu
ವರದಿ /ಚಿತ್ರ: ರವಿರಾಜ್ ಕಾವೂರು ಬೆಂಗಳೂರು: ರಾಜ್ಯದ ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಸಂಪೂರ್ಣವಾಗಿ ಆಧುನೀಕರಿಸಲು ಐಟಿ-ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ...
Uncategorizedಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಕರಾವಳಿಯ ಜಾನಪದ ವೈಭವ: ಕಂಬಳದ ದಿನಾಂಕಗಳು ಪ್ರಕಟ! ಇದೇ ಮೊದಲ ಬಾರಿಗೆ ‘ಮೈಸೂರು ದಸರಾ ಕಂಬಳ’ದೊಂದಿಗೆ ಅದ್ಧೂರಿ ಆರಂಭ! ಮೈಸೂರು ದಸರಾ ಕಂಬಳದೊಂದಿಗೆ ಸೀಸನ್ ಆರಂಭ: 2026-27ರ ಅಧಿಕೃತ ಕಂಬಳ ವೇಳಾಪಟ್ಟಿ ಬಿಡುಗಡೆ ;

Voiceoftulunadu
ಮಂಗಳೂರು: ಕರಾವಳಿಯ ಜಾನಪದ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದ 2026-27ರ ಸಾಲಿನ ಅಧಿಕೃತ ಕಂಬಳ ವೇಳಾಪಟ್ಟಿಯನ್ನು ಜಿಲ್ಲಾ ಕಂಬಳ ಸಮಿತಿಯು ಪ್ರಕಟಿಸಿದೆ. ಈ ಬಾರಿಯ ಕಂಬಳ ಸೀಸನ್ ಒಟ್ಟು 28 ರೋಮಾಂಚನಕಾರಿ ಕೂಟಗಳನ್ನು ಒಳಗೊಂಡಿದ್ದು, ಇದೇ...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಫುಡ್ ಕಾರ್ನರ್ಫ್ಯಾಷನ್/ಬ್ಯೂಟಿ ಝೋನ್ರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಮಂಗಳೂರಿನಲ್ಲಿ BNI Inspire ( ಬಿ ಎನ್ ಐ ಇನ್ಸ್ಪೈರ್) ವತಿಯಿಂದ ನಡೆದ ವಿಶೇಷ ಉದ್ಯಮ ನೆಟ್‌ವರ್ಕಿಂಗ್ ಕಾರ್ಯಕ್ರ”INSIGHT”(ಇನ್ಸೈಟ್);

Voiceoftulunadu
ಮಂಗಳೂರು: ಮಂಗಳೂರಿನಲ್ಲಿ ಜುಲೈ 18ರಂದು BNI Inspire ವತಿಯಿಂದ “INSIGHT” ಎಂಬ ವಿಶೇಷ ಒಂದು ದಿನದ ಉದ್ಯಮ ನೆಟ್‌ವರ್ಕಿಂಗ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿವಿಧ ಕ್ಷೇತ್ರಗಳ ವೃತ್ತಿಪರರು, ಉದ್ಯಮಿಗಳು ಮತ್ತು ಉದ್ಯಮ ಕ್ಷೇತ್ರದ ಪ್ರಮುಖರನ್ನು ಒಂದೇ...
Uncategorizedಉದ್ಯೋಗ/ಶಿಕ್ಷಣರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ;

Voiceoftulunadu
ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ (Dharmendra Pradhan Resignation) ಇಂದು ಕೇಂದ್ರ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿಯ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೇವಸ್ಥಾನ ಕುಂಜಿಬೆಟ್ಟು ಇಲ್ಲಿ ಆಗಸ್ಟ್ 17 ರಂದು ಸೋಣ ತಿಂಗಳ ” ಹೂವಿನ ಪೂಜೆ ” ಹಾಗೂ ದೈವಗಳ ದರ್ಶನ ಸೇವೆ:

Voiceoftulunadu
ಉಡುಪಿ: ಉಡುಪಿಯ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೇವಸ್ಥಾನ ಕುಂಜಿಬೆಟ್ಟು ಇಲ್ಲಿ ಆಗಸ್ಟ್ 17 ರಂದು ಸೋಣ ತಿಂಗಳ ” ಹೂವಿನ ಪೂಜೆ ” ನಡೆಯಲಿದೆ. ಇದಲ್ಲದೆ ಆ ದಿನ ಸಂಜೆ 6...