ಶ್ರೀಕೇತ್ರ ಪೊಳಲಿಗೆ ಶೃಂಗೇರಿ ಮಠದ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳ ಭೇಟಿ ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಿದ ಆಡಳಿತ ಮಂಡಳಿ;
ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ಕ್ಷೇತ್ರಕ್ಕೆ ಶೃಂಗೇರಿ ಮಠದ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳು ಭೇಟಿ ನೀಡಿ ಶ್ರೀದೇವಿಯ ದರ್ಶನ ಪಡೆದರು.ಈ ಸಂದರ್ಭ ಶ್ರೀಗಳನ್ನು ಕ್ಷೇತ್ರಕ್ಕೆ ವಾದ್ಯಗೋಷ್ಠಿಯೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ದೇವಳದ ತಂತ್ರಿವರ್ಯರಾದ ಸುಬ್ರಹ್ಮಣ್ಯ...
