September 5, 2026

Category : ಸಾಮಾಜಿಕ/ಇತಿಹಾಸ

Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂವರ ಜೀವ ಉಳಿಸಿದ ವಿಟ್ಲ ಎಸ್‌ಐ;

Voiceoftulunadu
ವರದಿ/ಚಿತ್ರ : ದಿತೇಶ್ ಪೂಜಾರಿ ಮಂಗಳೂರು ವಿಟ್ಲ: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ ಕಾರಿ ನೊಳಗೆ ಸಿಲುಕಿದ್ದ ಮಗು, ಮಹಿಳೆ ಹಾಗೂ ಚಾಲಕ ನನ್ನು ವಿಟ್ಲ ಎಸ್‌ಐ ಮತ್ತು...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಎಂಡಿಎಂಎ, ಹೈಡೋಗಾಂಜಾ ಮಾರಾಟ –ಮೂವರು ಬಂಧನ;

Voiceoftulunadu
ವರದಿ ಚಿತ್ರ : ಉಡುಪಿ ಜಿಲ್ಲಾ ಪೊಲೀಸ್ ಉಡುಪಿ, ಕಾಪು, ಮಣಿಪಾಲ ಹಾಗೂ ಕಾರ್ಕಳ ಭಾಗಗಳಲ್ಲಿ ಎಂಡಿಎಂಎ ಪೌಡರ್, ಹೈಡೋಗಾಂಜಾ ಹಾಗೂ ಎಂಡಿಎಂಎ ಟ್ಯಾಬ್ಲೆಟ್‌ ಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಿದ್ದು,...
Uncategorizedಅಂತಾರಾಷ್ಟ್ರೀಯಆರೋಗ್ಯಉದ್ಯೋಗ/ಶಿಕ್ಷಣಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ಕುಲಾಲ ಫ್ಯಾಮಿಲಿ ಯುಎಇ ವತಿಯಿಂದ ಯಶಸ್ವಿ ರಕ್ತದಾನ ಶಿಬಿರ;

Voiceoftulunadu
ವರದಿ/ಚಿತ್ರ:ಸಂತೋಷ್ ಶೆಟ್ಟಿ ಪೊಳಲಿ ದುಬೈ: ಕುಲಾಲ ಫ್ಯಾಮಿಲಿ ಯುಎಇ ವತಿಯಿಂದ JULY 19 ರಂದು ಆಯೋಜಿಸಲಾದ “Donate Blood – Save Life” ಯು ಎ ಇ ಯ ರಕ್ತದಾನ ಶಿಬಿರದ ಆಯೋಜಕರಾದ ಬಾಲಕೃಷ್ಣ...
Uncategorizedಕಲೆ/ಸಾಹಿತ್ಯಕೃಷಿ/ಭೌಗೋಳಿಕಕ್ರೀಡೆಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಕೊಳಲಗಿರಿ “ಹಡಿಲು ಭೂಮಿ ಕೃಷಿ”ಗೆ ಚಾಲನೆ : “ಕೆಸರ್ಡ್ ಒಂಜಿ ದಿನ” ಸಂಭ್ರಮ;

Voiceoftulunadu
ವರದಿ/ ಚಿತ್ರ: ವಿನೋದ್ ಶೆಟ್ಟಿ ಉಡುಪಿ ಆಮುಂಜೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘ ಯುವವಿಚಾರ ವೇದಿಕೆ (ರಿ), ಕೊಳಲಗಿರಿ ವತಿಯಿಂದ ಹಡಿಲು ಭೂಮಿ ಕೃಷಿ ಕಾರ್ಯದ ಸಾಂಕೇತಿಕ ಆರಂಭ ಮತ್ತು ಕೆಸರುಗದ್ದೆಯಲ್ಲಿ ಮನೋರಂಜನಾ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ಪದ ಪ್ರಧಾನ :ಅಧ್ಯಕ್ಷತೆ ವಹಿಸಿದ್ದ ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ವೈ. ಸುಧೀರ್ ಕುಮಾರ್;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಪಡುಬಿದ್ರಿ : ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ಪದ ಪ್ರಧಾನ ಕಾರ್ಯಕ್ರಮವು ಶನಿವಾರ ಶಾಲಾ ಸಂಭಾಗಣದಲ್ಲಿ ಜರಗಿತು. 2026-27 ನೇ ಸಾಲಿನ ನೂತನ ಅಧ್ಯಕ್ಷ ಮಾನ್ವಿತ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ರಾಜ್ಯಮಟ್ಟದಲ್ಲಿ ಕಾಪು ಯೋಜನಾ ಕಚೇರಿಗೆ ದ್ವಿತೀಯ ಸ್ಥಾನ ಅಭಿನಂದನಾ ಪತ್ರ ಸ್ವೀಕರಿಸಿದ ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಕಾಪು : 2025-26 ಸಾಲಿನಲ್ಲಿ ಸಮುದಾಯ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಮಾಡುವಲ್ಲಿ ಕಾಪು ಯೋಜನಾ ಕಚೇರಿಯು ಕರ್ನಾಟಕ ರಾಜ್ಯದ 254 ಯೋಜನಾಕಚೇರಿಗಳಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಶ್ರೀ ಕ್ಷೇತ್ರ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ವಲಯ ಫೋಟೋಗ್ರಾಫರ್ಸ್ ಅಸೋಸಿಯೇಷನ್, ಪತ್ರಕರ್ತರ ಸಂಘದ ಸದಸ್ಯರಿಗೆ ಉಚಿತ ಅಂಚೆ ವಿಮಾ ಸೌಲಭ್ಯ ಗುರ್ಮೆ: ಫೌಂಡೇಷನ್ ಕಳತ್ತೂರು ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಕೊಡುಗೆ:

Voiceoftulunadu
ವರದಿ/ ಚಿತ್ರ:ಈ ಮೀಡಿಯಾ ಕಾಪು : ಕಾಪು ಶಾಸಕರಾದಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದ ಗುರ್ಮೆ ಫೌಂಡೇಷನ್ ಕಳತ್ತೂರು ವತಿಯಿಂದ ಕಾಪು ಇದರ ವಲಯ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮತ್ತು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸ್ವಿಟ್ಸರ್ಲೆಂಡ್ ನ ಪ್ರತಿಷ್ಠಿತ ಡನ್ಸರ್ ಬಿಸಿನೆಸ್ ಸ್ಕೂಲ್ ನಿಂದ ಹೇಮಾವತಿ ವೀ.ಹೆಗ್ಗಡೆಗೆ ಗೌರವ ಡಾಕ್ಟರೇಟ್ ಪ್ರದಾನ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಜ್ಯಮಟ್ಟದ ಪುನಶ್ವೇತನಾ ಕಾರ್ಯಾಗಾರದಲ್ಲಿ ಪದವಿ ಪ್ರದಾನ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆ ಅವರು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಜ್ಞಾನವಿಕಾಸ ಯೋಜನೆಯ ಕಾರ್ಯಕ್ರಮದ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ತುಳುನಾಡಿನ ರೈಲ್ವೆ ಇತಿಹಾಸದಲ್ಲೇ ಹೊಸ ದಾಖಲೆ: ಮೆಟ್ರೋ ಮಾದರಿಯಲ್ಲಿ ಕಂಗೊಳಿಸುತ್ತಿದೆ ಬಂಟ್ವಾಳ ಸ್ಟೇಷನ್: ಪ್ರಧಾನಿ ಮೋದಿಯವರಿಂದ ಚಾಲನೆ ;

Voiceoftulunadu
ವರದಿ /ಚಿತ್ರ: ರವಿರಾಜ್ ಕಾವೂರು ಬಿ.ಸಿ ರೋಡ್ (ಮಂಗಳೂರು): ಕರಾವಳಿ ಭಾಗದ ಪ್ರಮುಖ ಕೊಂಡಿಯಾಗಿರುವ ಬಂಟ್ವಾಳ ರೈಲು ನಿಲ್ದಾಣವು ಈಗ ಸಂಪೂರ್ಣ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮರುಜನ್ಮ ಪಡೆದಿದೆ. ಕೇಂದ್ರ ಸರ್ಕಾರದ ‘ಅಮೃತ್ ಭಾರತ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕೃಷಿ/ಭೌಗೋಳಿಕರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನವಿಶೇಷ ಅಂಕಣಸಾಮಾಜಿಕ/ಇತಿಹಾಸ

ಇಂಜಿನಿಯರಿಂಗ್ ವಿಭಾಗಗಳಲ್ಲಿ ಕೃತಕ ಬುದ್ಧಿಮತ್ತೆ : ಭವಿಷ್ಯದ ಇಂಜಿನಿಯರ್ಗಳಿಗೆ ಅತ್ಯಾವಶ್ಯಕ ಕೌಶಲ್ಯ ಬಂಟಕಲ್ ತಾಂತ್ರಿಕ ಕಾಲೇಜು ಡೀನ್, ಡಾ. ಸುದರ್ಶನ ರಾವ್ ಕೆ. ರವರ ವಿಶೇಷ ಲೇಖನ;

Voiceoftulunadu
ಉಡುಪಿ: “ಮುಂದಿನ ದಿನಗಳಲ್ಲಿ AI ತಿಳಿದಿರುವ ಇಂಜಿನಿಯರ್ಗಳು ಮಾತ್ರವಲ್ಲ, ΑΙ ಯನ್ನು ಸಮರ್ಥವಾಗಿ ಬಳಸುವ ಎಲ್ಲಾ ಇಂಜಿನಿಯರ್ಗಳು ಉದ್ಯಮ ಕ್ಷೇತ್ರವನ್ನು ಮುನ್ನಡೆಸಲಿದ್ದಾರೆ.”ಕೇವಲ ಹತ್ತು ವರ್ಷಗಳ ಹಿಂದೆ ಕೃತಕ ಬುದ್ಧಿಮತ್ತೆ (AI) ಎಂಬುದು ಸಂಶೋಧನಾ ಪ್ರಯೋಗಾಲಯಗಳಿಗೆ...