September 4, 2026

Category : ಸಾಮಾಜಿಕ/ಇತಿಹಾಸ

Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ವಿದ್ಯಾ ಪ್ರಕಾಶ್‌ ಅಮ್ಮಣ್ಣಾಯರವರ ‘ಭಕ್ತಿ ಭಾವ ಲಹರಿ” ಗೀತಾ ಸಂಕಲನ ಬಿಡುಗಡೆ : ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಪು ತಾಲೂಕು ಕಸಾಪ ಅಧ್ಯಕ್ಷ ಪುಂಡಲೀಕ ಮರಾಠ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಬಂಟಕಲ್ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕದ ಆಶ್ರಯದಲ್ಲಿ ಬಂಟಕಲ್ಲು ಕಸಾಪ ಕಾಪು ತಾಲೂಕು ಕಾರ್ಯಾಲಯ “ನುಡಿ”ಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಡಾ. ಜಿ....
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಿನಾರಾ ಗ್ಲೋಬಲ್ ಶಾಲೆಯಲ್ಲಿ ಶಾಲಾ ಸಂಸತ್ತು ಪದ ಪ್ರದಾನ, ಮಾದಕ ವಸ್ತು ಜಾಗೃತಿ ಕಾರ್ಯಕ್ರಮ:ಕಾರ್ಯಕ್ರಮ ಉದ್ಘಾಟಿಸಿದ ಕಾಪು ಪೊಲೀಸ್ ವೃತ್ತ ನೀರೀಕ್ಷಕ ಅಜ್ಜತ್ ಅಲಿ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಎರ್ಮಾಳು ತೆಂಕ : ಎರ್ಮಾಳು ತೆಂಕ ಕಿನಾರಾ ಗ್ಲೋಬಲ್ ಶಾಲೆಯಲ್ಲಿ ಶನಿವಾರ ಸಂಸತ್ ಪದಪ್ರದಾನ ಸಮಾರಂಭ ಹಾಗೂ ಮಾದಕ ವಸ್ತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಕಾಪು ಪೊಲೀಸ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀರಸ್ತು ಸೌಹಾರ್ದ ಸೊಸೈಟಿ ವತಿಯಿಂದ ಮಕ್ಕಳಿಗಾಗಿ ಸಹಕಾರ ಧ್ವಜ ಚಿತ್ರ ಬಿಡಿಸುವ ಸ್ಪರ್ಧೆ;

Voiceoftulunadu
ವರದಿ/ ಚಿತ್ರ:ವಿನೋದ್ ಶೆಟ್ಟಿ ಉಡುಪಿ ಉಡುಪಿ: ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯವು ಐದು ಯಶಸ್ವಿ ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಉಡುಪಿಯ ಶ್ರೀರಸ್ತು ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ವತಿಯಿಂದ ಮಕ್ಕಳಿಗಾಗಿ ಸಹಕಾರಿ ಧ್ವಜದ ಚಿತ್ರ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೈಮ್/ಅವಘಡಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ತುಳುನಾಡ ಸಾಂಸ್ಕೃತಿಕ ಪತ್ರಿಕೋದ್ಯಮದ ವಿಶಿಷ್ಟ ಧ್ವನಿ ಪರಮಾನಂದ ಸಾಲ್ಯಾನ್ ಇನ್ನಿಲ್ಲ;

Voiceoftulunadu
ವರದಿ/ಚಿತ್ರ: ಜಿತೇಂದ್ರ ಕುಂದೇಶ್ವರ (ಕುಂದೇಶ್ವರ ಬುಲೆಟಿನ್) ಮಂಗಳೂರು /ಉಡುಪಿ : ಕರಾವಳಿಯ ಪತ್ರಿಕೋದ್ಯಮ, ರಂಗಭೂಮಿ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ದಶಕಗಳ ಕಾಲ , ಮೌಲ್ಯಯುತ ಧ್ವನಿಯಾಗಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ, ಸಂಪಾದಕ ಪರಮಾನಂದ ವಿ....
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಲಯನ್ಸ್ ಕ್ಲಬ್ ಪಂಪ್‌ವೆಲ್ ಕಲ್ಪವೃಕ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಂಗಳೂರು;

Voiceoftulunadu
ಜುಲೈ 9: ಲಯನ್ಸ್ ಕ್ಲಬ್ ಪಂಪ್‌ವೆಲ್ ಕಲ್ಪವೃಕ್ಷದ 2026–27ನೇ ಲಯನ್ಸ್ ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 9ರಂದು ಕದ್ರಿಯ ಅಶೋಕ್ ಸೇವಾ ಭವನದಲ್ಲಿ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಗವರ್ನರ್ ಲಯನ್...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸಮಾಜದ ಬೆಳವಣಿಗೆಗೆ ಪತ್ರಕರ್ತರ ಪಾತ್ರವಿದೆ : ಹರಿಕೃಷ್ಣ ಪುನರೂರು;

Voiceoftulunadu
ವರದಿ/ಚಿತ್ರ: ರೋಶನ್ ನೆಲ್ಲಿಗುಡ್ಡೆ ಮೂಲ್ಕಿ : ಆರೋಗ್ಯಯುತ ಸಮಾಜದ ಬೆಳವಣಿಗೆಗೆ ಪತ್ರಕರ್ತರ ಪಾತ್ರವಿದೆ. ವರದಿಯೊಂದಿಗೆ ಸಾಮಾಜಿಕ ಕಳಕಳಿಯನ್ನು ಹೊಂದಿರುವ ಪತ್ರಕರ್ತನಿಗೆ ಜವಬ್ದಾರಿ ಹೆಚ್ಚಿದೆ ಎಂದು ರಾಜ್ಯ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಿನಾರ ಗ್ಲೋಬಲ್ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ : ಉಡುಪಿಯ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿಯವರಿಂದ ಮಾಹಿತಿ;

Voiceoftulunadu
ವರದಿ/ಚಿತ್ರ:ಈ ಮೀಡಿಯಾ ಕನ್ನಡಎರ್ಮಾಳು: ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿಯ ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಕೌನ್ಸಿಲರ್ ಹಾಗೂ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಇಂದಿನ ಯುವಜನರು ನಾಳೆಯ ಸುಸ್ಥಿರ ಭವಿಷ್ಯ ರೂಪಿಸಲಿದ್ದಾರೆ: ಡಾ. ಚಂದ್ರಕಲಾ ಸಿ. ಬಿ : ಕಾರ್ಯಕ್ರಮ ಉದ್ಘಾಟಿಸಿದ ಎಂಐಟಿ ಉಸ್ತುವಾರಿ ನಿರ್ದೇಶಕಿ ಡಾ. ಚಂದ್ರಕಲಾ ಸಿ.ಬಿ. ;

Voiceoftulunadu
ವರದಿ /ಚಿತ್ರ:ಈ ಮೀಡಿಯಾ ಮಣಿಪಾಲ, ಜುಲೈ 9, 2026: ಹೊಸದಾಗಿ ಪ್ರವೇಶ ಪಡೆದ ಬಿ. ಟೆಕ್ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗಾಗಿ ಎಂಐಟಿ ಪ್ರವೇಶ 2026 ಓರಿಯಂಟೇಶನ್ ಕಾರ್ಯಕ್ರಮವನ್ನು ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪರ್ಕಳ ಲಯನ್ಸ್ ಕ್ಲಬ್ಬ ನೂತನ ಸಾಲಿನ ಅಧ್ಯಕ್ಷರಾಗಿ ಕಟಪಾಡಿ ಅಭಿರಾಜ್ ಸುವರ್ಣ ಆಯ್ಕೆ : ಉಡುಪಿ ಪುರಭವನದಲ್ಲಿ ನಡೆದ ಪದಗ್ರಹಣ ಸಮಾರಂಭ;

Voiceoftulunadu
ವರದಿ/ ಚಿತ್ರ:ಈ ಮೀಡಿಯಾ ಉಡುಪಿ: ಪರ್ಕಳ ಲಯನ್ಸ್ ಕ್ಲಬ್ಬ ನೂತನ ಸಾಲಿನ ಸಾರಥ್ಯವನ್ನು ಕಟಪಾಡಿ ಅಭಿರಾಜ್ ಸುವರ್ಣ ವಹಿಸಿಕೊಂಡಿದ್ದಾರೆ.ಉಡುಪಿ ಪುರಭವನದಲ್ಲಿ ಲಯನ್ಸ್ ಕ್ಲಬ್ ಪರ್ಕಳ ಇದರ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಜವಾಬ್ದಾರಿ...