November 4, 2026

Category : ಸಾಮಾಜಿಕ/ಇತಿಹಾಸ

Uncategorizedಜಿಲ್ಲಾ ಸುದ್ದಿರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಎಸ್‌ಐಆರ್ ರದ್ದುಗೊಳಿಸಬೇಕು: ಎಐಟಿಯುಸಿ ಪ್ರತಿನಿಧಿ ಸಮಾವೇಶದಲ್ಲಿ ಒಕ್ಕೊರಲ ಆಗ್ರಹ ;

Voiceoftulunadu
ವರದಿ /ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಎಸ್‌ಐಆರ್ (ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ) ಹೆಸರಿನಲ್ಲಿ ದುಡಿಯುವ ವರ್ಗ ಸೇರಿದಂತೆ ದೇಶದ ಕೋಟ್ಯಂತರ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ....
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಎಂಜಿಎಂ ಕಾಲೇಜು : ನಡೆದ ‘ನಡಿಗೆ – ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ’ ಕಾರ್ಯಕ್ರಮ : ಗ್ರೀನ್ ಸೋಲ್ ಫೌಂಡೇಶನ್ ನ ಶ್ರೀಯಾಂಶ್ ಭಂಡಾರಿಯವರಿಗೆ ಅಭಿನಂದನೆ ;

Voiceoftulunadu
ವರದಿ / ಚಿತ್ರ: ಈ ಮೀಡಿಯಾ ಉಡುಪಿ: ಎಂ ಜಿ ಎಂ ಕಾಲೇಜಿನಲ್ಲಿ ನಡೆದ ‘ನಡಿಗೆ – ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ’ ಎಂಬ ಪಾದರಕ್ಷೆಗಳ ಸಂಗ್ರಹ ಅಭಿಯಾನ ಕಾರ್ಯಕ್ರಮ ನೆರವೇರಿತು.ಕಾರ್ಯಕ್ರಮದಲ್ಲಿ ಗ್ರೀನ್ ಸೋಲ್ಸ್ಥಾಪಕರಾದ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯ ಬೆಳ್ಳೆ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ : ಕಾರ್ಯಾಗಾರ ಉದ್ಘಾಟಿಸಿದ ನವೀನ್ ಅಮೀನ್‌ ಶಂಕರಪುರ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಶಂಕರಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಬೆಳ್ಳಿ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ ಶಂಕರಪುರ ಬಿಎಂಜೆ ಸಭಾಭವನದಲ್ಲಿ ಮಂಗಳವಾರ ನಡೆಯಿತು.ತರಬೇತಿ ಕಾರ್ಯಾಗಾರವನ್ನು...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಯುವಜನೋತ್ಸವ 2026 : ವೈಕುಂಠ ಬಾಳಿಗ ಕಾಲೇಜಿನ ಆತ್ಮಿಕಾ ಶ್ರಿಯಾನ್, ಮಾರ್ಕಸ್ ಗೆ ಬಹುಮಾನಮಹಾವಿದ್ಯಾಲಯದ ಆಡಳಿತ ಮಂಡಳಿಯಿಂದ ಅಭಿನಂದನೆ;

Voiceoftulunadu
ವರದಿ / ಚಿತ್ರ : ಈ ಮೀಡಿಯಾ ಉಡುಪಿ: ಕರ್ನಾಟಕ ರಾಜ್ಯ ಸರ್ಕಾರ, ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಅಕ್ಟೋಬರ್ 31ಕ್ಕೆ ಕಡೇಶ್ವಾಲ್ಯ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದ ನೂತನ ಧ್ವಜಸ್ತಂಭದ ಮರ ತರುವ ಭವ್ಯ ಶೋಭಾಯಾತ್ರೆ ;

Voiceoftulunadu
ವರದಿ /ಚಿತ್ರ: ಸುರೇಶ್ ಬಾಬು ಮಾಣಿ ಬಂಟ್ವಾಳ: ಬಂಟ್ವಾಳ ತಾಲೂಕಿನ ಪ್ರಸಿದ್ಧ ಮೊಗರ್ನಾಡು ಸಾವಿರ ಸೀಮೆಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನ, ಕಡೇಶ್ವಾಲ್ಯ ಇದರ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ, ನೂತನ...
Uncategorizedಆರೋಗ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ನಾಳೆ ಉಡುಪಿಯಲ್ಲಿ ಬೃಹತ್ ರಕ್ತದಾನ ಶಿಬಿರ : ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಕ್ತದಾನವೇ ಜೀವದಾನ ಕಾರ್ಯಕ್ರಮ ;

Voiceoftulunadu
ವರದಿ /ಚಿತ್ರ: ವಿನೋದ್ ಶೆಟ್ಟಿ ಉಡುಪಿ ಉಡುಪಿ : ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ, ಉಡುಪಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ ನಾಳೆ *(ಅ.29, ಬುಧವಾರ)* ಅಜ್ಜರಕಾಡು ಟೌನ್ ಹಾಲ್ ನಲ್ಲಿ ಬೃಹತ್...
Uncategorizedಜಿಲ್ಲಾ ಸುದ್ದಿರಾಜಕೀಯವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಜೆಸಿಐ ಝೋನ್ ಕಾನ್ಫರೆನ್ಸ್ 2026 – “ಆರ್ಯ” – ಸಂತೋಷದ ಮೌರ್ಯ ಸಾಮ್ರಾಜ್ಯದ ಹೆಮ್ಮೆಯ ಸ್ಪೂರ್ತಿಯ ಸಂಭ್ರಮಾಚರಣೆ : ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ ಕಾರ್ಯಕ್ರಮ;

Voiceoftulunadu
ವರದಿ /ಚಿತ್ರ : ವಿನೋದ್ ಶೆಟ್ಟಿ ಉಡುಪಿ ಮಂಗಳೂರು : ನಾಯಕತ್ವ, ಏಕತೆ ಹಾಗೂ JCI ಸ್ಪೂರ್ತಿಯನ್ನು ಸಂಭ್ರಮಿಸುವ ಅದ್ಧೂರಿ *ವಲಯ ಸಮ್ಮೇಳನ – ಆರ್ಯ 2026* ಇದೇ ಅಕ್ಟೋಬರ್ 31 ಮತ್ತು ನವೆಂಬರ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ತುಂಬೆ: ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ತುಂಬೆ ವಿದ್ಯಾಸಂಸ್ಥೆ: ಮಮತಾ ಗಟ್ಟಿ;

Voiceoftulunadu
ವರದಿ/ ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ತುಂಬೆ ಆಂಗ್ಲ ಮಾಧ್ಯಮ...
Uncategorizedಆರೋಗ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸುಮನಸಾ ಕೊಡವೂರು : ರಜತ ಸಂಭ್ರಮದ ಸರಣಿ ಕಾರ್ಯಕ್ರಮ, ಆರೋಗ್ಯವಂತ ಪ್ರಜೆಯಿಂದ ಸಮೃದ್ದ ಸಮಾಜ ನಿರ್ಮಾಣ : ಹರಿಪ್ರಸಾದ್ ರೈ ;

Voiceoftulunadu
ವರದಿ /ಚಿತ್ರ :;ಈ ಮೀಡಿಯಾ ಉಡುಪಿ: ಆರೋಗ್ಯವಂತ ಪ್ರಜೆಯು ರಾಜ್ಯ ಮತ್ತು ದೇಶವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾನೆ. ಆರೋಗ್ಯವಂತ ವ್ಯಕ್ತಿಗಳಿಂದ ದೇಶ ಸುಭಿಕ್ಷವಾಗಿರುತ್ತದೆ ಎಂದು ಸುಮನಸಾ ಕೊಡವೂರು ರಜತ ಸಂಭ್ರಮ ಸಮಿತಿ ಅಧ್ಯಕ್ಷ...
Uncategorizedಕ್ರೈಮ್ಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬ್ರಹ್ಮಾವರ: ಬೈಕಾಡಿಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ ;

Voiceoftulunadu
ವರದಿ/ ಚಿತ್ರ: ವಿನೋದ್ ಶೆಟ್ಟಿ ಉಡುಪಿ ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ಮಂಗಳವಾರ (ಅ.27) ರಾತ್ರಿ ರೌಡಿ ಶೀಟರ್’ನನ್ನು ರಾಡ್‌‌ನಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬೈಕಾಡಿಯ ಸುಜಿತ್...