ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಕೆನಡಾ ಘಟಕದ ಅಧ್ಯಕ್ಷರಾಗಿ ಶ್ರೀ ಸುದರ್ಶನ್ ಶೆಟ್ಟಿ ನೇಮಕ ;
ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಕೆನಡಾ ಘಟಕದ ಅಧ್ಯಕ್ಷರಾಗಿ ಶ್ರೀ ಸುದರ್ಶನ್ ಶೆಟ್ಟಿ ಅವರನ್ನು ನೇಮಕ...
