ಸೆಪ್ಟೆಂಬರ್ 4-6 : ಜಗದೊಡೆಯ ಉಡುಪಿ ಶ್ರೀಕೃಷ್ಣನ ಜನ್ಮಾಷ್ಟಮಿ ಸಡಗರ ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳಿಂದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ;
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಜಗದೊಡೆಯ ಶ್ರೀಕೃಷ್ಣನ ಜನ್ಮಾಷ್ಟಮಿ ಅಂಗವಾಗಿ ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳ ಆಯೋಜನೆಯಲ್ಲಿ ಉಡುಪಿಯಲ್ಲಿ ತಿಂಗಳಿಡೀ ನಡೆಯುತ್ತಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೆಪ್ಟೆಂಬರ್ 4...
