September 4, 2026

Category : ಸಾಮಾಜಿಕ/ಇತಿಹಾಸ

Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಗುಂಡಿಬೈಲಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿ – ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ ;

Voiceoftulunadu
ವರದಿ/ ಚಿತ್ರ :ವಿನೋದ್ ಶೆಟ್ಟಿ ಉಡುಪಿ ಉಡುಪಿ : ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶವನ್ನು ಜಗತ್ತಿಗೆ ಸಾರಿದ ಜ್ಞಾನಜ್ಯೋತಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿಯ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣಗುರು...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶಾಸಕ ಯಶ್ ಪಾಲ್ ಸುವರ್ಣ ಹುಟ್ಟುಹಬ್ಬ: ಗುಂಡಿಬೈಲ್ ಶನೇಶ್ವರ ಕ್ಷೇತ್ರದಲ್ಲಿ ಹೂವಿನ ಪೂಜೆ ;

Voiceoftulunadu
ವರದಿ/ ಚಿತ್ರ:ವಿನೋದ್ ಶೆಟ್ಟಿ ಉಡುಪಿ ಉಡುಪಿ: ಉಡುಪಿಯ ನೆಚ್ಚಿನ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ, ಉಡುಪಿಯ ಕಾರ್ಣಿಕದ ಕ್ಷೇತ್ರವಾದ ಗುಡಿಬೈಲ್ ಶ್ರೀ ಶನೇಶ್ವರ ಕ್ಷೇತ್ರದಲ್ಲಿ ಗುಂಡಿಬೈಲು ವಾರ್ಡ್ ಬಿಜೆಪಿ...
Uncategorizedಉದ್ಯೋಗ/ಶಿಕ್ಷಣಕ್ರೀಡೆಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಜಿಲ್ಲಾ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಈಜು ಸ್ಪರ್ಧೆ:2026ಆಳ್ವಾಸ್ ಶಾಲೆಯ 04 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು ಹಾಗೂ ಬ್ಯಾರೀಸ್ ಪಬ್ಲಿಕ್ ಸ್ಕೂಲ್ ಲೇಡಿಹಿಲ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿಯ “ಸಂವಿಧಾನ ಅಂದು ಹಾಗೂ ಇಂದು” ಉಪನ್ಯಾಸಪ್ರಸಿದ್ಧ ಅಂಕಣ ಬರಹಗಾರ, ವಾಗ್ನಿ ರೋಹಿತ್ ಚಕ್ರತೀರ್ಥರಿಂದ ಉಪನ್ಯಾಸ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಉಡುಪಿ : ಉಡುಪಿಯ ಶ್ರೀ ಮನ್ಮಧ್ವಸಿದ್ಧಾಂತ ಪ್ರಬೋಧಿನೀ ಸಂಸ್ಕೃತ ಮಹಾಪಾಠಶಾಲೆಯಲ್ಲಿ ಹಳೆವಿದ್ಯಾರ್ಥಿಸಂಘದ ವತಿಯಿಂದ “ಸಂವಿಧಾನ ಅಂದು ಹಾಗೂ ಇಂದು” ಎಂಬ ಉಪನ್ಯಾಸ ಕಾರ್ಯಕ್ರಮವು ನಡೆಯಿತು.ಪ್ರಸಿದ್ಧ ಅಂಕಣ ಬರಹಗಾರ ವಾಗಿ...
Uncategorizedಆರೋಗ್ಯಉದ್ಯೋಗ/ಶಿಕ್ಷಣಕ್ರೈಮ್/ಅವಘಡಜಿಲ್ಲಾ ಸುದ್ದಿರಾಜಕೀಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಪುರಸಭಾ ಕಚೇರಿಗೆ ಉಡುಪಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿವಿವಿಧ ವಿಭಾಗಗಳ ಕಡತಗಳು, ಕಚೇರಿ ದಾಖಲೆಗಳ ಪರಿಶೀಲಿಸಿದ ಲೋಕಾಯುಕ್ತ ಅಧಿಕಾರಿಗಳು;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಕಾಪು : ಕಾಪು ಪುರಸಭಾ ಕಚೇರಿಗೆ ಸೋಮಮವಾರ ಮದ್ಯಾಹ್ನ ಉಡುಪಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ವಿವಿಧ ವಿಭಾಗಗಳ ಕಡತಗಳು ಹಾಗೂ ಕಚೇರಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಕರ್ನಾಟಕ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಕಲೆ, ಸಂಸ್ಕೃತಿ ಜನರನ್ನು ಬೆಸೆಯುವ ಸೇತುವೆ: ಶ್ರೀ ರಮಾನಂದ ಗುರೂಜಿ, ಸಂಪಾಜೆ ಸಾಂಸ್ಕೃತಿಕ ಸಂಭ್ರಮ ಉದ್ಘಾಟಿಸಿದ ಗುರೂಜಿ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಉಡುಪಿ/ಬೆಂಗಳೂರು : ನಮ್ಮ ಬದುಕಿನಲ್ಲಿ ಸಂಸ್ಕೃತಿ ಮತ್ತು ಕಲೆಗೆ ವಿಶೇಷ ಸ್ಥಾನವಿದ್ದು, ಇಂತಹ ಕಾರ್ಯಕ್ರಮಗಳು ಜನರನ್ನು ಒಗ್ಗೂಡಿಸುವ ಸೇತುವೆಯಾಗಿ ಸಂಪಾಜೆ ರಂಗ ಸಂಗಮ ಕಾರ್ಯನಿರ್ವಹಿಸುತ್ತಿದೆ. ತಲೆಮಾರುಗಳಿಂದ ಬಂದಿರುವ ಕಲೆ,...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆ. 26 – ಸೆ. 06 : ಜಮಾಅತೆ ಇಸ್ಲಾಮೀ ಹಿಂದ್ ನಿಂದ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಜನ್ಮದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ : ಅನ್ವರ್ ಅಲಿ ಕಾಪು;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಕಾಪು : ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026 ರಿಂದ 06-09-2026ರ ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದ್ದು,...
Uncategorizedಆರೋಗ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಗರ್ಭಿಣಿಯನ್ನು ಕೈಬಿಟ್ಟ ಖಾಸಗಿ ಆಸ್ಪತ್ರೆ ಲೇಡಿಗೋಷನ್‌ನಲ್ಲಿ ಪುನರ್‌ಜೀವ!

Voiceoftulunadu
ವರದಿ /ಚಿತ್ರ :ದಿತೇಶ್ ಮಂಗಳೂರು ಮಂಗಳೂರು: ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದ ಖಾಸಗಿ ಆಸ್ಪತ್ರೆಯಿಂದ ಕೈಬಿಡಲಾದ ಗರ್ಭಿಣಿ ಯೊಬ್ಬರನ್ನು ಮಂಗಳೂರಿನ ಲೇಡಿ ಗೋಷನ್ ಆಸ್ಪತ್ರೆಯ ವೈದ್ಯರ ತಂಡ ಪುನರ್ಜೀವ ನೀಡಿದ ಪ್ರಕರಣವೊಂದು ನಡೆದಿದೆ. ಪ್ರಕರಣದ...
Uncategorizedರಾಜ್ಯ/ದೇಶಸಾಮಾಜಿಕ/ಇತಿಹಾಸ

ಬೆಂಗಳೂರಿನಲ್ಲಿ ಭಾರತದ ಮೊದಲ ಬೀದಿನಾಯಿ ಶೆಲ್ಟರ್ ನಿರ್ಮಾಣ;

Voiceoftulunadu
ಬೆಂಗಳೂರು: ಸುಪ್ರೀಂ ಕೋರ್ಟ್ (Supreme Court) ನಿರ್ದೇಶನದ ಬಳಿಕ ಮೊದಲ ಬಾರಿಗೆ ಬೆಂಗಳೂರಿನಲ್ಲಿ (Bengaluru) ಡಾಗ್ ಶೆಲ್ಟರ್ (Dog Shelter) ನಿರ್ಮಾಣ ಆಗಿದೆ. ಉತ್ತರ ನಗರ ಪಾಲಿಕೆಯ ಮೇಡಿ ಅಗ್ರಹಾರದಲ್ಲಿ ಡಾಗ್ ಶೆಲ್ಟರ್ ನಿರ್ಮಾಣ...
Uncategorizedಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಡುಬಿದ್ರಿ :ಅಖಂಡ ಇಪ್ಪತ್ತನಾಲ್ಕು ಗಂಟೆಗಳ ‘ಏಕಾಹ ಭಜನೆ’ ಗೆ ಚಾಲನೆ ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಭಜನಾ ಕಾರ್ಯಕ್ರಮ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಪಡುಬಿದ್ರಿ : ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಪಾದೆಬೆಟ್ಟು, Be ಸುಬ್ರಹ್ಮಣ್ಯ ಭಜನಾ ಮಂಡಳಿ ಪಾದೆಬೆಟ್ಟು, ಶ್ರೀ ಸುಬ್ರಹ್ಮಣ್ಯ ಯುವಕ-ಯುವತಿ ವೃಂದ ಪಾದೆಬೆಟ್ಟು ಇವರ ಸಹಭಾಗಿತ್ವದಲ್ಲಿ ಶ್ರೀ ಸುಬ್ರಹ್ಮಣ್ಯನ ನಾಮ...