September 5, 2026

Category : ಸಿನಿಮಾ/ಮನರಂಜನೆ

Uncategorizedಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಎರ್ಮಾಳು ಬಡಾ ಕಂಬಳ ಗದ್ದೆಯಲ್ಲಿ ಕಂಡಡೊಂಜಿ ದಿನ ಕಾರ್ಯಕ್ರಮ: ಕಾರ್ಯಕ್ರಮ ಉದ್ಘಾಟಿಸಿದ ಖ್ಯಾತ ತುಳು ಚಲನಚಿತ್ರ ನಟ ಭೋಜರಾಜ ವಾಮಂಜೂರು;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಪಡುಬಿದ್ರಿ : ಬಿಲ್ಲವರ ಯೂನಿಯನ್(ರಿ.) ಕುಬೊಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳು ಬಡಾ, ಕೋಟಿ ಚೆನ್ನಯ ಯುವ ಬಿಲ್ಲವ ಸಂಘಟನೆ, ಬೈದಶ್ರೀ ಮಹಿಳಾ ಮಂಡಳಿ ಎರ್ಮಾಳು ಬಡಾ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಪಡುಬಿದ್ರಿ ಬಂಟರ ಸಂಘದ ಆಯೋಜನೆಯಲ್ಲಿ “ಪಡ್ಡೆದ್ರ ಬಂಟೆರ್ನ ಕೆಸರ್ದ ಗೊಬ್ಬು”:ಕಾರ್ಯಕ್ರಮ ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಪಡುಬಿದ್ರಿ : ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ಫೆರ್ ಟ್ರಸ್ಟ್ ಪಡುಬಿದ್ರಿ, ಯುವ ವಿಭಾಗ ಬಂಟರ ಸಂಘದ ಆಯೋಜನೆಯಲ್ಲಿ ಭಾನುವಾರ ಎರ್ಮಾಳು ಮೂಡಬೆಟ್ಟು ಬರ್ಪಾಣಿ ದಿ. ಜಗನ್ನಾಥ ಶೆಟ್ಟಿಯವರ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾಸಿನಿಮಾ/ಮನರಂಜನೆ

ಜಾಲತಾಣದಲ್ಲಿ ಧೂಳೆಬ್ಬಿಸುತ್ತಿರುವ ‘ರಾಮಾಯಣ’ ಟ್ರೇಲರ್ : ರಾಕಿಂಗ್ ಸ್ಟಾರ್ ಯಶ್, ಬಾಲಿ ವುಡ್ ನಟ ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ದ ಚಿತ್ರದ ಟ್ರೇಲರ್ ;

Voiceoftulunadu
ಜಾಗತಿಕ/ದೇಶ : ನಿನ್ನೆ(ಜುಲೈ 30) ಬ್ರಾಡ್ಮಿ ಮುಹೂರ್ತದಲ್ಲಿ(4:15ಕ್ಕೆ) ಜಾಗತಿಕವಾಗಿ ಬಿಡುಗಡೆಯಾದ ಟ್ರೇಲರ್ ಸಾಮಾಜಿಕ ಮಾಧ್ಯಮಗಳಲ್ಲಿ ಧೂಳೆಬ್ಬಿಸಿದೆ. ಸದ್ಯ ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರದ ಟ್ರೇಲರ್ ಅನಾ ವರಣಗೊಂಡಿದೆ. ಸುಮಾರು...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಿನಿಮಾ/ಮನರಂಜನೆ

ಟ್ರೇಲರ್‌ನಲ್ಲೇ ಮನರಂಜನೆ ನೀಡಿದ ‘ಪಿಚ್ಚರ್’ ಆಗಸ್ಟ್ 7ರಂದು ತುಳು, ಕನ್ನಡದಲ್ಲಿ ಸಿನಿಮಾ ತೆರೆಗೆ ;

Voiceoftulunadu
ವರದಿ /ಚಿತ್ರ :ದಿತೇಶ್ ಪೂಜಾರಿ ಮಂಗಳೂರು ಮಂಗಳೂರು/ಬೆಂಗಳೂರು : ಗೋಲ್ಡನ್ ಮೂವೀಸ್ ಲಾಂಭನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾ ಪಕಿ ಶಿಲ್ಪಾ ಗಣೇಶ್ ಅವರು ನಿರ್ಮಿ ಸಿರುವ, ಸಂದೀಪ ಬೆದ್ರ ಚೊಚ್ಚಲ ನಿರ್ದೇಶನದ ಹಾಗೂ ನಿತ್ಯಪ್ರಕಾಶ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ ವಾರ್ಷಿಕ (ಒಳಾಂಗಣ ಕ್ರೀಡಾ) ಇಂಡೋರ್ ಗೇಮ್ ದಿನಾಚರಣೆ;

Voiceoftulunadu
ವರದಿ /ಚಿತ್ರ :ದಿತೇಶ್ ಪೂಜಾರಿ ಮಂಗಳೂರು ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ವಾರ್ಷಿಕ ಇಂಡೋರ್ ಗೇಮ್ ದಿನಾಚರಣೆ ನಡೆಯಿತು.ಮುಖ್ಯವಾಗಿ ಚೆಸ್, ಲೂಡೋ, ಉನೋ ಮತ್ತು ಕೇರಂ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದವು....
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಬೆಂಗಳೂರಿನ ಗುಬ್ಬಿವಾಣಿ ಟ್ರಸ್ಟ್ “ಅವಳ ಹೆಜ್ಜೆ” ಕಿರುಚಿತ್ರೋತ್ಸವ- 2026″ರ ಮಹಿಳಾ ನಿರ್ದೇಶಿತ ಕನ್ನಡ ಕಿರುಚಿತ್ರಗಳ ಮರು ಪ್ರದರ್ಶನ;

Voiceoftulunadu
ಬೆಂಗಳೂರು : ಗುಬ್ಬಿವಾಣಿ ಟ್ರಸ್ಟ್ ಆಯೋಜನೆಯ “ಅವಳ ಹೆಜ್ಜೆ ಕಿರುಚಿತ್ರೋತ್ಸವ” ಕ್ಕೆ ಈ ವರ್ಷವೂ ಅಗಾಧ ಪ್ರತಿಕ್ರಿಯೆ ಮತ್ತು ಪ್ರೋತ್ಸಾಹ ಸಿಕ್ಕಿದ್ದು, ಆಸಕ್ತರಿಗಾಗಿ ಮರುಪ್ರದರ್ಶನವನ್ನು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ (IIWC)...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಮೂಡುಬಿದಿರೆ: ಬಂಟರ ಮಹಿಳಾ ಘಟಕದಿಂದ ಆಟಿದ ಗೊಬ್ಬು ಪಂಥ, ತುಳು ಗೀತೆಗಳ ಗಾಯನ ಸ್ಪರ್ಧೆ;

Voiceoftulunadu
ವರದಿ /ಚಿತ್ರ: ರವಿರಾಜ್ ಕಾವೂರು ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ ಮತ್ತು ಬಂಟರ ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ “ತುಳು ಗೀತೆಗಳು ಗಾಯನ ಸ್ಪರ್ಧೆ ಹಾಗೂ ಆಟಿದ ಗೊಬ್ಬು ಪಂಥ” ಕಾರ್ಯಕ್ರಮವು ಭಾನುವಾರ ಹೋಟೆಲ್...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಆಟಿ ಕೂಟಗಳಿಗೆ ಮೂಲ್ಕಿ ಯುವವಾಹಿನಿಯೇ ಪ್ರೇರಣೆ: ದಯಾನಂದ ಹೆಜ್ಜಾಡಿ;

Voiceoftulunadu
ಮೂಲ್ಕಿ : ಆಟಿಡೊಂಜಿ ದಿನ ಕಾರ್ಯಕ್ರಮವನ್ನು ದಯಾನಂದ ಹೆಜ್ಜಾಡಿ ಉದ್ಘಾಟಿಸಿದರು.ಇಂದು ಕರಾವಳಿಯಾದ್ಯಂತ ಆಟಿ ಕೂಟ ಗಳು ಅದ್ದೂರಿಯಾಗಿ ನಡೆಯುತ್ತಿದ್ದರೆ ಅದಕ್ಕೆ ಮೂಲ್ಕಿ ಯುವವಾಹಿನಿಯೇ ಮೂಲ ಕಾರಣ ಎಂದು ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳದ ಅಡಳಿತ...
Uncategorizedಕಲೆ/ಸಾಹಿತ್ಯರಾಜ್ಯ/ದೇಶವಾಣಿಜ್ಯ/ಉದ್ಯಮಸಿನಿಮಾಸಿನಿಮಾ/ಮನರಂಜನೆ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಿದ ರೋಹನ್ ಕಾರ್ಪೊರೇಷನ್ ;

Voiceoftulunadu
ವರದಿ /ಚಿತ್ರ: ಎಸ್ ಕೆ ಮಂಗಳೂರು ಮಂಗಳೂರು : ಬಿಜೈಯಲ್ಲಿರುವ ರೋಹನ್ ಸಿಟಿಯಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಸನ್ಮಾನಿಸುವ ಮೂಲಕ ರೋಹನ್ ಕಾರ್ಪೊರೇಷನ್‌ಗೆ ಹೆಮ್ಮೆಯ ಕ್ಷಣವೊಂದು ಸಾಕ್ಷಿಯಾಯಿತು.ಕರಾವಳಿ ಪ್ರದೇಶಕ್ಕೆ ಕೀರ್ತಿ ತಂದ...
Uncategorizedಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಕರಾವಳಿಯ ಜಾನಪದ ವೈಭವ: ಕಂಬಳದ ದಿನಾಂಕಗಳು ಪ್ರಕಟ! ಇದೇ ಮೊದಲ ಬಾರಿಗೆ ‘ಮೈಸೂರು ದಸರಾ ಕಂಬಳ’ದೊಂದಿಗೆ ಅದ್ಧೂರಿ ಆರಂಭ! ಮೈಸೂರು ದಸರಾ ಕಂಬಳದೊಂದಿಗೆ ಸೀಸನ್ ಆರಂಭ: 2026-27ರ ಅಧಿಕೃತ ಕಂಬಳ ವೇಳಾಪಟ್ಟಿ ಬಿಡುಗಡೆ ;

Voiceoftulunadu
ಮಂಗಳೂರು: ಕರಾವಳಿಯ ಜಾನಪದ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದ 2026-27ರ ಸಾಲಿನ ಅಧಿಕೃತ ಕಂಬಳ ವೇಳಾಪಟ್ಟಿಯನ್ನು ಜಿಲ್ಲಾ ಕಂಬಳ ಸಮಿತಿಯು ಪ್ರಕಟಿಸಿದೆ. ಈ ಬಾರಿಯ ಕಂಬಳ ಸೀಸನ್ ಒಟ್ಟು 28 ರೋಮಾಂಚನಕಾರಿ ಕೂಟಗಳನ್ನು ಒಳಗೊಂಡಿದ್ದು, ಇದೇ...