ಸೆ.9 ರಿಂದ ಉಡುಪಿಯಲ್ಲಿ ‘ವನಸುಮ ಜೇಸಿ ಸಪ್ತಾಹ’, ‘ಕೋವಿ ಮತ್ತು ಕೊಳಲು’ ಟೀಸರ್ ಬಿಡುಗಡೆ : ಉಡುಪಿ ಪತ್ರಿಕಾ ಭವನದಲ್ಲಿ ಸಪ್ತಾಹದ ನಿರ್ದೇಶಕ ಬಾಸುಮ ಕೊಡಗು ಮಾಹಿತಿ ;
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಜೇಸಿಐ ಉಡುಪಿ ಸಿಟಿ,ವನಸುಮ ಟ್ರಸ್ಟ್ ಹಾಗೂ ವನಸುಮ ವೇದಿಕೆ ಸಹಯೋಗದಲ್ಲಿ ಸೆ. 9 ರಿಂದ 15ರವರೆಗೆ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ‘ವನಸುಮ ಜೇಸಿ ಸಪ್ತಾಹ’...
