ಆಳ್ವಾಸ್ ವೈದ್ಯಕೀಯ ಕಾಲೇಜಿಗೆ ತುಳು ಅಲ್ಪಸಂಖ್ಯಾತ ಮಾನ್ಯತೆ : 150 ಎಮ್ಬಿಬಿಎಸ್ ಸೀಟುಗಳ ಪೈಕಿ ತುಳು ಭಾಷಿಕ ಅಲ್ಪಸಂಖ್ಯಾತರಿಗೆ 54 ಸೀಟುಗಳು ;
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗಸಂಸ್ಥೆಯಾದ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್ಗೆ ತುಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ಕೋಟಾದಡಿ ಅನುಮೋದನೆ ದೊರೆತಿದೆ. 2026–27ನೇ ಶೈಕ್ಷಣಿಕ ವರ್ಷಕ್ಕೆ ಒಟ್ಟು 150...
