ಶೀರೂರು ಮಠ ಮತ್ತು ಆಶ್ರಯ ಹಸ್ತ ಟ್ರಸ್ಟ್ ಇವರ ಸಹಯೋಗದಲ್ಲಿ ಗೋಶಾಲೆಗೆ ಗುದ್ದಲಿ ಪೂಜೆ ಗುದ್ದಲಿ ಪೂಜೆ ನೆರವೇರಿಸಿದ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ;
ವರದಿ /ಚಿತ್ರ: ಈ ಮೀಡಿಯಾ ಶೀರೂರು : ಹಿರಿಯಡ್ಕ ಸಮೀಪದ ಶೀರೂರು ಮೂಲ ಮಠದಲ್ಲಿಪ್ರಸ್ತುತ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ಹಾಗೂ ಆಶ್ರಯ ಹಸ್ತ ಟ್ರಸ್ಟ್ ಇವರ ಸಹಯೋಗದೊಂದಿಗೆ...
