ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯಕ್ಕಾಗಿ ಕಾಪು ಹೊಸ ಮಾರಿಗುಡಿಯಲ್ಲಿ ಸಾಮೂಹಿಕ ಪ್ರಾರ್ಥನೆಶ್ರೀ ಹೊಸ ಮಾರಿಗುಡಿಯ ತಂತ್ರಿ ಕುಮಾರಗುರು ತಂತ್ರಿ ನೇತೃತ್ವದಲ್ಲಿ ಪ್ರಾರ್ಥನೆ ;
ವರದಿ/ ಚಿತ್ರ: ಈ ಮೀಡಿಯಾ ಕಾಪು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ನವೋದಯ ಸ್ವಸ ಹಾಯ ಗುಂಪುಗಳ ಸಂಸ್ಥಾಪಕ, ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ...
