September 5, 2026

Category : ಸ್ಥಳೀಯ/ಪ್ರಾದೇಶಿಕ ಸುದ್ದಿ

Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಹಿಳಾ ಸಮಾಜ ಮಣಿಪಾಲದಿಂದ ಸಂಸ್ಥಾಪಕರ ದಿನಾಚರಣೆ: ಶ್ರೀಮತಿ ಶಾರದಾ ಎಂ. ಪೈ ಹಾಗೂ ಡಾ. ಎ. ಪದ್ಮರಾವ್ ಅವರ ಸ್ಮರಣಾರ್ಥ ಸಂಸ್ಥಾಪಕರ ದಿನಾಚರಣೆ ;

Voiceoftulunadu
ವರದಿ ಚಿತ್ರ ಈ ಮೀಡಿಯಾ ಮಣಿಪಾಲ: ಮಹಿಳಾ ಸಮಾಜ ಮಣಿಪಾಲ ವತಿಯಿಂದ ಸಂಸ್ಥೆಯ ದೂರದೃಷ್ಟಿಯುಳ್ಳ ಸಂಸ್ಥಾಪಕರಾದ ಶ್ರೀಮತಿ ಶಾರದಾ ಎಂ. ಪೈ ಹಾಗೂ ಡಾ. ಎ. ಪದ್ಮರಾವ್ ಅವರ ಸ್ಮರಣಾರ್ಥ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು.ಈ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೀನುಗಾರಿಕಾ ಋತು ಆರಂಭ ಹಿನ್ನೆಲೆ ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ:ಬಂದರಿನ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದ ಶಾಸಕ ಯಶ್ಪಾಲ್;

Voiceoftulunadu
ವರದಿ ಚಿತ್ರ ಈ ಮೀಡಿಯಾ ಉಡುಪಿ: ಜೂನ್ ಮತ್ತು ಜುಲೈ ಎರಡು ತಿಂಗಳ ಮೀನುಗಾರಿಕೆ ನಿಷೇಧ ಬಳಿಕ ಅಗಸ್ಟ್ 1 ರಿಂದ ಮೀನುಗಾರಿಕಾ ಋತು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ...
Uncategorizedಕ್ರೈಮ್ಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹೆಜಮಾಡಿ ಟೋಲ್ ಬಳಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಟೆಂಪೋ ಉರಿದು ಭಸ್ಮ : ಟೋಲ್ ಸಿಬ್ಬಂದಿ, ಸ್ಥಳೀಯರಿಂದ ಬೆಂಕಿ ಆರಿಸುವ ಪ್ರಯತ್ನ ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಹೆಜಮಾಡಿ: ಹೆಜಮಾಡಿ ಪೆಟ್ರೋಲ್ ಬಂಕ್ ಬಳಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಟೆಂಪೋವೊಂದು ಹೊತ್ತಿ ಉರಿದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.ಮಂಗಳೂರಿನಿಂದ ಉಡುಪಿ ಕಡೆ ಬಾಳೆಹಣ್ಣು ಹೇರಿಕೊಂಡು ಸಾಗುತ್ತಿದ್ದ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಜೆಸಿಐ ಉಡುಪಿ ಸಿಟಿ : ಒಂದು ದಿನ 111 ತರಬೇತಿಗಳ ಹಬ್ಬ: ಉಡುಪಿಯ ಸೈಂಟ್ ಮೇರಿಸ್‌ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಉಡುಪಿ: ಜೆಸಿ ವಲಯ 15ರ ಪ್ರತಿಷ್ಠಿತ ಘಟಕಗಳಲ್ಲಿ ಒಂದಾದ ಜೆಸಿಐ ಉಡುಪಿ ಸಿಟಿ ವತಿಯಿಂದ ಒಂದೇ ದಿನ 111 ತರಬೇತಿ ಸರಣಿಯನ್ನು ಉಡುಪಿಯ ಸೈಂಟ್ ಮೇರಿಸ್ ಇಂಗ್ಲಿಷ್ ಮಾಧ್ಯಮ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕುಂದಾಪುರ ಚರ್ಚ್ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ: ಹೆಬ್ರಿ ಗಿಲ್ಲಾಳಿ ನಿವಾಸಿ ಐವನ್ ರಿಚರ್ಡ್ (ಮುನ್ನ) ಹತ್ಯೆಗೀಡಾದ ವ್ಯಕ್ತಿ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಕುಂದಾಪುರ : ಶುಕ್ರವಾರ ಮುಂಜಾನೆ ಕುಂದಾಪುರದಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆಗೈದ ಆತಂಕಕಾರಿ ಘಟನೆ ನಡೆದಿದೆ.ಕುಂದಾಪುರದ ಚರ್ಚ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಉಡುಪಿ ಮೂಲದ ಐವನ್...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಲಾವಣ್ಯ ಹತ್ಯಾ ಪ್ರಕರಣ: ಹಂತಕ ಚೇತನ್ ಗೆ ನ್ಯಾಯಾಂಗ ಬಂಧನಬಿ.ಸಿ.ರೋಡಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆಗೈದ ಪ್ರಕರಣ;

Voiceoftulunadu
ಬಂಟ್ವಾಳ: ಬಿ.ಸಿ.ರೋಡಿನ ಕೆಎಸ್ ನಿಲ್ದಾಣದಲ್ಲಿ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವಿನ ಯುವತಿ ಲಾವಣ್ಯ ಗೌಡಳನ್ನು ಬರ್ಬರವಾಗಿ ಹತ್ಯೆಗೈದ ಹಂತಕ ಚೇತನ್ ನನ್ನು ಗುರುವಾರ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಈತನಿಗೆ ಆ.12 ರವರೆಗೆ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ದೈವಾರಾಧಕರಿಗೆ ನೆರವು ಅಗತ್ಯ: ಶ್ರೀ ರಮಾನಂದ ಗುರೂಜಿ ಉಡುಪಿ;

Voiceoftulunadu
ವರದಿ /ಚಿತ್ರ : ವಿನೋದ್ ಶೆಟ್ಟಿ ಉಡುಪಿ ಉಡುಪಿ : ದೈವಾರಾಧಕರಜೀವನವು ಅತ್ಯಂತ ಸವಾಲಿನಿಂದ ಕೂಡಿದ್ದು, ವರ್ಷದಲ್ಲಿ ಕೆಲವೇ ತಿಂಗಳುಗಳು ಮಾತ್ರ ಅವರಿಗೆ ದೈವಸೇವೆಯ ಮೂಲಕ ಉದ್ಯೋಗ ಲಭ್ಯವಾಗುತ್ತದೆ. ಉಳಿದ ದಿನಗಳಲ್ಲಿ ಕೂಲಿ ಸೇರಿದಂತೆ...
Uncategorizedಕ್ರೈಮ್ಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣರಿಂದ ಅಸಂವಿದಾನಿಕ ಶಬ್ದ ಬಳಕೆ ಬಂಧನಕ್ಕೆ ಆಗ್ರಹ : ಬಂಧನಕ್ಕೆ ಆಗ್ರಹಿಸಿದ ಮುದರಂಗಡಿ ಗ್ರಾಮ ಪಂಚಾತ್ ಮಾಜಿ ಅಧ್ಯಕ್ಷ ಡೇವಿಡ್‌ ಡಿಸೋಜಾ ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಮುದರಂಗಡಿ : ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭಾಸದಸ್ಯ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಉಡುಪಿ ಶಾಸಕ ಯಶ್ವಾಲ್ ಸುವರ್ಣ ರನ್ನು ಬಂಧಿಸುವಂತೆ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ...
Uncategorizedಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರಿನಲ್ಲಿ ಬಿಪಿಸಿಎಲ್‌ನ ‘ಭಾರತ್‌ಗ್ಯಾಸ್ ಲೈಟ್ ಜಿಪ್’ ಶುಭಾರಂಭ: ತಕ್ಷಣದ ಹೊಸ ಸಾಗಣೆ ಮತ್ತು ಕ್ಷಿಪ್ರ ಡೆಲಿವರಿಯೊಂದಿಗೆ ಭಾರತದ ಪ್ರೀಮಿಯಂ ಎಲ್‌ಪಿಜಿ ಸೇವೆ ;

Voiceoftulunadu
ಮಂಗಳೂರು : ಭಾರತದ ಪ್ರಮುಖ ಇಂಧನ ಕಂಪನಿಗಳಲ್ಲಿ ಒಂದಾದ ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಮಂಗಳೂರಿನಲ್ಲಿ ತಕ್ಷಣದ ನೂತನ ಸಂಪರ್ಕ (ಇನ್‌ಸ್ಟಂಟ್ ನ್ಯೂ ಕನೆಕ್ಷನ್) ಮತ್ತು ಎಕ್ಸ್‌ಪ್ರೆಸ್ ಡೆಲಿವರಿಯ ಮೂಲಕ ಗ್ರಾಹಕರ ಅನುಭವವನ್ನು...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆಗಸ್ಟ್ 1 ರಂದು ಹೆಜಮಾಡಿ ಟೋಲ್ ವಿರುದ್ಧ, ಬೃಹತ್‌ ಪ್ರತಿಭಟನೆ:ಮಾಜಿ ಸಚಿವ ಸೊರಕೆಯವರ ಮಾರ್ಗದರ್ಶನದಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನೇತೃತ್ವ;

Voiceoftulunadu
ವರದಿ/ ಚಿತ್ರ : ಈ ಮೀಡಿಯಾ ಹೆಜಮಾಡಿ: ಮಾಜಿ ಸಚಿವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ಮಾರ್ಗದರ್ಶನದಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಹಾಗೂ...