November 5, 2026

Category : ಸ್ಥಳೀಯ/ಪ್ರಾದೇಶಿಕ ಸುದ್ದಿ

Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪೊಲಿಪು ಸರ್ಕಾರಿ ಪ್ರೌಢ ಕಾಲೇಜಿನಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ: ಕಾರ್ಯಕ್ರಮ ಉದ್ಘಾಟಿಸಿ, ಸಮರ್ಪಕ ಮಾಹಿತಿ ನೀಡಿದ ಪತ್ರಕರ್ತ ರಾಕೇಶ್‌ ಕುಂಜೂರು ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಪೊಲಿಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು, ಆಯೋಜನೆಯಲ್ಲಿ ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಸ್ಥ ಸಂಕಲ್ಪ...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬೆಳಪು ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ಜಿಲ್ಲೆಯಲ್ಲಿ ಅತ್ಯುತ್ತಮ ಸಂಘ ಪ್ರಶಸ್ತಿ : ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಸಾಮಾನ್ಯ ಸಭೆಯಲ್ಲಿ ಪುರಸ್ಕಾರ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟಇದರ 2025 26 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಬೆಳಪು ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ಜಿಲ್ಲೆಯಲ್ಲಿ ಅತ್ಯುತ್ತಮ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳ ನಗರ ವಲಯ: 14ರೊಳಗಿನ ಬಾಲಕ, ಬಾಲಕಿಯರ ವಾಲಿಬಾಲ್ ಪಂದ್ಯಾಟ ;

Voiceoftulunadu
ವರದಿ/ ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ವತಿಯಿಂದ ಬಿ.ಸಿ.ರೋಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿ.ಮೂಡ...
Uncategorizedಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

‘ಮೀಡಿಯಾ ಮನಸುಗಳು’ ತಂಡದ ಸಮಾಜ ಸೇವೆ : ಪಣಂಬೂರಿನ ಕುದ್ರೆಮುಖ ಬಸ್ ತಂಗುದಾಣಕ್ಕೆ ಸಿಕ್ತು ಕಾಯಕಲ್ಪ ;

Voiceoftulunadu
ಮಂಗಳೂರು: ಹೊರವಲಯದ ಮಂಗಳೂರು ಕೂಳೂರು ಸೇತುವೆ ಸಮೀಪವಿರುವ ಕುದ್ರೆಮುಖ ಕಂಪೆನಿಯ ಮುಂಭಾಗದ ತಂಗುದಾಣ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಸ್ಥಿತಿಗೆ ತಲುಪಿತ್ತು. ಪ್ರತಿದಿನ ಸಾವಿರಾರು ಪ್ರಯಾಣಿಕರು ಸಂಚರಿಸುವ ಈ ಜನನಿಬಿಡ ಸ್ಥಳವು, ನಿರ್ವಹಣೆಯಿಲ್ಲದೆ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ನಿಟ್ಟೆ ಎನ್ ಎಸ್ ಎ ಎಂ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆ ;

Voiceoftulunadu
ವರದಿ/ ಚಿತ್ರ : ಈ ಮೀಡಿಯಾ ನಿಟ್ಟೆ: ಶ್ರೀ ಕ್ಷೇತ್ರ ಧರ್ಮಸ್ಥಳಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆಯಲ್ಲಿ ನಿಟ್ಟೆ ಎನ್ ಎಸ್ ಎ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾಪು ತಾಲೂಕು...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದಲ್ಲಿ ಲಕ್ಷತುಳಸಿ ಅರ್ಚನೆ: ಕೆ. ರಾಧಾಕೃಷ್ಣ ಬ್ರಹ್ಮದಂಪತಿಗಳ ಹರಕೆಯ ಸೇವೆ ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಸಾಲಿಗ್ರಾಮ : ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದಲ್ಲಿ ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳಿಂದ ಸಾವಾರೂಪದಲ್ಲಿ ಲಕ್ಷತುಳಸಿ ಅರ್ಚನೆ ಶಾಸ್ರೋಕ್ತವಾಗಿ ನೆರವೇರಿತು. ಶ್ರೀ ದೇವಳದ ಆಡಳಿತ ಸಮಿತಿಯ ಉಪಾಧ್ಯಕ್ಷ ಚಂದ್ರಶೇಖರ...
Uncategorizedಆರೋಗ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರಿನ ವೇದಮಾಯು ಆಯುರ್ವೇದ ಆಸ್ಪತ್ರೆಗೆ ಡಾ. ಮುರಳೀಕೃಷ್ಣ ಭೇಟಿ;

Voiceoftulunadu
ಆರೋಗ್ಯ ಭಾರತಿಯ ಅಖಿಲ ಭಾರತೀಯ ಸಹ ಸಂಘಟನಾ ಕಾರ್ಯದರ್ಶಿಗಳಾದ ಡಾ ಮುರಳೀ ಕೃಷ್ಣ ಅವರು ಇವತ್ತು ಮಂಗಳೂರಿನ ಶ್ರೀ ವೇದಮಾಯು ಆಯುರ್ವೇದ ಆಸ್ಪತ್ರೆಯನ್ನು ಸಂದರ್ಶಿಸಿದರು. ಡಾ ಮುರಳೀ ಕೃಷ್ಣ ಅವರನ್ನು ಆಸ್ಪತ್ರೆಯ ವೈದ್ಯರಾದ ಡಾ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸೆ. 14 ರಂದು ಶಕ್ತಿನಗರದಲ್ಲಿ ‘ಹಿಂದು ಮಹಾ ಶಕ್ತಿ ಗಣಪತಿ’ ಉತ್ಸವ ;

Voiceoftulunadu
ಕೃಪೆ:ಪಿಂಗಾರ ಮಂಗಳೂರು : ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ–ದುರ್ಗಾವಾಹಿನಿ ಶ್ರೀ ವೈದ್ಯನಾಥ ಶಾಖೆ ಶಕ್ತಿನಗರ ಸಹಕಾರದೊಂದಿಗೆ ಶ್ರೀ ಗುರು ದತ್ತಾತ್ರೇಯ ಸೇವಾ ಟ್ರಸ್ಟ್ ಆಶ್ರಯದಲ್ಲಿ ಪ್ರಥಮ ವರ್ಷದ ‘ಹಿಂದು ಮಹಾ ಶಕ್ತಿ ಗಣಪತಿ’...
Uncategorizedಆರೋಗ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ತುಂಬೆಯ ಬಿ.ಎ ಕಾಲೇಜಿನಲ್ಲಿ ಸೆ.13ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ;

Voiceoftulunadu
ಬಂಟ್ವಾಳ :ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ (ರಿ.) ತುಂಬೆ ಇವರ ಆಶ್ರಯದಲ್ಲಿ, ತುಂಬೆ ಗ್ರೂಪ್ ಅಜ್ಮಾನ್ ಯು.ಎ.ಇ ಇದರ ಸಂಸ್ಥಾಪಕರಾದ ಡಾI ತುಂಬೆ ಮೊಯಿದಿನ್ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಸೆ.13ನೇ ಆದಿತ್ಯವಾರದಂದು...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ರಂಗ ಬಾಂಧವ್ಯದಿಂದ ವಿನೂತನ ಅನುಭವದ ಪ್ರಾಪ್ತಿ : ಜಯಕರ್ ಶೆಟ್ಟಿ ಇಂದ್ರಾಳಿ, ಜಗನ್ನಾಥ ಸಭಾಭವನದಲ್ಲಿ ಸುಮನಸಾ ಕೊಡವೂರು ರಜತ ಸಂಭ್ರಮದ ಪ್ರಯುಕ್ತ ನಡೆದ ಕಾರ್ಯಕ್ರಮ ;

Voiceoftulunadu
ಉಡುಪಿ : ರಂಗಚಟುವಟಿಕೆಗಳ ನಿರಂತರೆಯಿಂದ ರಂಗಭೂಮಿ ಸದೃಥ ಮತ್ತು ವಿಸ್ತಾರಗೊಳ್ಳುತ್ತದೆ. ಇಲ್ಲಿ ಪರಸ್ಪರ ಬಾಂಧವ್ಯವನ್ನಿರಿಸಿಕೊಂಡಾಗ ಅನುಭವ, ಕಲಿಕೆಯ ಹೊಸ ಸಾಧ್ಯತೆಗಳು ಪ್ರಾಪ್ತಿಯಾಗುತ್ತದೆ ಎಂದು ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಅಭಿಪ್ರಾಯಪಟ್ಟರು.ಅವರು ಉಡುಪಿ...