September 5, 2026

Category : ಸ್ಥಳೀಯ/ಪ್ರಾದೇಶಿಕ ಸುದ್ದಿ

Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸ್ವಿಟ್ಸರ್ಲೆಂಡ್ ನ ಪ್ರತಿಷ್ಠಿತ ಡನ್ಸರ್ ಬಿಸಿನೆಸ್ ಸ್ಕೂಲ್ ನಿಂದ ಹೇಮಾವತಿ ವೀ.ಹೆಗ್ಗಡೆಗೆ ಗೌರವ ಡಾಕ್ಟರೇಟ್ ಪ್ರದಾನ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಜ್ಯಮಟ್ಟದ ಪುನಶ್ವೇತನಾ ಕಾರ್ಯಾಗಾರದಲ್ಲಿ ಪದವಿ ಪ್ರದಾನ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆ ಅವರು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಜ್ಞಾನವಿಕಾಸ ಯೋಜನೆಯ ಕಾರ್ಯಕ್ರಮದ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಲಾವಣ್ಯ ಹಂತಕನ ಬಂಧನ, ಆಸ್ಪತ್ರೆಗೆ ದಾಖಲು, ಕಕ್ಕೆಪದವಿನಲ್ಲಿ ಅವರಿಸಿದ ಸ್ಮಶಾನ ಮೌನಆರೋಪಿಯನ್ನು ವಾಮಂಜೂರು ಪಚ್ಚನಾಡಿಯಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿ;

Voiceoftulunadu
ಬಂಟ್ವಾಳ : ಬಿ.ಸಿ.ರೋಡ್ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಕಕ್ಕೆಪದವಿನ ಮೈರಾ ನಿವಾಸಿ ಬಾಳಪ್ಪ ಗೌಡ ಅವರ ಪುತ್ರಿ ಲಾವಣ್ಯ( 23) ಎಂಬಾಕೆಯನ್ನು ಸಿನಿಮೀಯ ರೀತಿಯಲ್ಲಿ ಸಾರ್ವಜನಿಕರ ಎದುರಲ್ಲೇ ಮಾರಕಾಸ್ತ್ರದಿಂದ ಪೈಶಾಚಿಕವಾಗಿ ಹತ್ಯೆಗೈದ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ತುಳುನಾಡಿನ ರೈಲ್ವೆ ಇತಿಹಾಸದಲ್ಲೇ ಹೊಸ ದಾಖಲೆ: ಮೆಟ್ರೋ ಮಾದರಿಯಲ್ಲಿ ಕಂಗೊಳಿಸುತ್ತಿದೆ ಬಂಟ್ವಾಳ ಸ್ಟೇಷನ್: ಪ್ರಧಾನಿ ಮೋದಿಯವರಿಂದ ಚಾಲನೆ ;

Voiceoftulunadu
ವರದಿ /ಚಿತ್ರ: ರವಿರಾಜ್ ಕಾವೂರು ಬಿ.ಸಿ ರೋಡ್ (ಮಂಗಳೂರು): ಕರಾವಳಿ ಭಾಗದ ಪ್ರಮುಖ ಕೊಂಡಿಯಾಗಿರುವ ಬಂಟ್ವಾಳ ರೈಲು ನಿಲ್ದಾಣವು ಈಗ ಸಂಪೂರ್ಣ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮರುಜನ್ಮ ಪಡೆದಿದೆ. ಕೇಂದ್ರ ಸರ್ಕಾರದ ‘ಅಮೃತ್ ಭಾರತ್...
Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ನೇತ್ರಾವತಿ ಜಲಾನಯನ ಪ್ರದೇಶದ ಕೃಷಿ ಹಳ್ಳದಲ್ಲಿ ಜಲನಾಯಿಗಳ ಹಿಂಡು ಪತ್ತೆ;

Voiceoftulunadu
ವರದಿ /ಚಿತ್ರ :ರವಿರಾಜ್ ಕಾವೂರು ಬೆಳ್ತಂಗಡಿ: ವನ್ಯಜೀವಿ ಪ್ರೇಮಿಗಳಲ್ಲಿ ಸಂತಸ ಮೂಡಿಸುವ ಪ್ರಸಂಗವೊಂದರಲ್ಲಿ, ಪಶ್ಚಿಮ ಘಟ್ಟದ ತಪ್ಪಲಿನ ಖಾಸಗಿ ತೋಟವೊಂದರಲ್ಲಿ ಹರಿಯುವ ಸಣ್ಣ ಹಳ್ಳದಲ್ಲಿ ಅಪರೂಪದ ಜಲನಾಯಿಗಳ (Smooth-coated otters) ಹಿಂಡು ಆಟವಾಡುತ್ತಿರುವುದು ಕಂಡುಬಂದಿದೆ.ಇತ್ತೀಚಿನ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಭೋವಿ ಜನಾಂಗಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನಿರಾಕರಣೆ : ಪವನ್ ಕುಮಾರ್ ಶಿರ್ವಉಡುಪಿ – ದಕ ಜಿಲ್ಲಾಡಳಿತದ ವಿರುದ್ಧ ಹೋರಾಟದ ಎಚ್ಚರಿಕೆ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಕಾಪು: ಭೋವಿ ಜನಾಂಗದವರಿಗೆ ಪರಿಶಿಷ್ಟ ಜಾತಿ (ಎಸ್ಸಿ) ಪ್ರಮಾಣ ಪತ್ರ ನೀಡಲು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರಾಕರಿಸುತ್ತಿರುವ ಧೋರಣೆಯನ್ನು ಖಂಡಿಸಿ, ಸಮಸ್ಯೆ ಬಗೆಹರಿಯುವವರೆಗೆ ಅಹೋರಾತ್ರಿ ಪ್ರತಿಭಟನೆ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸ್ಥಳೀಯ/ಪ್ರಾದೇಶಿಕ ಸುದ್ದಿ

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಶಿಕ್ಷಣ ತಜ್ಞ ಆದರ್ಶ್ ಶೆಟ್ಟಿ ನೇಮಕ;

Voiceoftulunadu
ವರದಿ/ಚಿತ್ರ: ರವಿರಾಜ್ ಕಾವೂರು ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರಾಗಿ ಪ್ರಮುಖ ಶಿಕ್ಷಣ ತಜ್ಞ, ಉದ್ಯಮಿ ಹಾಗೂ ವಕೀಲರಾದ ಆದರ್ಶ್...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಸಹಕಾರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ : ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕ್ಷಯಧಾರ ಸೊಸೈಟಿಯ ಕಾರ್ಯಾಧ್ಯಕ್ಷ ಲವ ಕರ್ಕೇರ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಕಾಪು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವುಗಳ ಸಹಯೋಗದಲ್ಲಿ ಬುಧವಾರ ಕಾಪುವಿನ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಿನಾರ ಗ್ಲೋಬಲ್ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನೆ : ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ ಸಂಚಾಲಿತ ಶಾಲೆ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ತೆಂಕ ಎರ್ಮಾಳು : ತೆಂಕ ಎರ್ಮಾಳು ಕಿನಾರ ಗ್ಲೋಬಲ್ ಶಾಲೆಯಲ್ಲಿ 2025-26 ನೇ ಸಾಲಿನ S S L C ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ಬುಧವಾರ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹೆಜಮಾಡಿ ಹದಗೆಟ್ಟ ಪ್ರಮುಖ ರಸ್ತೆಗಳು : ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ನಿಂದ ಪ್ರತಿಭಟನೆಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ಅಧ್ಯಕ್ಷ ಶೇಖ‌ರ್ ಹೆಜಮಾಡಿ ನೇತೃತ್ವದಲ್ಲಿ ಪ್ರತಿಭಟನೆ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಹೆಜಮಾಡಿ: ಹೆಜಮಾಡಿ ಗ್ರಾಮದ ಪ್ರಮುಖ ಸಂಪರ್ಕ ರಸ್ತೆಗಳು ತೀವ್ರ ಹದಗೆಟ್ಟಿದ್ದು, ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ಒತ್ತಾಯಿಸಿ ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಹೆಜಮಾಡಿ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳದಲ್ಲಿ ಭೀಕರ ಕೃತ್ಯ: ಬಸ್‌ ನಿಲ್ದಾಣದಲ್ಲೇ ಯುವತಿ ತಲವಾರಿಗೆ ಬಲಿ;

Voiceoftulunadu
ಬಂಟ್ವಾಳ : ಸಾರ್ವಜನಿಕರು ನೋಡನೋಡುತ್ತಿದ್ದಂತೆಯೇ ಬಸ್‌ ನಿಲ್ದಾಣಕ್ಕೆ ನುಗ್ಗಿದ ಯುವಕನೊಬ್ಬ, ಯುವತಿಯ ಮೇಲೆ ತಲವಾರಿನಿಂದ ಮನಸೋಇಚ್ಛೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಲ್ಲಿನ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣದ ಆವರಣದಲ್ಲಿ...