28.5 C
ಮಂಗಳೂರು
September 4, 2026

Category : ಸ್ಥಳೀಯ/ಪ್ರಾದೇಶಿಕ ಸುದ್ದಿ

Uncategorizedಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮನಪಾ ನಿರ್ಲಕ್ಷ್ಯ: ಕಾವೂರು-ಜ್ಯೋತಿನಗರ ಬಸ್ ನಿಲ್ದಾಣ, “ಮೀಡಿಯಾ ಮನಸುಗಳು”ಸಂಸ್ಥೆಯಿಂದ ಸ್ವಚ್ಛತೆ ಸಾರ್ವಜನಿಕರ ಕರೆಗೆ ಒಗ್ಗಟ್ಟಾದ “ಮೀಡಿಯಾ ಮನಸುಗಳು” ;

Voiceoftulunadu
ವರದಿ /ಚಿತ್ರ : ಈ ಮೀಡಿಯಾ ಮಂಗಳೂರು:ಮಂಗಳೂರು ನಗರ ಪಾಲಿಕೆಯ, ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಕಾವೂರು ಜ್ಯೋತಿ ನಗರದ ಬಸ್ ತಂಗುದಾಣ ನಿರ್ವಹಣೆಯಿಲ್ಲದೆ ಸೊರಗಿದ್ದು, ‘ಮೀಡಿಯಾ ಮನಸುಗಳು ತಂಡ ಕೈಯಲ್ಲಿ ಪೊರಕೆ, ಕಳೆ ಕತ್ತುವ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ವಿಟ್ಲಪಿಂಡಿ ಪ್ರಯುಕ್ತ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆ : ವಿಜೇತರಿಗೆ ಆಕರ್ಷಕ ನಗದು ಬಹುಮಾನ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿದ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ ಉಡುಪಿ : ಶ್ರೀ ಕೃಷ್ಣ ಮಠ ಪರ್ಯಾಯ Be ಶೀರೂರು ಮಠ ಆಶ್ರಯದಲ್ಲಿ ‘ಉಡುಪಿಗೆ ಬನ್ನಿ’ ನೇತೃತ್ವದಲ್ಲಿ ಎನ್. ಎನ್. ಇಸ್ಟ್ರಾಸ್ಟ್ರಕ್ಟರ್ ಡೆವಲಪರ್ಸ್, ಚಿತ್ರಕೂಟ ಆಯುರ್ವೇದ, ಅನಂತ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟರು ಬಿಪಿಎಲ್ ಕಾರ್ಡ್‌ನಿಂದ ಮುಕ್ತಿ ಪಡೆಯಬೇಕು: ಬರೋಡ ಶಶಿಧರ ಶೆಟ್ಟಿಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆ ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಮಂಗಳೂರು: ತಳ ಮಟ್ಟದಲ್ಲಿರುವ ಬಂಟರನ್ನು ಮೇಲಕ್ಕೆ ತರುವ ಪ್ರಯತ್ನ ನಡೆಯಬೇಕಾಗಿದೆ. ಪ್ರತಿಯೊಬ್ಬ ಬಂಟರು ಬಿಪಿಎಲ್ ಕಾರ್ಡ್‌ನಿಂದ ಮುಕ್ತಿ ಪಡೆಯ ಬೇಕು. ಬಂಟರಲ್ಲಿ ಛಲ ಇದ್ದಾಗ ಮಾತ್ರ ಇಂಥವುಗಳನ್ನು ಮಾಡಲು...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸೈಂಟ್ ಮಿಲಾಗ್ರಿಸ್ ಕೋ ಆ. – ಸೊಸೈಟಿ ವತಿಯಿಂದ ಸ್ಪಂದನ ದಿವ್ಯಾಂಗರ ಕೇಂದ್ರಕ್ಕೆ ಸಹಾಯ ಹಸ್ತ ಸಮಾಜ ಸೇವೆಯು ಹಣಕಾಸು ಸಂಸ್ಥೆಗಳಿಗೆ ಮಾದರಿ: ವಂ. ಫಾ. ಡೆನ್ನಿಸ್ ಡೇಸಾ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಉಡುಪಿ:ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ನೇಜಾರಿನ ಸ್ಪಂದನ ದಿವ್ಯಾಂಗರ ಸಂರಕ್ಷಣಾ ಕೇಂದ್ರದಲ್ಲಿ ಮಂಗಳವಾರ ಅಗತ್ಯ ವಸ್ತುಗಳ ವಿತರಣಾ ಸಮಾರಂಭನಡೆಯಿತು.ಸೈಂಟ್...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸೆಪ್ಟೆಂಬರ್ 4-6 : ಜಗದೊಡೆಯ ಉಡುಪಿ ಶ್ರೀಕೃಷ್ಣನ ಜನ್ಮಾಷ್ಟಮಿ ಸಡಗರ ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳಿಂದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಜಗದೊಡೆಯ ಶ್ರೀಕೃಷ್ಣನ ಜನ್ಮಾಷ್ಟಮಿ ಅಂಗವಾಗಿ ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳ ಆಯೋಜನೆಯಲ್ಲಿ ಉಡುಪಿಯಲ್ಲಿ ತಿಂಗಳಿಡೀ ನಡೆಯುತ್ತಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೆಪ್ಟೆಂಬರ್ 4...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಮುಂಬೈಯಲ್ಲಿ “ವೇಳ್ ಘಡಿ” ಚಿತ್ರದ ಟ್ರೈಲರ್ ಹಾಗೂ ಜೋನ್ ವಿಲ್ಸನ್ ಲೋಬೋ ಅವರ “ಲೋಬೋ ಪ್ರೋಡಕ್ಷನ್” ಲೋಕಾರ್ಪಣೆ : ಕೊಂಕಣಿ ಭಾಷಾಭಿಮಾನಕ್ಕೆ ಹೊಸ ಸ್ಫೂರ್ತಿ: ಜೆನೆವೀವ್ ಪಿ. ವಾಸ್ ;

Voiceoftulunadu
ಮುಂಬೈ: ಮಾಯಾನಗರಿ ಮುಂಬೈಯಲ್ಲಿ ಕೊಂಕಣಿ ಭಾಷೆ, ಸಂಸ್ಕೃತಿ ಮತ್ತು ಕಲೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ನೂತನವಾಗಿ ನಿರ್ಮಾಣವಾಗಿರುವ “ವೇಳ್ ಘಡಿ” ಕೊಂಕಣಿ ಚಲನಚಿತ್ರದ ಟ್ರೈಲರ್ ಬಿಡುಗಡೆ ಹಾಗೂ ಸಮಾಜ ಸೇವಕ ಜೋನ್ ವಿಲ್ಸನ್ ಲೋಬೋ ಅವರ...
ಅಂತಾರಾಷ್ಟ್ರೀಯಕಲೆ/ಸಾಹಿತ್ಯಕೃಷಿ/ಭೌಗೋಳಿಕವಿಶೇಷ ಅಂಕಣಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ವಾಲಿಕುಂಜ ಚಾರಣ : ಒಂದು ರುದ್ರ ರಮಣೀಯ ಅನುಭವ …!

Voiceoftulunadu
ಬರಹ: ಚಂದ್ರಹಾಸ್ ಮೆಂಡನ್/ ಸಹಕಾರ : ರಂಜಿತ್ ಶೆಟ್ಟಿ ಕೌಡೂರು ಮುಂಜಾನೆ ನಾಲ್ಕು ಗಂಟೆ… ಕೋಳಿ ಕೂಗು ಗಾಳಿಯಲ್ಲಿ ಹಾರಿ ಹೋಗಿತ್ತು… ಆದರೆ ಮೊಬೈಲ್ ನಲ್ಲಿ ಅಲಾರಾಂ ಎರಡನೇ ಸಲ ರಿಂಗಣಿಸಿದಾಗ ನಿಧಾನವಾಗಿ ಕಣ್ಣು...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಬೆಂಗಳೂರಿನಲ್ಲಿ ಉಡುಪಿಯ ವಿನೋದ್ ಶೆಟ್ಟಿ ಅವರಿಗೆ “ಭಾರತ ಸೇವಾ ರತ್ನ ರಾಷ್ಟ್ರೀಯ ಪ್ರಶಸ್ತಿ” ಪ್ರದಾನ ;

Voiceoftulunadu
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ನಡೆದ ಸಂಪಾಜೆ ರಂಗಸಂಗಮ (ರಿ.) ಬೆಂಗಳೂರು ಸಂಸ್ಥೆಯ ವಾರ್ಷಿಕೋತ್ಸವದ ಶುಭ ಸಮಾರಂಭ “ಸಂಪಾಜೆ ಸಾಂಸ್ಕೃತಿಕ ಸಂಭ್ರಮ-2 ” ದಲ್ಲಿ ಸಮಾಜ ಸೇವೆ, ದೈವರಾಧನೆ, ಧಾರ್ಮಿಕ, ಸಹಕಾರಿ ಹಾಗೂ ಮಾಧ್ಯಮ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ತಾಲೂಕಿನಾದ್ಯಂತ ಸೌಹಾರ್ದಯುತ ಈದ್ ಮಿಲಾದ್ ಆಚರಣೆ :ಮಕ್ಕಳ ದಫ್ ಪ್ರದರ್ಶನ, ಪ್ರವಾದಿ ಮೊಹಮ್ಮದ್ ಅವರ ಸಂದೇಶ ಸಾರುವ ಹಾಡು, ವಾಹನ ಜಾಥಾದ ಮೆರಗು ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಕಾಪು: ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬವನ್ನು ಕಾಪು ತಾಲೂಕಿನಾದ್ಯಂತ ಧಾರ್ಮಿಕ ಶ್ರದ್ಧಾಭಕ್ತಿ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ಆಚರಿಸಲಾಯಿತು.ಈ ಪ್ರಯುಕ್ತ ಕಂಚಿನಡ್ಕ ಜುಮಾ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೊಡಂಕಾಪು: ದೀಪಿಕಾ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಹಿರಿದು :ಗೀತಾ ಕುಮಾರಿ ಎನ್ ವಿ;

Voiceoftulunadu
ವರದಿ /ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ : ಸಮಾಜದಲ್ಲಿ ವಿದ್ಯಾರ್ಥಿಗಳು ಉತ್ತಮ ನಾಗರಿಕನಾಗಬೇಕಾದರೆ ಪೋಷಕರ ಪಾತ್ರ ಬಹಳ ಮುಖ್ಯ ಅಲ್ಲದೆ ತಾಳ್ಮೆ, ಆತ್ಮವಿಶ್ವಾಸ, ಸಮಯ ಪಾಲನೆ ,ಶಿಸ್ತು, ಏಕಾಗ್ರತೆ ಮುಂತಾದ ಮಹೋನ್ನತ ಗುಣಗಳನ್ನು...