26.5 C
ಮಂಗಳೂರು
September 6, 2026

Category : Uncategorized

Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಬೆಂಗಳೂರಿನಲ್ಲಿ ಸಂಪಾಜೆ ಸಾಂಸ್ಕೃತಿಕ ಸಂಭ್ರಮ : 2 ಅದ್ಧೂರಿ ಆಚರಣೆ;

Voiceoftulunadu
ವರದಿ/ ಚಿತ್ರ : ವಿನೋದ್ ಶೆಟ್ಟಿ ಉಡುಪಿ ಬೆಂಗಳೂರು: ತುಳುನಾಡಿನ ಕಲೆ, ಸಂಸ್ಕೃತಿಯನ್ನು ಬೆಂಗಳೂರಿನಲ್ಲಿ ಉಳಿಸಿ ಬೆಳೆಸುತ್ತಿರುವ ಸಂಪಾಜೆ ರಂಗ ಸಂಗಮ (ರಿ.), ಬೆಂಗಳೂರು ಸಂಸ್ಥೆಯು ತನ್ನ ವಾರ್ಷಿಕೋತ್ಸವದ ಪ್ರಯುಕ್ತ “ಸಂಪಾಜೆ ಸಾಂಸ್ಕೃತಿಕ ಸಂಭ್ರಮ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆ. 21 ಶುಕ್ರವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 21. 08. 2026ರ ಶುಕ್ರವಾರದಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ ನಡೆಯಲಿದೆ.ಅಂದು ಬೆಳಿಗ್ಗೆ 9.30...
Uncategorizedಆರೋಗ್ಯಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸಹಕಾರಿ ವ್ಯವಸಾಯಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026 ಶಿರ್ವ ಸಂಘದ ಆಯೋಜನೆಯಲ್ಲಿ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಶಿರ್ವ : ಸಹಕಾರಿ ವ್ಯವಸಾಯನಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026ರ ಪ್ರಯುಕ್ತ ಶಿರ್ವ ಸಹಕಾರಿ ವ್ಯವಸಾಯಿಕ ಸಂಘವು ಅಪೋಲೋ ಮೆಡಿಕಲ್ ಸಹಯೋಗದೊಂದಿಗೆ ಸ್ಥಳೀಯ ಗ್ರಾಹಕರಿಗೆ ಉಚಿತ ಆರೋಗ್ಯ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪರಿಮಳದ ಬಾಕಿ ಮೊತ್ತ ಕೃತಿಗೆ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ 2026 : ಬೆಂಗಳೂರಿನ ಕವಿ ಡಾ. ಲಕ್ಷ್ಮಣ್ ವಿ. ಎ. ಅವರ ಕವನ ಸಂಕಲನ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ‘ಉಡುಪಿ: ವಿಶ್ವ ಭಾರತಿ ಕರ್ನಾಟಕ ಅವರ ಪ್ರತಿಷ್ಠಾನ, ಬೆನಗಲ್ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.), ಉಡುಪಿ ನೀಡುವ ಕವಿ ಕುರಾಡಿ ಸೀತಾರಾಮ ಅಡಿಗ ನೆನಪಿನ ಕಾವ್ಯ ಪ್ರಶಸ್ತಿ-2026ಕ್ಕೆ...
Uncategorizedಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಮಿಲಾಗ್ರೆಸ್ ಹೌಸ್, ಬಾಂದ್ರಾದಲ್ಲಿ ಮಾಡೆಲ್ ಬ್ಯಾಂಕ್‌ನ ಆಡಳಿತ ಕಚೇರಿ ಹಾಗೂ 26ನೇ ಶಾಖೆ ಉದ್ಘಾಟನೆ : ಸಹಕಾರವೇ ಎಲ್ಲರ ಅಭಿವೃದ್ಧಿಯ ಹಿಂದಿನ ಶಕ್ತಿ: ಆರ್ಚ್‌ಬಿಷಪ್ ಜಾನ್ ;

Voiceoftulunadu
ವರದಿ/ ಚಿತ್ರ :ರೋನ್ಸ್ ಬಂಟ್ವಾಳ್ ಮುಂಬೈ, ಆ. 20: ಶತಮಾನಕ್ಕೂ ಹಳೆಯ ಸೇವಾ ಪರಂಪರೆಯನ್ನು ಹೊಂದಿರುವ ಮಾಡೆಲ್ ಬ್ಯಾಂಕ್, ಹಣಕಾಸು ವ್ಯವಹಾರಗಳಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಬಲಪಡಿಸುವುದರ ಜೊತೆಗೆ ಬ್ಯಾಂಕಿಂಗ್ ಪರಂಪರೆಗೆ ಹೊಸ ಚೈತನ್ಯವನ್ನು ನೀಡಿದೆ....
Uncategorized

ನವಿ ಮುಂಬಯಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ವಂದೇ ಮಾತರಂ ಸಮೂಹ ಗಾನ ಹಾಗೂ ಮಾನವ ಸರಪಳಿ ಸಂಪನ್ನ;

Voiceoftulunadu
ವರದಿ/ ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಆ.೨೦: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಂದೇ ಮಾತರಂ ಪ್ರತಿಷ್ಠಾನ ಆಯೋಜಿಸಿದ್ದ ವಂದೇ ಮಾತರಂ ಸಮೂಹ ಗಾನ ಹಾಗೂ ಪಾಮ್ ಬೀಚ್ ಮಾರ್ಗದಲ್ಲಿ ೮ ಕಿ.ಮೀ. ಉದ್ದದ ಮಾನವ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಡುಜೆಪ್ಪು,ಕೆಲರಾಯಿ ನಿವಾಸಿ ಪ್ರೆಸಿಲ್ಲಾ ಮೊಂತೆರೊ ನಿಧನ;

Voiceoftulunadu
ವರದಿ /ಚಿತ್ರ :ರೋನ್ಸ್ ಬಂಟ್ವಾಳ್ ಮುಂಬೈ : ಮೂಡುಜೆಪ್ಪು, ಕೆಲರಾಯಿ ನಿವಾಸಿ ಹಾಗೂ ದಿವಂಗತ ಗಿಲ್ಬರ್ಟ್ ಮೊಂತೆರೊ ಅವರ ಧರ್ಮಪತ್ನಿ ಪ್ರಸಿಲ್ಲಾ ಮೊಂತೆರೊ (81) ಅವರು ಅಲ್ಪಕಾಲದ ಆನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಆಗಸ್ಟ್...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಅಗರಿ ಎಂಟರ್‌ಪ್ರೈಸಸ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅಫ‌ರ್ ಪ್ರಾರಂಭ ;

Voiceoftulunadu
ವರದಿ/ ಚಿತ್ರ :ದಿತೇಶ್ ಮಂಗಳೂರು ಮಂಗಳೂರು: ಫರ್ನಿಚರ್ ಹಾಗೂ ಎಲೆಕ್ಟ್ರಾನಿಕ್ಸ್‌ ಉಪಕರಣಗಳ ಮಾರಾಟದಲ್ಲಿ ಗುಣಮಟ್ಟ ಹಾಗೂ ಸೇವೆಗಾಗಿ ಪ್ರಸಿದ್ದಿ ಪಡೆದ ಅಗರಿ ಎಂಟರ್‌ಪ್ರೈಸಸ್ ಸಂಸ್ಥೆ ಸ್ವಾತಂತ್ರ್ಯ ತ್ಸವದ ಸಲುವಾಗಿ ತಮ್ಮ ನೆಚ್ಚಿನ ಗ್ರಾಹಕರಿಗೆ ವಿಶೇಷ...
Uncategorizedಆರೋಗ್ಯಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

24 ವಾರದಲ್ಲೇ ಜನನ: ಸಾವಿನ ಅಂಚಿನಿಂದ ಬದುಕಿಗೆ ಬಂದ ಪುಟ್ಟ ಕಂದ : ಇಂಡಿಯಾನ ಆಸ್ಪತ್ರೆಯಲ್ಲಿ 5½ ತಿಂಗಳ ಅವಧಿಪೂರ್ವ ಶಿಶುವಿಗೆ ಯಶಸ್ವಿ ಚಿಕಿತ್ಸೆ ;

Voiceoftulunadu
ವರದಿ/ ಚಿತ್ರ :ದಿತೇಶ್ ಮಂಗಳೂರು ಮಂಗಳೂರು : ಕೇವಲ 24cl ವಾರಗಳ ಗರ್ಭಾವಸ್ಥೆಯಲ್ಲಿ, ಅಂದರೆ ಸುಮಾರು 54 ತಿಂಗಳಲ್ಲೇ ಜನಿಸಿದ ಅತ್ಯಂತ ಅವಧಿಪೂರ್ವ ಶಿಶುವೊಂದು ddo-3 NICU maria roerror za ಯಶಸ್ವಿಯಾಗಿ ಚೇತರಿಸಿಕೊಂಡಿದೆ.ಬದುಕುಳಿಯುವ...
Uncategorizedಆರೋಗ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರಿನಲ್ಲಿ ತಾರಾ ಆಸ್ಪತ್ರೆಯಿಂದ ಮೊದಲ ಯಶಸ್ವಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ;

Voiceoftulunadu
ವರದಿ /ಚಿತ್ರ :ದಿತೇಶ್ ಮಂಗಳೂರು ಮಂಗಳೂರು: ರಮೇಶ್ ಭಾರತಿ ಹೆಲ್ತ್‌ಕೇ‌ರ್ ಪ್ರೈವೇಟ್ ಲಿಮಿಟೆಡ್‌ ಘಟಕವಾದ ತಾರಾ ಆಸ್ಪತ್ರೆ, ಮಂಗ ಳೂರು, ತನ್ನ ಮೊದಲ ಯಶಸ್ವಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದು, ಮಂಗ ಳೂರಿನಲ್ಲಿ...