ಯುವಶಕ್ತಿಗೆ ಮಾರ್ಗದರ್ಶನ ನೀಡಿ ಸಂಸ್ಕೃತಿ ಉಳಿಸಿ: ಡಾ. ಮೋಹನ ಆಳ್ವ;
ಕೃಪೆ : ಪಿಂಗಾರ ಮೂಡುಬಿದಿರೆ: ಬದಲಾಗುತ್ತಿರುವ ಸಮಾಜದಲ್ಲಿ ಯುವಶಕ್ತಿಯನ್ನು ಮುಖ್ಯವಾಹಿನಿಗೆ ತಂದು, ಸಂಘರ್ಷವಿಲ್ಲದ ಸಾಮರಸ್ಯದ ಪರಂಪರೆಯನ್ನು ಉಳಿಸಿ ಬೆಳೆಸಬೇಕು. ಭಾಷೆ ಮತ್ತು ಸಂಸ್ಕೃತಿಯನ್ನು ಮುನ್ನಡೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ...
