ಕಾಂಚನ್ ಅಟೋಮೊಬೈಲ್ ಸಂಸ್ಥೆಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬೊಲೆರೋ ಜೀಪ್ ಕೊಡುಗೆ : ಉಡುಪಿ ಎಸ್ಪಿ ಹರಿರಾಮ್ ಶಂಕರ್ ರವರಿಗೆ ಜೀಪಿನ ಕೀಲಿ ಹಸ್ತಾಂತರಿಸಿದ ಪ್ರಸಾದ್ ರಾಜ್;
ವರದಿ /ಚಿತ್ರ : ಈ ಮೀಡಿಯಾ ಉಡುಪಿ: ಕಾಂಚನ್ ಅಟೋಮೊಬೈಲ್ ಸಂಸ್ಥೆಯ ಮಾಲಕರಾದ ಪ್ರಸಾದ್ ರಾಜ್ ಕಾಂಚನ್ ಇವರು ತಮ್ಮ ಸಂಸ್ಥೆಯ ಸಿಎಸ್ ಆರ್ ಯೋಜನೆಯಡಿಯಲ್ಲಿ ಮಹೇಂದ್ರ ಕಂಪನಿಯ ಬೊಲೆರೋ ಜೀಪನ್ನು ಉಡುಪಿ ಜಿಲ್ಲಾ...
