ಬೆಂಗಳೂರಿನ ಗುಬ್ಬಿವಾಣಿ ಟ್ರಸ್ಟ್ “ಅವಳ ಹೆಜ್ಜೆ” ಕಿರುಚಿತ್ರೋತ್ಸವ- 2026″ರ ಮಹಿಳಾ ನಿರ್ದೇಶಿತ ಕನ್ನಡ ಕಿರುಚಿತ್ರಗಳ ಮರು ಪ್ರದರ್ಶನ;
ಬೆಂಗಳೂರು : ಗುಬ್ಬಿವಾಣಿ ಟ್ರಸ್ಟ್ ಆಯೋಜನೆಯ “ಅವಳ ಹೆಜ್ಜೆ ಕಿರುಚಿತ್ರೋತ್ಸವ” ಕ್ಕೆ ಈ ವರ್ಷವೂ ಅಗಾಧ ಪ್ರತಿಕ್ರಿಯೆ ಮತ್ತು ಪ್ರೋತ್ಸಾಹ ಸಿಕ್ಕಿದ್ದು, ಆಸಕ್ತರಿಗಾಗಿ ಮರುಪ್ರದರ್ಶನವನ್ನು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ (IIWC)...
