ಅಗ್ನಿಶಾಮಕ ದಳಕ್ಕೆ ಹೈಟೆಕ್ ಕಾಯಕಲ್ಪ: ಸುರಕ್ಷತೆಯ ಹೊಸ ಮನ್ವಂತರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಮುನ್ನುಡಿ;
ವರದಿ /ಚಿತ್ರ: ರವಿರಾಜ್ ಕಾವೂರು ಬೆಂಗಳೂರು: ರಾಜ್ಯದ ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಸಂಪೂರ್ಣವಾಗಿ ಆಧುನೀಕರಿಸಲು ಐಟಿ-ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ...
