November 5, 2026

Category : Uncategorized

Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಸಂಭ್ರಮ ಹಾಗೂ ಉತ್ಸಾಹದಿಂದ ವಿದ್ಯಾರ್ಥಿಗಳ ದಿನಾಚರಣೆ ;

Voiceoftulunadu
ಕೃಪೆ: ಪಿಂಗಾರ ಮಂಗಳೂರು: ಸೆಪ್ಟೆಂಬರ್ 18, 2026:ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಸೆಪ್ಟೆಂಬರ್ 15, 2026ರಂದು ವಿದ್ಯಾರ್ಥಿಗಳ ದಿನವನ್ನು ಸಂಭ್ರಮ ಹಾಗೂ ಉತ್ಸಾಹದಿಂದ ಆಚರಿಸಲಾಯಿತು.ಕಾರ್ಯಕ್ರಮವು ಕಾಲೇಜಿನ ಸಿಬ್ಬಂದಿ ವೃಂದದ ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡಿತು. ಯುವ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: ಕದ್ರಿ ಮಂಜುನಾಥ ದೇವಾಲಯದಲ್ಲಿ ಸಂಸದರಾದ ಕಾಪ್ಟನ್ ಬ್ರಿಜೇಶ್ ಚೌಟ ಮತ್ತು ಬಿಜೆಪಿ ಜಿಲ್ಲಾ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ ಪೂಜೆ;

Voiceoftulunadu
ಕೃಪೆ: ಪಿಂಗಾರ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಾಲಯದಲ್ಲಿ ಸಂಕ್ರಮಣದ ಶುಭದಿನದಂದು ಗುರುವಾರ ವಿಶೇಷ ರುದ್ರಾಭಿಷೇಕ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸ

ತುಳುವಿಗೆ ಅಧಿಕೃತ ರಾಜ್ಯಭಾಷೆ ಸ್ಥಾನಮಾನ: ಅಕಾಡೆಮಿ, ತುಳುನಾಡು ಸಂಘಟನೆಗಳ ನಿರಂತರ ಹೋರಾಟನಮ್ಮ ತುಳುನಾಡು ಟ್ರಸ್ಟ್‌ನ ಜಿ.ವಿ.ಎಸ್. ಉಳ್ಳಾಲ್ ಅವರಿಂದ ಭಗೀರಥ ಪ್ರಯತ್ನ ;

Voiceoftulunadu
ಕೃಪೆ : ಕುಂದೇಶ್ವರ ಬುಲೆಟಿನ್ ಮಂಗಳೂರು : ಕರ್ನಾಟಕದಲ್ಲಿ ತುಳು ಭಾಷೆಗೆ ‘ಹೆಚ್ಚುವರಿ ಅಧಿಕೃತ ಭಾಷೆ’ ಸ್ಥಾನಮಾನ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ನಮ್ಮ ತುಳುನಾಡು ಟ್ರಸ್ಟ್, ಜೈ ತುಳುನಾಡು ಹಾಗೂ...
Uncategorizedಅಂತಾರಾಷ್ಟ್ರೀಯಕ್ರೈಮ್/ಅವಘಡಬ್ರೇಕಿಂಗ್ ನ್ಯೂಸ್ವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಇತಿಹಾಸದಲ್ಲೇ ಮೊದಲ ಬಾರಿಗೆ ಮೆಕ್ಕಾದಲ್ಲಿ ವೈಮಾನಿಕ ದಾಳಿ ಎಚ್ಚರಿಕೆ- ಹೌತಿ ಡ್ರೋನ್‌ ಹೊಡೆದುರುಳಿಸಿದ ಸೌದಿ ;

Voiceoftulunadu
ರಿಯಾದ್‌: ಇಸ್ಲಾಂ ಧರ್ಮದ ಪವಿತ್ರ ನಗರ ಮೆಕ್ಕಾ(Mecca) ಸೇರಿದಂತೆ ಜೆಡ್ಡಾ ಮತ್ತು ತೈಫ್ ಗವರ್ನರೇಟ್‌ಗಳಲ್ಲಿ ಮಂಗಳವಾರ ಸೌದಿ ಅರೇಬಿಯಾ(Saudi Arabia) ನಾಗರಿಕ ರಕ್ಷಣಾ ಇಲಾಖೆ ವೈಮಾನಿಕ ದಾಳಿಯ ಭೀತಿಯಿಂದ ತುರ್ತು ಎಚ್ಚರಿಕೆ (Alert) ಘೋಷಿಸಿದ...
Uncategorizedಜಿಲ್ಲಾ ಸುದ್ದಿವಾಣಿಜ್ಯವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳ: ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್  ವತಿಯಿಂದ ಇಂಜಿನೀಯರ್ಸ್ ಡೇ.;

Voiceoftulunadu
ವರದಿ/ ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ :ಸರ್ ಎಂ ವಿಶ್ವೇಶ್ವರಯ್ಯ ಜನ್ಮ ದಿನವನ್ನು ದೇಶದ ಎಲ್ಲೆಡೆ ಸೆಪ್ಟೆಂಬರ್ 15 ರಂದು ಇಂಜಿನೀಯರ್ಸ್ ಡೇ ಎಂದು ಆಚರಿಸಲಾಗುವ ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಸಿವಿಲ್...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಗ್ರಾಮೀಣ ಭಾಗದ ಯಕ್ಷ ಕಲಾವಿದರತ್ತ ರಾಜ್ಯ ಅಕಾಡೆಮಿ ದೃಷ್ಟಿ !‘ಮಹಿಷಾಸುರ’ ವೇಷಧಾರಿ ಸುರೇಶ್ ಬಳ್ಳಿಗೆ ಅಕಾಡೆಮಿ ‘ಯಕ್ಷ ಸಿರಿ’ ಪ್ರಶಸ್ತಿ ;

Voiceoftulunadu
ವರದಿ/ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ / ಗುರುಪುರ : ಯಕ್ಷಗಾನ ಕಲಾವಿದ ಸುರೇಶ್ ಪೂಜಾರಿ ಬಳ್ಳಿ (ಕುಪ್ಪೆಪದವು) ಅವರಿಗೆ ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ವತಿಯಿಂದ ನೀಡಲಾಗುವ ೨೦೨೬ನೇ ಸಾಲಿನ ‘ಯಕ್ಷ ಸಿರಿ’ ಪ್ರಶಸ್ತಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹಳೆಯಂಗಡಿಯಲ್ಲಿ ಇಂಜಿನೀರ‍್ಸ್ ಡೇ ದಿನಾಚರಣೆ”;

Voiceoftulunadu
ಭಾರತದ ಕಾನೂನು ನೆರವು ಕೇಂದ್ರ ಹಳೆಯಂಗಡಿ, ಹಾಗೂ ಭಾರತದ ಕ್ರೈಸ್ತ ಚರ್ಚುಗಳ ಒಕ್ಕೂಟದ ಹಾಗೂ ವಿಜಯ ಮಾಸ್ಟರ್ ಟ್ರಸ್ಟ್ ಇವರ ಸಹೋಗದಲ್ಲಿ ದಿನಾಂಕ: 15-9-2026 ರಂದು ಹಳೆಯಂಗಡಿ ಯೋಗ ಮಂದಿರದಲ್ಲಿ “ಇಂಜಿನೀರ‍್ಸ್ ದಿನಾಚರಣೆಯನ್ನು” ವಿಶ್ರಾಂತ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಅಖಿಲ ಭಾರತೀಯ ಉಪಭೋಕ್ತಾ ಉತ್ಥಾನ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷ ಆಗಿ ಯೋಗಿಶ್ ಶೆಟ್ಟಿ ಜಪ್ಪು ನೇಮಕ ;

Voiceoftulunadu
ವರದಿ /ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಸೆ.15: ಅಖಿಲ ಭಾರತೀಯ ಉಪಭೋಕ್ತಾ ಉತ್ಥಾನ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷರಾ ಗಿ ತುಳುನಾಡು ಸೂರ್ಯ ಸಂಪಾದಕ ಹಾಗೂ ತುಳುನಾಡ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಮಾರ್ಗದೀಪ ಸಾಂಸ್ಕೃತಿಕ ಸಮಿತಿ ಯುಎಇ ಆಶ್ರಯದಲ್ಲಿಸೆ.20ರಂದು 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವೈಭವದ ಆಚರಣೆ;

Voiceoftulunadu
ವರದಿ /ಚಿತ್ರ: ಸಂತೋಷ್ ಶೆಟ್ಟಿ ಪೊಳಲಿ ದುಬೈ :ಮಾರ್ಗದೀಪ ಸಾಂಸ್ಕೃತಿಕ ಸಮಿತಿ ಯುಎಇ ಆಶ್ರಯದಲ್ಲಿಸೆ.20ರಂದು 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಅಜ್ಮಾನ್‌ನ ಜುರ್ಫ್‌ನಲ್ಲಿರುವ ಇಂಡಿಯನ್ ಅಸೋಸಿಯೇಷನ್ ಹಾಲ್‌ನಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ...
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಾದಕ ವಸ್ತುಗಳ ಸೇವನೆ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಿ: ಮಂಜುನಾಥ ಟಿ,;

Voiceoftulunadu
ವರದಿ /ಚಿತ್ರ :ಸಂತೋಷ್ ಕುಲಾಲ್ ಸಜಿಪ ಬಂಟ್ವಾಳ: ಮಾದಕ ವಸ್ತುಗಳ ಸೇವನೆ ಹಾಗೂ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಬಂಟ್ವಾಳ...