ಲಾವಣ್ಯ ಹಂತಕನಿಗೆ ವೆಸ್ಲಾಕ್ ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಹಂತಕ ಚೇತನ್ ವಿಷ ಪದಾರ್ಥ ಸೇವಿಸಿದ್ದ ಬಗ್ಗೆ ಮಾಹಿತಿ ನೀಡಿದ್ದ
ವರದಿ /ಚಿತ್ರ :ಈ ಮೀಡಿಯಾ ಬಂಟ್ವಾಳ: ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಗೌಡರ ಹಂತಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಇನ್ನೂ ಮಂಗಳೂರಿನ ವೆನ್ಹಾಕ್ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕ...
