ಲಾವಣ್ಯ ಹಂತಕನ ಬಂಧನ, ಆಸ್ಪತ್ರೆಗೆ ದಾಖಲು, ಕಕ್ಕೆಪದವಿನಲ್ಲಿ ಅವರಿಸಿದ ಸ್ಮಶಾನ ಮೌನಆರೋಪಿಯನ್ನು ವಾಮಂಜೂರು ಪಚ್ಚನಾಡಿಯಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿ;
ಬಂಟ್ವಾಳ : ಬಿ.ಸಿ.ರೋಡ್ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಕಕ್ಕೆಪದವಿನ ಮೈರಾ ನಿವಾಸಿ ಬಾಳಪ್ಪ ಗೌಡ ಅವರ ಪುತ್ರಿ ಲಾವಣ್ಯ( 23) ಎಂಬಾಕೆಯನ್ನು ಸಿನಿಮೀಯ ರೀತಿಯಲ್ಲಿ ಸಾರ್ವಜನಿಕರ ಎದುರಲ್ಲೇ ಮಾರಕಾಸ್ತ್ರದಿಂದ ಪೈಶಾಚಿಕವಾಗಿ ಹತ್ಯೆಗೈದ...
