ಬಂಟ್ವಾಳದಲ್ಲಿ ಭೀಕರ ಕೃತ್ಯ: ಬಸ್ ನಿಲ್ದಾಣದಲ್ಲೇ ಯುವತಿ ತಲವಾರಿಗೆ ಬಲಿ;
ಬಂಟ್ವಾಳ : ಸಾರ್ವಜನಿಕರು ನೋಡನೋಡುತ್ತಿದ್ದಂತೆಯೇ ಬಸ್ ನಿಲ್ದಾಣಕ್ಕೆ ನುಗ್ಗಿದ ಯುವಕನೊಬ್ಬ, ಯುವತಿಯ ಮೇಲೆ ತಲವಾರಿನಿಂದ ಮನಸೋಇಚ್ಛೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಲ್ಲಿನ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣದ ಆವರಣದಲ್ಲಿ...
