ಉಡುಪಿ ಗ್ರಾಮೀಣ ಬಂಟರ ಸಂಘದ ಉದ್ಯೋಗ ಮೇಳದ ಪೂರ್ವಭಾವಿ ಸಭೆ ಸಂಪನ್ನ5 ನೇ ಉದ್ಯೋಗ ಮೇಳದಿಂದ ಗ್ರಾಮೀಣ ಯುವಜನತೆಗೆ ಉದ್ಯೋಗಾವಕಾಶ : ಅಶೋಕ್ ಕುಮಾರ್ ಶೆಟ್ಟಿ;
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೆಬಲ್ ವತಿಯಿಂದ ಎಂಆರ್ ಜಿ ಗ್ರೂಪ್ ಬೆಂಗಳೂರು ಪ್ರಾಯೋಜಕತ್ವದಲ್ಲಿ ಅಕ್ಟೋಬರ್ 9ರಂದು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಕೌನ್ಸೆಲಿಂಗ್, ಪ್ಲೇಸ್ಕೆಂಟ್ ಮತ್ತು ತರಬೇತಿ...
