ಮಕ್ಕಳಿಗೆ ಪೋಷಕರೇ ರೋಲ್ ಮಾಡೆಲ್ ಆಗಬೇಕು: ರಾಘವೇಂದ್ರ ಪ್ರಭು ಕರ್ವಾಲು.ಕ್ರಿಶ್ಚನ್ ಹೈಸ್ಕೂಲಿನಲ್ಲಿ ನಡೆದ ಪೋಷಕರು ಮತ್ತು ವಿದ್ಯಾರ್ಥಿಗಳ ಬೃಹತ್ ಸಮಾವೇಶ;
ವರದಿ/ಚಿತ್ರ: ಈಮೀಡಿಯಾ ಉಡುಪಿ : ಪೋಷಕರು ತಮ್ಮ ಮಕ್ಕಳಿಗೆ ರೋಲ್ ಮಾಡೆಲ್ ಆಗಬೇಕಾಗಿದೆ ಎಂದು ಖ್ಯಾತ ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು.ಅವರು ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪೋಷಕರು...
