28.5 C
ಮಂಗಳೂರು
September 4, 2026

Category : Uncategorized

Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಡಾ. ಜಿ.ಪರಮೇಶ್ವರ್ ಅವರು ತಮ್ಮ ವ್ಯಕ್ತಿತ್ವದಿಂದ ಶ್ರೀಮಂತರು : ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ;

Voiceoftulunadu
ವರದಿ ಚಿತ್ರ ರೋಶನ್ ನೆಲ್ಲಿಗುಡ್ಡೆ ಬೆಂಗಳೂರು : ರಾಜಕೀಯವಾಗಿ ತಮ್ಮ ವೈಯುಕ್ತಿಕ ಸಾಮರ್ಥ್ಯದ ಜೊತೆಗೆ ಧಾರ್ಮಿಕ ನಂಬಿಕೆಯ ಶಕ್ತಿಯ ಬಲದಿಂದ ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿಯಾಗಿರುವ ಡಾ.ಜಿ.ಪರಮೇಶ್ವರ್ ಅವರು ಉನ್ನತ ಸ್ಥಾನಮಾನದಲ್ಲಿದ್ದರೂ ಸಹ ಸರಳತೆಯ...
Uncategorizedಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶವಾಣಿಜ್ಯ

ಕರಾವಳಿಯಲ್ಲಿ ಸೈಲೆಂಟ್ ತಂಪ್: ಬೆಂಗಳೂರಿನಲ್ಲಿ ರಾಯಲ್ ಎನ್‌ಫೀಲ್ಡ್ ಇವಿ ಬೈಕ್ ವಿತರಣೆ ಆರಂಭ; ಶೀಘ್ರದಲ್ಲೇ ಮಂಗಳೂರಿಗೆ ‘ಫ್ಲೈಯಿಂಗ್ ಫ್ಲೀ C6’ ಲಗ್ಗೆ!

Voiceoftulunadu
ವರದಿ /ಚಿತ್ರ: ರವಿರಾಜ್ ಕಾವೂರು ಮಂಗಳೂರು: ದಶಕಗಳಿಂದ ಕರಾವಳಿಯ ರಸ್ತೆಗಳು ಮತ್ತು ಕಡಲತೀರಗಳಲ್ಲಿ ಸದ್ದು ಮಾಡುತ್ತಿದ್ದ ರಾಯಲ್ ಎನ್‌ಫೀಲ್ಡ್ ಬೈಕುಗಳ ಗಂಭೀರ ಬುಲೆಟ್ ಸೌಂಡ್ ಇನ್ಮುಂದೆ ಸೈಲೆಂಟ್ ಆಗಲಿದೆ! ಪ್ರಖ್ಯಾತ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು...
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶ

ಫಾದರ್ ಮುಲ್ಲ‌ರ್ ಸಂಸ್ಥೆಯ ಪ್ರತಿಷ್ಠಿತ ‘ಡಾ|ಸಂಜೀವ್ ರೈ ಅತ್ಯುತ್ತಮ ಸಂಶೋಧಕ’ ಪ್ರಶಸ್ತಿ ಮುಡಿಗೇರಿಸಿಕೊಂಡ ರೆನೋಯ್ ಆಂಟನಿ ಒಲಿವೆರಾ

Voiceoftulunadu
ವರದಿ /ಚಿತ್ರ: ರೋನ್ಸ್ ಬಂಟ್ವಾಳ ಮುಂಬೈ, ಜು.22: ಪದವಿ ಹಂತದ ಸಂಶೋಧನೆಯ ಬೆಳೆಯುತ್ತಿರುವ ಪ್ರಭಾವವನ್ನು ಎತ್ತಿ ತೋರಿಸುವ ಗಮನಾರ್ಹ ಸಾಧನೆಯೊಂದರಲ್ಲಿ, ಮಂಗಳೂರು ಅಲ್ಲಿನ ಫಾದರ್ ಮುಲ್ಲರ್ ಆಲೈಡ್ ಹೆಲ್ತ್ ಸೈನ್ಸಸ್ ಕಾಲೇಜ್‌ನ ನರವಿಜ್ಞಾನ ತಂತ್ರಜ್ಞಾನ...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶ

ಹಿರಿಯ ಶಿಕ್ಷಣತಜ್ಞ, ಕಮಾಂಡರ್ ಡಾ. ಅನಿಲ್ ರಾಣಾ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯ ಗರಿ :ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ

Voiceoftulunadu
ವರದಿ ಚಿತ್ರ ಈ ಮೀಡಿಯಾ ಬೆಂಗಳೂರು: ಶಿಕ್ಷಣ, ಸಂಶೋಧನೆಹಾಗೂ ಶೈಕ್ಷಣಿಕ ಆಡಳಿತ ಕ್ಷೇತ್ರಗಳಲ್ಲಿ ಮೂರು ದಶಕಗಳಿಗೂ ಅಧಿಕ ಅವಧಿಯ ವಿಶಿಷ್ಟ ಸೇವೆ ಸಲ್ಲಿಸಿರುವ ಹಿರಿಯ ಶಿಕ್ಷಣತಜ್ಞ ಮಣಿಪಾಲ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ ಅಕಾಡೆಮಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆವಿಶೇಷ ಅಂಕಣ

ಸಾಧನೆಯ ಶಿಖರಕ್ಕೇರಿದ ಕರಾವಳಿಯ ಹೆಮ್ಮೆಯ ಕುವರಿ: ನೈಜ ಹೆಗ್ಡೆ ಕನಸಿನ ಪಯಣ;

Voiceoftulunadu
ವರದಿ /ಚಿತ್ರ: ಸತೀಶ್ ಶೆಟ್ಟಿ ಚೇರ್ಕಾಡಿ ಕೆಲವು ಸಾಧನೆಗಳು ಕೇವಲ ಸಂತಸವನ್ನು ಮಾತ್ರ ತರುವುದಿಲ್ಲ, ಇಡೀ ಸಮಾಜವೇ ಹೆಮ್ಮೆಯಿಂದ ಕಣ್ಣೀರು ಮಿಡಿಯುವಂತೆ ಮಾಡುತ್ತವೆ. ಅಂಥದ್ದೇ ಒಂದು ಅಪರೂಪದ, ಹೃದಯಸ್ಪರ್ಶಿ ಹಾಗೂ ಪ್ರೇರಣೆದಾಯಕ ಇತಿಹಾಸವನ್ನು ಬರೆದಿದ್ದಾರೆ....
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಧರ್ಮಸ್ಥಳದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ:ಕುಮಾರಿ ಚಿನ್ಮಯಿ ಬೆಂಗಳೂರಿಗೆ ‘ಯೋಗರತ್ನ’ ಪ್ರಶಸ್ತಿ ಪ್ರದಾನ;

Voiceoftulunadu
ವರದಿ /ಚಿತ್ರ:ರೋನ್ಸ್ ಬಂಟ್ವಾಳ ಮುಂಬೈ (ಉಜಿರೆ), ಜೂನ್ 21: ನಮ್ಮ ಸನಾತನ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆ ‘ಯೋಗ’ ಆಗಿದ್ದು, ಜಾಗತಿಕ ಮಟ್ಟದಲ್ಲಿ ಇದಕ್ಕೆ ಹೆಚ್ಚಿನ ಪ್ರಚಾರ ಅಗತ್ಯವಿದೆ...
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶ

ಜೈನಕಾಶಿ ಮೂಡಬಿದಿರೆ ಇದರ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ ಯೋಗ ಪ್ರಾತ್ಯಕ್ಷಿಕೆಯೋಗಾಸನಗೈದ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ  ;

Voiceoftulunadu
ವರದಿ /ಚಿತ್ರ:ರೋನ್ಸ್ ಬಂಟ್ವಾಳ ಮುಂಬಯಿ, ಜೂ.21: ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಧವಳತ್ರಯ ಜೈನ ಕಾಶಿ ಟ್ರಸ್ಟ್ ಹಾಗೂ ಶ್ರೀ ಜೈನ ಮಠ ಮೂಡುಬಿದಿರೆ ವತಿಯಿಂದ ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು. ಆ ನಿಮಿತ್ತ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಸ್ಥಳೀಯ/ಪ್ರಾದೇಶಿಕ ಸುದ್ದಿ

ಕುಂತಳನಗರ ಡಿಜಿಟಲ್ ಸಾಕ್ಷರತಾ ಕಂಪ್ಯೂಟರ್ ತರಬೇತಿ :ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಅ. 9 ರಂದು ಎಂಆರ್ ಜಿ ಸಂಸ್ಥೆಯ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಉಡುಪಿ, ಕುಂತಳನಗರ :ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ “ಉದ್ಯಮಶೀಲತೆಯ ಮೂಲಕ ಗ್ರಾಮೀಣಾಭಿವೃದ್ಧಿ”ಎಂಬ ಧೈಯದೊಂದಿಗೆ ನಡೆಸಲಾಗುತ್ತಿರುವ ಉದ್ಯೋಗ ಆಧಾರಿತ ಕಾರ್ಯಕ್ರಮದಡಿ,...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸ್ಥಳೀಯ/ಪ್ರಾದೇಶಿಕ ಸುದ್ದಿ

ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ,  ಭಜನಾ ಮಂಡಳಿಯ ವತಿಯಿಂದ ನುಡಿ ನಮನ;

Voiceoftulunadu
ವರದಿ ಚಿತ್ರ: ಈ ಮೀಡಿಯಾ . ಕಾಪು: ಹಿರಿಯ ಶಿಕ್ಷಕ, ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದ ದಿವಂಗತ ಕೃಷ್ಣಮೂರ್ತಿ ಭಟ್ ಅವರ ಸ್ಮರಣಾರ್ಥ ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ

ಕರಾವಳಿ ಹಾಗೂ ಮಲೆನಾಡಿನ ಟೂರಿಸಂ ಬ್ರಾಂಡ್ ಅಂಬಾಸಿಡರ್ ಆಗಿ ನಟ ರಿಷಬ್ ಶೆಟ್ಟಿ ನೇಮಕ:

voiceoftulunadu
ಕರಾವಳಿ ಹಾಗೂ ಮಲೆನಾಡಿನ ಪ್ರವಾಸೋದ್ಯಮದ ಬ್ರಾಂಡ್ ಅಂಬಾಸಿಡರ್ ಆಗಿ ನಟ ರಿಷಬ್ ಶೆಟ್ಟಿ (Rishab shetty) ಅವರನ್ನು ನೇಮಕ ಮಾಡಲಾಗಿದೆ. ವಿಧಾನಸೌಧದಲ್ಲಿ ಶುಕ್ರವಾರ ಸಿಎಂ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕರಾವಳಿ ಪ್ರವಾಸೋದ್ಯಮದ ಕುರಿತಾಗಿ...