ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದಸರಾ ಪ್ರಯುಕ್ತ ವಿಗ್ರಹ ರಚನಾ ಕಾರ್ಯಕ್ಕೆ ಮುಹೂರ್ತ: ಕುಬೇರಾ ತಂಡಕ್ಕೆ ಶಾರದಾ ಮಾತೆ, ನವ ದುರ್ಗೆಯರ ವಿಗ್ರಹ ನಿರ್ಮಾಣಕ್ಕೆ ವೀಳ್ಯ ;
ವರದಿ /ಚಿತ್ರ :ಈ ಮೀಡಿಯಾ ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಈ ಬಾರಿ ಐದನೇ ವರ್ಷದ ದಸರಾವನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದು, ಆ...
