ರಾಜ್ಯದ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ:ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆ ಸಚಿವ ಯು.ಟಿ. ಖಾದರ್ ನೇಮಕ;
ವರದಿ/ ಚಿತ್ರ:ಇ ಮೀಡಿಯಾ ಬೆಂಗಳೂರು : ಕರ್ನಾಟಕ ಸರ್ಕಾರವುರಾಜ್ಯದಲ್ಲಿನ ನೈಸರ್ಗಿಕ ವಿಕೋಪಗಳ ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು, ಉಪ ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದ...
