ಸಾಹಿತಿ ಪುಷ್ಪ ಪ್ರಸಾದ್ ಅವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ: ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಉಡುಪಿ, ಜು. 23: ಉಡುಪಿಯ ಖ್ಯಾತ ಸಾಹಿತಿ ಶ್ರೀಮತಿ ಪುಷ್ಪ ಪ್ರಸಾದ್ ಅವರು ಪ್ರತಿಷ್ಠಿತ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಜುಲೈ 26ರಂದು ಕಾಸರಗೋಡಿನ ಕನ್ನಡ...
