29.5 C
ಮಂಗಳೂರು
September 4, 2026

Category : ಅಂತಾರಾಷ್ಟ್ರೀಯ

Uncategorizedಅಂತಾರಾಷ್ಟ್ರೀಯಉದ್ಯೋಗ/ಶಿಕ್ಷಣಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಂಗಳೂರು ವಲಯಕ್ಕೆ ನೂತನ ಸಾರಥ್ಯಅಧ್ಯಕ್ಷರಾಗಿ ಪುರುಷೋತ್ತಮ ಚೇಂಡ್ಲ, ,ಪ್ರಧಾನ ಸಂಚಾಲಕರಾಗಿ ಶಾಂತಾರಾಮ್ ವಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಸಾಲ್ಯಾನ್ ಆಯ್ಕೆ ;

Voiceoftulunadu
ಬೆಂಗಳೂರು : ತುಳುವ ಮಹಾಸಭೆ 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಹಿನ್ನೆಲೆಯಲ್ಲಿ, ತುಳು ಚಳವಳಿ, ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ತುಳುವರ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರಂಭಿಸಲಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ...
Uncategorizedಅಂತಾರಾಷ್ಟ್ರೀಯರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸ

‘ಹಿಂದೂ ರಾಷ್ಟ್ರ’ ಅಂದ್ರೆ ಮುಸ್ಲಿಮರನ್ನ ಹೊರಹಾಕೋದಲ್ಲ, ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಭಾಗವತ್;

Voiceoftulunadu
ನ್ಯೂಯಾರ್ಕ್‌: ಭಾರತದಲ್ಲಿ ವಿವಿಧ ಧರ್ಮಗಳು, ನಂಬಿಕೆಗಳು ಹಾಗೂ ಜೀವನ ಪದ್ಧತಿಗಳನ್ನ ಗೌರವಿಸುವುದೇ ದೇಶದ ಶಕ್ತಿ. ‘ಹಿಂದೂ ರಾಷ್ಟ್ರ’ದ ಪರಿಕಲ್ಪನೆ ಮುಸ್ಲಿಮರನ್ನ ಭಾರತದಿಂದ ಹೊರಗಿಡುವುದನ್ನ ಸೂಚಿಸುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್...
Uncategorizedಅಂತಾರಾಷ್ಟ್ರೀಯಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಧರ್ಮಸ್ಥಳದಲ್ಲಿ ಇಂದ್ರಿಯ ಆರೋಗ್ಯದ ಬಗ್ಗೆ ಅಂತಾರಾಷ್ಟ್ರೀಯ ಸಮಾವೇಶ : ‘ಪುನರ್ವಸು’ ಆಯುರ್ವೇದ ಪದ್ಧತಿಯ ಬಲವರ್ಧನೆಯೊಂದಿಗೆ ಆರೋಗ್ಯಭಾಗ್ಯ: ಡಾ| ಮನೀಷಾ ಕೋಟೆಕಾರ್;

Voiceoftulunadu
ವರದಿ /ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಆ.29: ನಮ್ಮ ದೇಹದ ಪಂಚೇಂದ್ರಿಯಗಳಿಗೂ ಅವಿನಾಭಾವ ಸಂಬಂಧವಿದ್ದು, ಸಾವಿರಾರು ವರ್ಷಗಳಿಂದ ಬಳಸುತ್ತಿರುವ ಪಾರಂಪರಿಕ ಆಯುರ್ವೇದ ಪದ್ಧತಿ ಮೂಲಕ ಪಂಚೇಂದ್ರಿಯಗಳ ಬಲವರ್ಧನೆಯೊಂದಿಗೆ ಆರೋಗ್ಯಭಾಗ್ಯ ಹೊಂದಬಹುದು ಎಂದು ಕೇಂದ್ರಸರ್ಕಾರದ ಭಾರತೀಯ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಿನಿಮಾಸಿನಿಮಾ/ಮನರಂಜನೆ

ಲೋಬೊ ಪ್ರೊಡಕ್ಶನ್ ಅನಾವರಣ-‘ವೇಳ್ ಘಡಿ’ ಕೊಂಕಣಿ ಸಿನೆಮಾದ ಪೋಸ್ಟರ್ ರಿಲೀಸ್ : ಕೊಂಕಣಿ ಸಿನೆಮಾಗಳು ಅದೃಷ್ಟಶಾಲಿಗಳಾಗಿವೆ : ಲಾರೇನ್ಸ್ ಡಿ’ಸೋಜಾ (ಸಾಜನ್) ;

Voiceoftulunadu
ವರದಿ/ ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಆ.೨೫: ಕೊಂಕಣಿ ಅಂತಹ ಪ್ರಾದೇಶಿಕ ಚಲನಚಿತ್ರಗಳು ಮುಂಚೂಣಿಯತ್ತ ಸಾಗುತ್ತಿದೆ. ಸದ್ಯ ಕೊಂಕಣಿ ಸಿನೆಮಾಗಳು ಅದೃಷ್ಟದಾಯಕವಾಗಿವೆ. ಮಾತೃಭಾಷಿಗರು ಪ್ರೋತ್ಸಾಹಿಸಿ ಬಲತುಂಬಿದಾಗ ಇನ್ನಷ್ಟು ಹಲವಾರು ಕೊಂಕಣಿ ಸಿನೆಮಾಗಳು ತೆರೆಕಾಣಲು ಸಾಧ್ಯವಾಗಲಿದೆ....
Uncategorizedಅಂತಾರಾಷ್ಟ್ರೀಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯರಾಜ್ಯ/ದೇಶಸಾಮಾಜಿಕ/ಇತಿಹಾಸ

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಕೆನಡಾ ಘಟಕದ ಅಧ್ಯಕ್ಷರಾಗಿ ಶ್ರೀ ಸುದರ್ಶನ್ ಶೆಟ್ಟಿ ನೇಮಕ ;

Voiceoftulunadu
ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಕೆನಡಾ ಘಟಕದ ಅಧ್ಯಕ್ಷರಾಗಿ ಶ್ರೀ ಸುದರ್ಶನ್ ಶೆಟ್ಟಿ ಅವರನ್ನು ನೇಮಕ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಮುಂಬೈಯಲ್ಲಿ “ವೇಳ್ ಘಡಿ” ಚಿತ್ರದ ಟ್ರೈಲರ್ ಹಾಗೂ ಜೋನ್ ವಿಲ್ಸನ್ ಲೋಬೋ ಅವರ “ಲೋಬೋ ಪ್ರೋಡಕ್ಷನ್” ಲೋಕಾರ್ಪಣೆ : ಕೊಂಕಣಿ ಭಾಷಾಭಿಮಾನಕ್ಕೆ ಹೊಸ ಸ್ಫೂರ್ತಿ: ಜೆನೆವೀವ್ ಪಿ. ವಾಸ್ ;

Voiceoftulunadu
ಮುಂಬೈ: ಮಾಯಾನಗರಿ ಮುಂಬೈಯಲ್ಲಿ ಕೊಂಕಣಿ ಭಾಷೆ, ಸಂಸ್ಕೃತಿ ಮತ್ತು ಕಲೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ನೂತನವಾಗಿ ನಿರ್ಮಾಣವಾಗಿರುವ “ವೇಳ್ ಘಡಿ” ಕೊಂಕಣಿ ಚಲನಚಿತ್ರದ ಟ್ರೈಲರ್ ಬಿಡುಗಡೆ ಹಾಗೂ ಸಮಾಜ ಸೇವಕ ಜೋನ್ ವಿಲ್ಸನ್ ಲೋಬೋ ಅವರ...
ಅಂತಾರಾಷ್ಟ್ರೀಯಕಲೆ/ಸಾಹಿತ್ಯಕೃಷಿ/ಭೌಗೋಳಿಕವಿಶೇಷ ಅಂಕಣಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ವಾಲಿಕುಂಜ ಚಾರಣ : ಒಂದು ರುದ್ರ ರಮಣೀಯ ಅನುಭವ …!

Voiceoftulunadu
ಬರಹ: ಚಂದ್ರಹಾಸ್ ಮೆಂಡನ್/ ಸಹಕಾರ : ರಂಜಿತ್ ಶೆಟ್ಟಿ ಕೌಡೂರು ಮುಂಜಾನೆ ನಾಲ್ಕು ಗಂಟೆ… ಕೋಳಿ ಕೂಗು ಗಾಳಿಯಲ್ಲಿ ಹಾರಿ ಹೋಗಿತ್ತು… ಆದರೆ ಮೊಬೈಲ್ ನಲ್ಲಿ ಅಲಾರಾಂ ಎರಡನೇ ಸಲ ರಿಂಗಣಿಸಿದಾಗ ನಿಧಾನವಾಗಿ ಕಣ್ಣು...
Uncategorizedಅಂತಾರಾಷ್ಟ್ರೀಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸ

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಜಪಾನ್ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಶ್ರೀಕಲಾ ಬೊಳ್ಳಾಜೆ ನೇಮಕ ;

Voiceoftulunadu
ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಜಪಾನ್ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಶ್ರೀಕಲಾ ಬೊಳ್ಳಾಜೆ ಅವರನ್ನು ನೇಮಕ...
Uncategorizedಅಂತಾರಾಷ್ಟ್ರೀಯಉದ್ಯೋಗ/ಶಿಕ್ಷಣವಿಜ್ಞಾನ/ತಂತ್ರಜ್ಞಾನವಿಶೇಷ ಅಂಕಣಸಾಮಾಜಿಕ/ಇತಿಹಾಸ

ಇಂಟರ್ನೆಟ್‌ನಿಂದ ಡಿಪ್‌ಫೇಕ್ (Deepfake) ಚಿತ್ರ ಮತ್ತು ವೀಡಿಯೊಗಳನ್ನು ತೆಗೆದುಹಾಕುವುದು ಹೇಗೆ?

Voiceoftulunadu
ಲೇಖನ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬೆಳೆದಂತೆ, ‘ಡಿಪ್‌ಫೇಕ್’ (Deepfake) ತಂತ್ರಜ್ಞಾನದ ದುರುಪಯೋಗವೂ ಹೆಚ್ಚುತ್ತಿದೆ. ಯಾರಾದರೂ ನಿಮ್ಮ ಒಪ್ಪಿಗೆಯಿಲ್ಲದೆ ನಿಮ್ಮ ನಕಲಿ (ಡಿಪ್‌ಫೇಕ್) ಚಿತ್ರ...
Uncategorizedಅಂತಾರಾಷ್ಟ್ರೀಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

UAE ಗಾಣಿಗ ಫ್ಯಾಮಿಲಿ ವತಿಯಿಂದ ಅದ್ದೂರಿಯಾಗಿ “ಗಾಣಿಗ ಸಂಗಮ 2026” ಕಾರ್ಯಕ್ರಮ ;

Voiceoftulunadu
ವರದಿ/ ಚಿತ್ರ: ಸಂತೋಷ್ ಶೆಟ್ಟಿ ಪೊಳಲಿ ದುಬೈ: UAE ಗಾಣಿಗ ಫ್ಯಾಮಿಲಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ “ಗಾಣಿಗ ಸಂಗಮ 2026” *ಆಟಿದ ಕಮ್ಮೆನ ಗಾಣಿಗೆರೆನ ತಮ್ಮನ* ಕಾರ್ಯಕ್ರಮವು ದುಬೈಯ KNIGHT CASTLE HOTEL ನಲ್ಲಿ ಅದ್ದೂರಿಯಾಗಿ...