28.5 C
ಮಂಗಳೂರು
September 4, 2026

Category : ಆರೋಗ್ಯ

Uncategorizedಆರೋಗ್ಯಜಿಲ್ಲಾ ಸುದ್ದಿಸ್ಥಳೀಯ/ಪ್ರಾದೇಶಿಕ ಸುದ್ದಿ

ಎರ್ಮಾಳು ಶ್ರೀನಿಧಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ: ಪಡುಬಿದ್ರಿ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ರಾಜಶ್ರೀ ಕಿಣಿ ಉಪಸ್ಥಿತಿ;

Voiceoftulunadu
ವರದಿ/ ಚಿತ್ರ:ಇ ಮೀಡಿಯಾ ಎರ್ಮಾಳು : ಎರ್ಮಾಳು ಶ್ರೀನಿಧಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಸಾರ್ವತ್ರಿಕ ಕಾರ್ಯಕ್ರಮ ಭಾನುವಾರ ನೆರವೇರಿತು.ಮಕ್ಕಳ ಪೋಷಕರು ಮಕ್ಕಳೊಂದಿಗೆ ಕೇಂದ್ರಕ್ಕೆ ಆಗಮಿಸಿ ಮಕ್ಕಳಿಗೆ ಲಸಿಕೆ ಪಡೆದರು.ತಾಲೂಕು ಅಧಿಕಾರಿಗಳ ಕಛೇರಿ ಉಡುಪಿ...
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ, ಪುತ್ತೂರು ವತಿಯಿಂದ ವಿಶ್ವ ಯೋಗ ದಿನಾಚರಣೆ”ಆರೋಗ್ಯಕರ ವಯೋವೃದ್ಧಿಗಾಗಿ ಯೋಗ” ಘೋಷ ವಾಕ್ಯಕ್ಕೆ ಅನುಗುಣವಾಗಿ ನಡೆದ ಕಾರ್ಯಕ್ರಮ;

Voiceoftulunadu
ವರದಿ /ಚಿತ್ರ: ಇ ಮೀಡಿಯಾ ಉಡುಪಿ: ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ ಪುತ್ತೂರು ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.”ಆರೋಗ್ಯಕರ ವಯೋವೃದ್ಧಿಗಾಗಿ ಯೋಗ” ಎಂಬ ಘೋಷ ವಾಕ್ಯಕ್ಕೆ ಅನುಗುಣವಾಗಿ ಯೋಗ ಗುರುಗಳಾದ ಪಿ.ವಿ....
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶ

ಫಾದರ್ ಮುಲ್ಲ‌ರ್ ಸಂಸ್ಥೆಯ ಪ್ರತಿಷ್ಠಿತ ‘ಡಾ|ಸಂಜೀವ್ ರೈ ಅತ್ಯುತ್ತಮ ಸಂಶೋಧಕ’ ಪ್ರಶಸ್ತಿ ಮುಡಿಗೇರಿಸಿಕೊಂಡ ರೆನೋಯ್ ಆಂಟನಿ ಒಲಿವೆರಾ

Voiceoftulunadu
ವರದಿ /ಚಿತ್ರ: ರೋನ್ಸ್ ಬಂಟ್ವಾಳ ಮುಂಬೈ, ಜು.22: ಪದವಿ ಹಂತದ ಸಂಶೋಧನೆಯ ಬೆಳೆಯುತ್ತಿರುವ ಪ್ರಭಾವವನ್ನು ಎತ್ತಿ ತೋರಿಸುವ ಗಮನಾರ್ಹ ಸಾಧನೆಯೊಂದರಲ್ಲಿ, ಮಂಗಳೂರು ಅಲ್ಲಿನ ಫಾದರ್ ಮುಲ್ಲರ್ ಆಲೈಡ್ ಹೆಲ್ತ್ ಸೈನ್ಸಸ್ ಕಾಲೇಜ್‌ನ ನರವಿಜ್ಞಾನ ತಂತ್ರಜ್ಞಾನ...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶ

ಹಿರಿಯ ಶಿಕ್ಷಣತಜ್ಞ, ಕಮಾಂಡರ್ ಡಾ. ಅನಿಲ್ ರಾಣಾ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯ ಗರಿ :ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ

Voiceoftulunadu
ವರದಿ ಚಿತ್ರ ಈ ಮೀಡಿಯಾ ಬೆಂಗಳೂರು: ಶಿಕ್ಷಣ, ಸಂಶೋಧನೆಹಾಗೂ ಶೈಕ್ಷಣಿಕ ಆಡಳಿತ ಕ್ಷೇತ್ರಗಳಲ್ಲಿ ಮೂರು ದಶಕಗಳಿಗೂ ಅಧಿಕ ಅವಧಿಯ ವಿಶಿಷ್ಟ ಸೇವೆ ಸಲ್ಲಿಸಿರುವ ಹಿರಿಯ ಶಿಕ್ಷಣತಜ್ಞ ಮಣಿಪಾಲ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ ಅಕಾಡೆಮಿ...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಧರ್ಮಸ್ಥಳದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ:ಕುಮಾರಿ ಚಿನ್ಮಯಿ ಬೆಂಗಳೂರಿಗೆ ‘ಯೋಗರತ್ನ’ ಪ್ರಶಸ್ತಿ ಪ್ರದಾನ;

Voiceoftulunadu
ವರದಿ /ಚಿತ್ರ:ರೋನ್ಸ್ ಬಂಟ್ವಾಳ ಮುಂಬೈ (ಉಜಿರೆ), ಜೂನ್ 21: ನಮ್ಮ ಸನಾತನ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆ ‘ಯೋಗ’ ಆಗಿದ್ದು, ಜಾಗತಿಕ ಮಟ್ಟದಲ್ಲಿ ಇದಕ್ಕೆ ಹೆಚ್ಚಿನ ಪ್ರಚಾರ ಅಗತ್ಯವಿದೆ...
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶ

ಜೈನಕಾಶಿ ಮೂಡಬಿದಿರೆ ಇದರ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ ಯೋಗ ಪ್ರಾತ್ಯಕ್ಷಿಕೆಯೋಗಾಸನಗೈದ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ  ;

Voiceoftulunadu
ವರದಿ /ಚಿತ್ರ:ರೋನ್ಸ್ ಬಂಟ್ವಾಳ ಮುಂಬಯಿ, ಜೂ.21: ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಧವಳತ್ರಯ ಜೈನ ಕಾಶಿ ಟ್ರಸ್ಟ್ ಹಾಗೂ ಶ್ರೀ ಜೈನ ಮಠ ಮೂಡುಬಿದಿರೆ ವತಿಯಿಂದ ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು. ಆ ನಿಮಿತ್ತ...
ಆರೋಗ್ಯಉದ್ಯೋಗ/ಶಿಕ್ಷಣಕ್ರೀಡೆರಾಜಕೀಯರಾಜ್ಯ/ದೇಶವಿಶೇಷ ಅಂಕಣ

ಯೋಗ ದಿನಾಚರಣೆ| ಯೋಗವು ಕೇವಲ ದೈಹಿಕ ಕಸರತ್ತಲ್ಲ, ಇದು ಮಾನವ ಚೇತನದ ಅದ್ಭುತ ಅಭಿವ್ಯಕ್ತಿ: ಮೋದಿ;

Voiceoftulunadu
ಕೋಲ್ಕತ್ತಾ: ಯೋಗವು (Yoga) ಕೇವಲ ದೈಹಿಕ ಕಸರತ್ತಲ್ಲ ಅಥವಾ ಇದು ಯಾವುದೇ ನಿರ್ದಿಷ್ಟ ವಯೋಮಾನದವರಿಗೆ ಸೀಮಿತವಾಗಿಲ್ಲ. ಇದು ಮಾನವ ಚೇತನದ ಅದ್ಭುತ ಅಭಿವ್ಯಕ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ಕೋಲ್ಕತ್ತಾದ(Kolkata)...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಿಶೇಷ ಅಂಕಣ

ತುಳುವರ ನವಗ್ರಹಗಳು – ತುಳುನಾಡಿನ ಜೀವನತತ್ವ, ಕಾಲಗಣನೆ ಮತ್ತು ಜ್ಞಾನಪರಂಪರೆಯ ಪ್ರತಿಬಿಂಬ;

voiceoftulunadu
ಬರಹ ✍️: ಡಾ. ರಾಜೇಶ್ ಆಳ್ವ ತುಳುನಾಡಿನ ಭಾಷೆ, ಸಂಸ್ಕೃತಿ, ದೈವಾರಾಧನೆ, ಜನಪದ ಜ್ಞಾನ ಮತ್ತು ಜೀವನ ಪದ್ಧತಿಗಳು ಭಾರತದ ಇತರ ಭಾಗಗಳಿಗಿಂತ ವಿಶಿಷ್ಟವಾದ ಅಸ್ತಿತ್ವವನ್ನು ಹೊಂದಿವೆ. ಈ ವೈಶಿಷ್ಟ್ಯಗಳಲ್ಲಿ ಒಂದು ತುಳುವರ ನವಗ್ರಹ...
ಆರೋಗ್ಯಉದ್ಯೋಗ/ಶಿಕ್ಷಣರಾಜ್ಯ/ದೇಶವಿಶೇಷ ಅಂಕಣ

26 ಲಕ್ಷದ ಕಾರ್ಪೊರೇಟ್ ಕೆಲಸ ಬೇಡವೆಂದು ನೆಮ್ಮದಿ ಆರಿಸಿಕೊಂಡ ಬೆಂಗಳೂರು ಯುವತಿ: ಮಾನಸಿಕ ಆರೋಗ್ಯಕ್ಕಾಗಿ ಯೋಗದ ಹಾದಿ ಹಿಡಿದ ಮುಕುಲಿತಾ!

voiceoftulunadu
✨🏢ಬೆಂಗಳೂರಿನ ಸಿಟಿ ಬ್ಯಾಂಕ್‌ನ (Citi Bank) ಮಾಜಿ ಉದ್ಯೋಗಿ, 32 ವರ್ಷದ ಮುಕುಲಿತಾ ಗಂಗೂಲಿ ಅವರು ಕಾರ್ಪೊರೇಟ್ ಸಂಸ್ಕೃತಿಯ ವಾಸ್ತವದ ಕುರಿತು ಇಡೀ ಅಂತರ್ಜಾಲದಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದ್ದಾರೆ! ಇವರು 2022 ರಲ್ಲಿ ವಾರ್ಷಿಕ...
Uncategorizedಆರೋಗ್ಯಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಗಸ್ತು ಕರ್ತವ್ಯದ ವೇಳೆ ವ್ಯಕ್ತಿಯ ಜೀವ ಉಳಿಸಿದ ಬಂಟ್ವಾಳ ನಗರ ಠಾಣೆಯ ಸಿಬ್ಬಂದಿ:

voiceoftulunadu
ವರದಿ /ಚಿತ್ರ: ಸಂತೋಷ್ ಸಜಿಪ ಬಂಟ್ವಾಳ:ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ಗೂಡಿನಬಲಿ ನಿವಾಸಿ ಅಶ್ರಫ್ ಅವರಿಗೆ ತೀವ್ರ ಎದೆನೋವು ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಇದೇ ಸಂದರ್ಭದಲ್ಲಿ ಅವರ ಮನೆಯಿಂದ ಜೋರಾಗಿ ಬಾಗಿಲು ಬಡಿಯುವ ಹಾಗೂ...