ಉಡುಪಿ : ಜೇನು ಕಂಠದ ಗಾಯಕಿಗೆ ‘ಜಾನಕಿ ನಮನ’ : ಉಡುಪಿ- ಕುಂಜಿಬೆಟ್ಟಿನ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ;
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಉಡುಪಿಯ ಕೋಸ್ಟಲ್ ಸ್ಟಾರ್ ಮ್ಯೂಸಿಕ್ ಕ್ಲಬ್ ಆಶ್ರಯ, ಕರ್ಣಾಟಕ ಬ್ಯಾಂಕ್ಷ ಪ್ರಧಾನ ಪ್ರಾಯೋಜಕತ್ವದಲ್ಲಿ ಪ್ರಸಿದ್ಧ ಸಂಗೀತ ಕಲಾವಿದರ ಕೂಡುವಿಕೆಯಲ್ಲಿ ಇತ್ತೀಚೆಗೆ ನಿಧನ ಹೊಂದಿದ ದೇಶದ ಅಗ್ರ ಸಿನೆಮಾ...
