ಪಂಚವರ್ಣ ಆಸಾಡಿ ಒಡ್ಸ್ : ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರದ ಜ್ಯೋತಿ ಸಾಲಿಗ್ರಾಮ ಆಯ್ಕೆಅಗಸ್ಟ್ ೯ ರಂದು ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮ;
ವರದಿ /ಚಿತ್ರ: ಈ ಮೀಡಿಯಾ ಕೋಟ: ಕೋಟ ಪಂಚವರ್ಣ ಮಹಿಳಾ ಮಂಡಲಸಾದರಪಡಿಸುವ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ “ಅಸಾಡಿ ಒಡ್” ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ...
