ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಂದಿಕೂರು ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಆನೈನ್ ಮೂಲಕ ಡಾ. ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರಿಂದ ಆಶೀರ್ವಾದ;
ವರದಿ /ಚಿತ್ರ:ಇ ಮೀಡಿಯಾ ಪಡುಬಿದ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಪು ತಾಲೂಕು ಪಡುಬಿದ್ರಿ ವಲಯದ ನಂದಿಕೂರು ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ದಡಿಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ವಿದ್ಯಾರ್ಥಿಗಳಿಗೆ...
