ಬೆಸ್ಟ್ ಫಿಸಿಕ್ ಸ್ಪರ್ಧೆಯಲ್ಲಿ ಪುತ್ತೂರಿನ ಸೇಂಟ್ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗೆ ತೃತೀಯ ಸ್ಥಾನ ;
ಕೃಪೆ: ಪಿಂಗಾರ ಪುತ್ತೂರು, ಅಕ್ಟೋಬರ್ 28: ಪುತ್ತೂರಿನ ಸೇಂಟ್ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಎಂ. ಅವರು ಅಕ್ಟೋಬರ್ 22, 2026ರಂದು ಉಡುಪಿಯ ಪೂರ್ಣಪ್ರಜ್ಞಾ ( ಆಟೋನೊಮಸ್) ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ...
