September 4, 2026

Category : ಕಲೆ/ಸಾಹಿತ್ಯ

Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆ. 26 – ಸೆ. 06 : ಜಮಾಅತೆ ಇಸ್ಲಾಮೀ ಹಿಂದ್ ನಿಂದ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಜನ್ಮದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ : ಅನ್ವರ್ ಅಲಿ ಕಾಪು;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಕಾಪು : ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026 ರಿಂದ 06-09-2026ರ ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದ್ದು,...
Uncategorizedಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಡುಬಿದ್ರಿ :ಅಖಂಡ ಇಪ್ಪತ್ತನಾಲ್ಕು ಗಂಟೆಗಳ ‘ಏಕಾಹ ಭಜನೆ’ ಗೆ ಚಾಲನೆ ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಭಜನಾ ಕಾರ್ಯಕ್ರಮ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಪಡುಬಿದ್ರಿ : ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಪಾದೆಬೆಟ್ಟು, Be ಸುಬ್ರಹ್ಮಣ್ಯ ಭಜನಾ ಮಂಡಳಿ ಪಾದೆಬೆಟ್ಟು, ಶ್ರೀ ಸುಬ್ರಹ್ಮಣ್ಯ ಯುವಕ-ಯುವತಿ ವೃಂದ ಪಾದೆಬೆಟ್ಟು ಇವರ ಸಹಭಾಗಿತ್ವದಲ್ಲಿ ಶ್ರೀ ಸುಬ್ರಹ್ಮಣ್ಯನ ನಾಮ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶಿರ್ವ ಹಿಂದೂ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ:ಅಧ್ಯಕ್ಷತೆ ವಹಿಸಿದ ಜನಜಾಗೃತಿ ಸಮಿತಿ :ಉಪಾಧ್ಯಕ್ಷೆ ಬಬಿತಾ ಜಗದೀಶ್ ಅರಸ್ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಶಿರ್ವ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾಪು ಆಶ್ರಯದಲ್ಲಿ ಬೆಳ್ಳಣ್ ಯೋಜನಾಕಚೇರಿ ಸೂಡ ವಲಯ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶಿರ್ವ ಹಿಂದೂ ಪ್ರೌಢ...
Uncategorizedಅಂತಾರಾಷ್ಟ್ರೀಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

UAE ಗಾಣಿಗ ಫ್ಯಾಮಿಲಿ ವತಿಯಿಂದ ಅದ್ದೂರಿಯಾಗಿ “ಗಾಣಿಗ ಸಂಗಮ 2026” ಕಾರ್ಯಕ್ರಮ ;

Voiceoftulunadu
ವರದಿ/ ಚಿತ್ರ: ಸಂತೋಷ್ ಶೆಟ್ಟಿ ಪೊಳಲಿ ದುಬೈ: UAE ಗಾಣಿಗ ಫ್ಯಾಮಿಲಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ “ಗಾಣಿಗ ಸಂಗಮ 2026” *ಆಟಿದ ಕಮ್ಮೆನ ಗಾಣಿಗೆರೆನ ತಮ್ಮನ* ಕಾರ್ಯಕ್ರಮವು ದುಬೈಯ KNIGHT CASTLE HOTEL ನಲ್ಲಿ ಅದ್ದೂರಿಯಾಗಿ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಆಗಲಿದ ‘ಸಂಗೀತ ಸಾಮ್ರಾಟ್’-‘ಕಲಾ ರತ್ನ’ ಹೆನ್ರಿ ಡಿ’ಸೋಜಾ ಅವರಿಗೆ ಸಂತಾಪ ಸಭೆ : ಕೊಂಕ್ಣಿ ಕ್ಷೇತ್ರಕ್ಕೆ ಹೆನ್ರಿ ಡಿ’ಸೋಜಾ ಜೀವಾಳವಾಗಿರುವರು : ಜೋಕಿಂ ಸ್ಟಾ ನಿ ಆಲ್ವಾರಿಸ್ ;

Voiceoftulunadu
ವರದಿ/ ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ, ಆ.22: ಕೊಂಕ್ಣಿ ಸಂಗೀತ ಲೋಕದ ಹಿರಿಯ ಸಂಗೀತಗಾರ ‘ಸಂಗೀತ ಸಾಮ್ರಾಟ್’ ಬಿರುದಾಂಕಿತ ಹೆನ್ರಿ ಡಿ’ಸೋಜಾ ಅವರ ಅಗಲಿಕೆ ದುಃಖದಾಯಕವಾದುದು. ವಿಶ್ವಪ್ರಸಿದ್ಧ ‘ಯೇ ಯೇ ಕತ್ರಿನಾ’ ಇನ್ನಿತರ ಹಲವು...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಶಿರ್ಲಾಲು: ಭಾರತೀಯ ಜೈನ್ ಮಿಲನ್ ವತಿಯಿಂದ ಆಹಾರೋತ್ಸವ ಹಾಗೂ ವಿದ್ಯಾರ್ಥಿ ವೇತನ ವಿತರಣೆ ;

Voiceoftulunadu
ವರದಿ/ ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ :ಭಾರತೀಯ ಜೈನ್ ಮಿಲನ್, ಶಿರ್ಲಾಲು ಮತ್ತು ಶ್ರೀ ಅನಂತಮತಿ ಮಹಿಳಾ ಸಂಘ ಶಿರ್ಲಾಲು ಇವರ ನೇತೃತ್ವದಲ್ಲಿ ಆಹಾರೋತ್ಸವ 2026 ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನವಿಶೇಷ ಅಂಕಣಸಾಮಾಜಿಕ/ಇತಿಹಾಸ

ದೇಶದ ಪ್ರಮುಖ 3 ಆರ್ಥಿಕ ವ್ಯವಸ್ಥೆಗಳು – ಜನರ ಗೆಲುವು ಎಲ್ಲಿದೆ?ಸಹಕಾರ ಭಾರತಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ಸಾಣೂರು ನರಸಿಂಹ ಕಾಮತ್ ರವರ ಲೇಖನ ;

Voiceoftulunadu
ಉಡುಪಿ: ಸ್ವಾತಂತ್ರ್ಯಾನಂತರ ಭಾರತ ತನ್ನ ಆರ್ಥಿಕ ಚಟುವಟಿಕೆಗಳನ್ನು ಮುಖ್ಯವಾಗಿ ಸರಕಾರಿ, ಖಾಸಗಿ ಮತ್ತು ಸಹಕಾರಿ ಎಂಬ ಮೂರು ವ್ಯವಸ್ಥೆಗಳ ಮೂಲಕ ಮುನ್ನಡೆಸಿದೆ. ಮೂರು ವ್ಯವಸ್ಥೆಗಳಿಗೂ ತಮ್ಮದೇ ಆದ ಶಕ್ತಿ ಮತ್ತು ಮಿತಿಗಳಿವೆ. ಆದರೆ ಅಂತಿಮವಾಗಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ರೋಟರಿ ಕ್ಲಬ್ ಕಲ್ಯಾಣಪುರ ವತಿಯಿಂದ ಪರೀಕ್ಷಾ ಪೂರ್ವ ತಯಾರಿಯ ಉಪನ್ಯಾಸ ಕಾರ್ಯಕ್ರಮ: ವಿನಯ ಕುಮಾ‌ರ್ ಕಬ್ಬಾಡಿ ಅವರಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಎಂಬ ವಿಷಯದ ಕುರಿತು ಮಾಹಿತಿ ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಕಲ್ಯಾಣಪುರ: ರೋಟರಿ ಕ್ಲಬ್ ಕಲ್ಯಾಣಪುರ ಹಾಗೂ ಡಾ. ಟಿ ಎಮ್ ಎ ಪೈ ಇದರ ಇಂಟರಾಕ್ಟ್ ಕ್ಲಬ್ ಜಂಟಿ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ತಯಾರಿಗೆ ಸಂಬಂಧಿಸಿದಂತೆ ವಿಶೇಷ...
Uncategorizedಕಲೆ/ಸಾಹಿತ್ಯಕೃಷಿ/ಭೌಗೋಳಿಕಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ತುಂಬೆ :ಆಶೀರ್ವಾದ್ ಸೇವಾ ಸಂಘ ಅಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ಕಾರ್ಯಕ್ರಮ;

Voiceoftulunadu
ವರದಿ/ಚಿತ್ರ:ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ :ಆಶೀರ್ವಾದ್ ಸೇವಾ ಸಂಘ ಮತ್ತು ಆಶೀರ್ವಾದ್ ಮಹಿಳಾ ಸೇವಾ ಸಂಘ ತುಂಬೆ ವತಿಯಿಂದ 11ನೇ ವರ್ಷದ “ಕೆಸರ್ಡ್ ಒಂಜಿ ದಿನ” ಕಾರ್ಯಕ್ರಮ ಆಗಸ್ಟ್ 23 ಆದಿತ್ಯವಾರ ತುಂಬೆ ಬೊಳ್ಳಾರಿಯಲ್ಲಿ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ನೇಮಕ ;

Voiceoftulunadu
ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ಅವರನ್ನು ನೇಮಕ...