September 4, 2026

Category : ಕೃಷಿ/ಭೌಗೋಳಿಕ

Uncategorizedಅಂತಾರಾಷ್ಟ್ರೀಯಉದ್ಯೋಗ/ಶಿಕ್ಷಣಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಂಗಳೂರು ವಲಯಕ್ಕೆ ನೂತನ ಸಾರಥ್ಯಅಧ್ಯಕ್ಷರಾಗಿ ಪುರುಷೋತ್ತಮ ಚೇಂಡ್ಲ, ,ಪ್ರಧಾನ ಸಂಚಾಲಕರಾಗಿ ಶಾಂತಾರಾಮ್ ವಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಸಾಲ್ಯಾನ್ ಆಯ್ಕೆ ;

Voiceoftulunadu
ಬೆಂಗಳೂರು : ತುಳುವ ಮಹಾಸಭೆ 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಹಿನ್ನೆಲೆಯಲ್ಲಿ, ತುಳು ಚಳವಳಿ, ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ತುಳುವರ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರಂಭಿಸಲಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ...
ಅಂತಾರಾಷ್ಟ್ರೀಯಕಲೆ/ಸಾಹಿತ್ಯಕೃಷಿ/ಭೌಗೋಳಿಕವಿಶೇಷ ಅಂಕಣಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ವಾಲಿಕುಂಜ ಚಾರಣ : ಒಂದು ರುದ್ರ ರಮಣೀಯ ಅನುಭವ …!

Voiceoftulunadu
ಬರಹ: ಚಂದ್ರಹಾಸ್ ಮೆಂಡನ್/ ಸಹಕಾರ : ರಂಜಿತ್ ಶೆಟ್ಟಿ ಕೌಡೂರು ಮುಂಜಾನೆ ನಾಲ್ಕು ಗಂಟೆ… ಕೋಳಿ ಕೂಗು ಗಾಳಿಯಲ್ಲಿ ಹಾರಿ ಹೋಗಿತ್ತು… ಆದರೆ ಮೊಬೈಲ್ ನಲ್ಲಿ ಅಲಾರಾಂ ಎರಡನೇ ಸಲ ರಿಂಗಣಿಸಿದಾಗ ನಿಧಾನವಾಗಿ ಕಣ್ಣು...
Uncategorizedಕಲೆ/ಸಾಹಿತ್ಯಕೃಷಿ/ಭೌಗೋಳಿಕಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ತುಂಬೆ :ಆಶೀರ್ವಾದ್ ಸೇವಾ ಸಂಘ ಅಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ಕಾರ್ಯಕ್ರಮ;

Voiceoftulunadu
ವರದಿ/ಚಿತ್ರ:ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ :ಆಶೀರ್ವಾದ್ ಸೇವಾ ಸಂಘ ಮತ್ತು ಆಶೀರ್ವಾದ್ ಮಹಿಳಾ ಸೇವಾ ಸಂಘ ತುಂಬೆ ವತಿಯಿಂದ 11ನೇ ವರ್ಷದ “ಕೆಸರ್ಡ್ ಒಂಜಿ ದಿನ” ಕಾರ್ಯಕ್ರಮ ಆಗಸ್ಟ್ 23 ಆದಿತ್ಯವಾರ ತುಂಬೆ ಬೊಳ್ಳಾರಿಯಲ್ಲಿ...
Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಂಬಳದ ಗದ್ದೆಯಂತಾಗಿರುವ ಕೊಳಚಿಕಂಬಳ ರಸ್ತೆ : ಅಭಿವೃದ್ಧಿ ಕಡೆಗಣಿಸಿದಲ್ಲಿ ಮುಂದಿನ ಚುನಾವಣೆಗಳನ್ನು ಬಹಿಷ್ಕರಿಸಲು ಗ್ರಾಮಸ್ಥರಿಂದ ನಿರ್ಧಾರ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಮೂಲ್ಕಿ : ಸರ್ಫೀಂಗ್ ನಲ್ಲಿ ಮೂಲ್ಕಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿಯನ್ನು ಪಡೆದಿರುವ, ನಮ್ಮ ದೇಶದಲ್ಲಿ ಪ್ರಥಮ ಬಾರಿಗೆ ಸರ್ಫೀಂಗ್ ಕ್ರೀಡೆಯನ್ನು ಆರಂಭಿಸಿರುವ ಮಂತ್ರ ಸರ್ಫೀಂಗ್ ಅನ್ನು ಹೊಂದಿರುವ ಮೂಲ್ಕಿ...
Uncategorizedಆರೋಗ್ಯಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸಹಕಾರಿ ವ್ಯವಸಾಯಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026 ಶಿರ್ವ ಸಂಘದ ಆಯೋಜನೆಯಲ್ಲಿ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಶಿರ್ವ : ಸಹಕಾರಿ ವ್ಯವಸಾಯನಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026ರ ಪ್ರಯುಕ್ತ ಶಿರ್ವ ಸಹಕಾರಿ ವ್ಯವಸಾಯಿಕ ಸಂಘವು ಅಪೋಲೋ ಮೆಡಿಕಲ್ ಸಹಯೋಗದೊಂದಿಗೆ ಸ್ಥಳೀಯ ಗ್ರಾಹಕರಿಗೆ ಉಚಿತ ಆರೋಗ್ಯ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ನಿನ್ನಿಕಲ್ಲು ಪಾದೆ ಅಭಿವೃದ್ಧಿ ಸಮಿತಿಗೆ ವಿಜಿತ್ ಕುಮಾರ್ ಶೆಟ್ಟಿ ಸಂಚಾಲಕರಾಗಿ ನೇಮಕ ;

Voiceoftulunadu
ಕಟೀಲ್: ತುಳುನಾಡಿನ ಧಾರ್ಮಿಕ, ಸಾಂಸ್ಕೃತಿಕ ಹಾಗೂ ನೈಸರ್ಗಿಕ ಪರಂಪರೆಯ ಪ್ರಮುಖ ತಾಣವಾಗಿರುವ ನಿನ್ನಿಕಲ್ಲು ಪಾದೆಯ ಅಭಿವೃದ್ಧಿ ಮತ್ತು ಸಂರಕ್ಷಣೆಗೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ತುಳುವರ್ಲ್ಡ್ ಫೌಂಡೇಶನ್, ಕಟೀಲ್ ವತಿಯಿಂದ ವಿಜಿತ್ ಕುಮಾರ್ ಶೆಟ್ಟಿ...
Uncategorizedಆರೋಗ್ಯಕೃಷಿ/ಭೌಗೋಳಿಕವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಗುಟ್ಕಾ, ಪಾನ್ ಮಸಾಲಾ, ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಹಿಂಪಡೆತ ತಂಬಾಕು ಬೆಳೆಗಾರರ ಮನವಿ ಹಿನ್ನೆಲೆಯಲ್ಲಿ ಸಿಎಂ ಡಿಕೆಶಿಯವರಿಂದ ಆದೇಶ ಹಿಂಪಡೆಯುವ ಸೂಚನೆ ;

Voiceoftulunadu
ಬೆಂಗಳೂರು: ಸರ್ಕಾರವು ಗುಟ್ಕಾ ಮತ್ತು ಪಾನ್ ಮಸಾಲಾಸೇರಿದಂತೆ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ವಿತರಣೆಯನ್ನು ಸರ್ಕಾರ ನಿಷೇಧ ಹೇರಿತ್ತು, ಅಡಿಕೆ ಬೆಳೆಗಾರರ ಒತ್ತಡಕ್ಕೆ ಸರ್ಕಾರವು ಶೀಘ್ರವೇ ಈ ನಿಷೇಧ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪುತ್ತೂರಿನ ಕುಕ್ಕಿನಡ್ಕ ಸುಬ್ರಾಯ ದೇವಸ್ಥಾನದಲ್ಲಿ ವನಮಹೋತ್ಸವ ;

Voiceoftulunadu
ಪುತ್ತೂರು: ಮುಂಡೂರು ಗ್ರಾಮದ ಪಜಿಮಣ್ಣು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಮೂಡಂಬೈಲು ಕತ್ತಾರ್ ಉದ್ಯಮಿ ಮೂಡಂಬೈಲು ಡಾ. ರವಿ ಶೆಟ್ಟಿ ನೇಸರ ಕಂಪ ಇವರ ಪ್ರಾಯೋಜಕತ್ವದಲ್ಲಿ ಹಾಗೂ ರೋಟರ್ಯ್ಯಾಕ್ಟ್ ಕ್ಲಬ್ ಪುತ್ತೂರು ಇವರ ಸಹಭಾಗಿತ್ವದೊಂದಿಗೆ...
Uncategorizedಕಲೆ/ಸಾಹಿತ್ಯಕೃಷಿ/ಭೌಗೋಳಿಕಕ್ರೀಡೆಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಮಜಿ : ಕೆಸರ್‌ಡೊಂಜಿ ದಿನ ಕಾರ್ಯಕ್ರಮ ;

Voiceoftulunadu
ವರದಿ /ಚಿತ್ರ :ದಿತೇಶ್ ಮಂಗಳೂರು ಬಂಟ್ವಾಳ: ಕೃಷಿ ಪ್ರಧಾನಜಿಲ್ಲೆಯಲ್ಲಿ ತುಳುನಾಡಿನ ಕ್ರೀಡೆ ಮತ್ತು ಆಟಿ ತಿಂಗಳ ಆಹಾರ ಪದ್ಧತಿ ಬಗ್ಗೆ ಯುವ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ತಾಲೂಕಿನ ತುಂಬೆ ಗ್ರಾಮದ ಯುವಶಕ್ತಿ ಫ್ರೆಂಡ್ಸ್ ಮಜಿ...
Uncategorizedಆರೋಗ್ಯಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿಫುಡ್ ಕಾರ್ನರ್ರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ಆಹಾರ ಸಂಸ್ಕೃತಿ ಕುರಿತ ಸಂಕಿರಣಮನುಷ್ಯನ ಆಹಾರ ಸಂಸ್ಕೃತಿ ನಿಸರ್ಗದಲ್ಲಿನ ಬದಲಾವಣೆಯಲ್ಲಿ ಬೆಸೆದಿದೆ: ಪ್ರೊ| ಬಿ.ಶಿವರಾಮ ಶೆಟ್ಟಿ ;

Voiceoftulunadu
ವರದಿ ಚಿತ್ರ ರೋನ್ಸ್ ಬಂಟ್ವಾಳ್ ಮುಂಬಯಿ, ಆ.10: ಕಣ್ಮರೆಯಾಗುತ್ತಿರುವ ತುಳುನಾಡಿದ ಆಹಾರ ಸಂಸ್ಕೃತಿ ಕುರಿತು ವಿಚಾರಸಂಕಿರಣ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು...