28.5 C
ಮಂಗಳೂರು
September 4, 2026

Category : ಕ್ರೈಮ್/ಅವಘಡ

Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸ

ಸಿಐಡಿ ವರದಿ ಟ್ರಾನ್ಸ್‌ಲೇಟ್‌ ಮಾಡಿದ್ದನ್ನ ಬಿಟ್ಟು ಮತ್ತೇನು ಮಾಡಿದ್ದೀರಿ: ಧರ್ಮಸ್ಥಳ ಸೌಜನ್ಯ ಕೇಸಿನ ವಿಚಾರದಲ್ಲಿ ಸಿಬಿಐಗೆ ಸುಪ್ರೀಂ ಕೋರ್ಟ್ ಚಾಟಿ;

Voiceoftulunadu
ವರದಿ /ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಪೀಠವು ತನ್ನ ಆದೇಶವನ್ನು ಕಾಯ್ದಿರಿಸಿದೆ....
ಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಾಯಿ ಮೂಗಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಹೆಂಡತಿ, ಮಕ್ಕಳ ಭೀಕರ ಕೊಲೆ: ಕೊನೆಗೆ ಪತಿಯೂ ಆತ್ಮಹತ್ಯೆಗೆ ಶರಣು: ಮೈಸೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ!

Voiceoftulunadu
ಮೈಸೂರು : ಕೌಟುಂಬಿಕ ಕಲಹದ ಬೇಗುದಿಗೆ ಹಸನ್ಮುಖಿ ಕುಟುಂಬವೊಂದು ನೆಲೆಸಮಯವಾದ ದಾರುಣ, ಮನಕಲಕುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಹತಾಶೆ ಹಾಗೂ ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂತ್ರಾಲಯದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ: ಮಂಗಳೂರು ಹಾಪ್ ಕಾಮ್ಸ್ ಸಿಇಒ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ದುರ್ಮರಣ;

Voiceoftulunadu
ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ನ ಪದಾಧಿಕಾರಿಗಳ ಮಂತ್ರಾಲಯ ಯಾತ್ರೆ ದುರಂತದಲ್ಲಿದಲ್ಲಿ ಅಂತ್ಯಗೊಂಡಿದ್ದು, ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟ್ರಸ್ಟ್‌ನ ಕೇಂದ್ರೀಯ ಘಟಕದ ಜೊತೆ ಕಾರ್ಯದರ್ಶಿ ಹಾಗೂ ಮಂಗಳೂರು ಹಾಪ್...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಲಾವಣ್ಯ ಹಂತಕನಿಗೆ ವೆಸ್ಲಾಕ್ ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಹಂತಕ ಚೇತನ್ ವಿಷ ಪದಾರ್ಥ ಸೇವಿಸಿದ್ದ ಬಗ್ಗೆ ಮಾಹಿತಿ ನೀಡಿದ್ದ

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಬಂಟ್ವಾಳ: ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಗೌಡರ ಹಂತಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಇನ್ನೂ ಮಂಗಳೂರಿನ ವೆನ್ಹಾಕ್ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂವರ ಜೀವ ಉಳಿಸಿದ ವಿಟ್ಲ ಎಸ್‌ಐ;

Voiceoftulunadu
ವರದಿ/ಚಿತ್ರ : ದಿತೇಶ್ ಪೂಜಾರಿ ಮಂಗಳೂರು ವಿಟ್ಲ: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ ಕಾರಿ ನೊಳಗೆ ಸಿಲುಕಿದ್ದ ಮಗು, ಮಹಿಳೆ ಹಾಗೂ ಚಾಲಕ ನನ್ನು ವಿಟ್ಲ ಎಸ್‌ಐ ಮತ್ತು...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಎಂಡಿಎಂಎ, ಹೈಡೋಗಾಂಜಾ ಮಾರಾಟ –ಮೂವರು ಬಂಧನ;

Voiceoftulunadu
ವರದಿ ಚಿತ್ರ : ಉಡುಪಿ ಜಿಲ್ಲಾ ಪೊಲೀಸ್ ಉಡುಪಿ, ಕಾಪು, ಮಣಿಪಾಲ ಹಾಗೂ ಕಾರ್ಕಳ ಭಾಗಗಳಲ್ಲಿ ಎಂಡಿಎಂಎ ಪೌಡರ್, ಹೈಡೋಗಾಂಜಾ ಹಾಗೂ ಎಂಡಿಎಂಎ ಟ್ಯಾಬ್ಲೆಟ್‌ ಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಿದ್ದು,...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶವಾಣಿಜ್ಯ/ಉದ್ಯಮಸ್ಥಳೀಯ/ಪ್ರಾದೇಶಿಕ ಸುದ್ದಿ

ಬೆಂಗಳೂರಿನ ಆರ್ ಟಿ ನಗರದಲ್ಲಿ ಬೇಕರಿಗೆ ಹಲ್ಲೆ, ದಾಂಧಲೆ – ಎಫ್ ಐ ಆರ್ ದಾಖಲು ;

Voiceoftulunadu
ವರದಿ /ಚಿತ್ರ : ವಿನೋದ್ ಶೆಟ್ಟಿ ಉಡುಪಿ ಬೆಂಗಳೂರು : ಆರ್ ಟಿ ನಗರದಲ್ಲಿ ಸಾಲ ಕೊಡಲು ನಿರಾಕರಿಸಿದಕ್ಕೆ ಸಣ್ಣ ಬೇಕರಿ ಮಾಲೀಕರ ಮೇಲೆ ಹಲ್ಲೆ ನಡೆದಿದೆ. ಘಟನೆ ವಿವರ: ದಿನಾಂಕ 19/7/2026 ರಂದು...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಲಾವಣ್ಯ ಹಂತಕನ ಬಂಧನ, ಆಸ್ಪತ್ರೆಗೆ ದಾಖಲು, ಕಕ್ಕೆಪದವಿನಲ್ಲಿ ಅವರಿಸಿದ ಸ್ಮಶಾನ ಮೌನಆರೋಪಿಯನ್ನು ವಾಮಂಜೂರು ಪಚ್ಚನಾಡಿಯಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿ;

Voiceoftulunadu
ಬಂಟ್ವಾಳ : ಬಿ.ಸಿ.ರೋಡ್ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಕಕ್ಕೆಪದವಿನ ಮೈರಾ ನಿವಾಸಿ ಬಾಳಪ್ಪ ಗೌಡ ಅವರ ಪುತ್ರಿ ಲಾವಣ್ಯ( 23) ಎಂಬಾಕೆಯನ್ನು ಸಿನಿಮೀಯ ರೀತಿಯಲ್ಲಿ ಸಾರ್ವಜನಿಕರ ಎದುರಲ್ಲೇ ಮಾರಕಾಸ್ತ್ರದಿಂದ ಪೈಶಾಚಿಕವಾಗಿ ಹತ್ಯೆಗೈದ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳದಲ್ಲಿ ಭೀಕರ ಕೃತ್ಯ: ಬಸ್‌ ನಿಲ್ದಾಣದಲ್ಲೇ ಯುವತಿ ತಲವಾರಿಗೆ ಬಲಿ;

Voiceoftulunadu
ಬಂಟ್ವಾಳ : ಸಾರ್ವಜನಿಕರು ನೋಡನೋಡುತ್ತಿದ್ದಂತೆಯೇ ಬಸ್‌ ನಿಲ್ದಾಣಕ್ಕೆ ನುಗ್ಗಿದ ಯುವಕನೊಬ್ಬ, ಯುವತಿಯ ಮೇಲೆ ತಲವಾರಿನಿಂದ ಮನಸೋಇಚ್ಛೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಲ್ಲಿನ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣದ ಆವರಣದಲ್ಲಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೈಮ್/ಅವಘಡಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ತುಳುನಾಡ ಸಾಂಸ್ಕೃತಿಕ ಪತ್ರಿಕೋದ್ಯಮದ ವಿಶಿಷ್ಟ ಧ್ವನಿ ಪರಮಾನಂದ ಸಾಲ್ಯಾನ್ ಇನ್ನಿಲ್ಲ;

Voiceoftulunadu
ವರದಿ/ಚಿತ್ರ: ಜಿತೇಂದ್ರ ಕುಂದೇಶ್ವರ (ಕುಂದೇಶ್ವರ ಬುಲೆಟಿನ್) ಮಂಗಳೂರು /ಉಡುಪಿ : ಕರಾವಳಿಯ ಪತ್ರಿಕೋದ್ಯಮ, ರಂಗಭೂಮಿ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ದಶಕಗಳ ಕಾಲ , ಮೌಲ್ಯಯುತ ಧ್ವನಿಯಾಗಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ, ಸಂಪಾದಕ ಪರಮಾನಂದ ವಿ....