ಬ್ರಹ್ಮಾವರ: ಬೈಕಾಡಿಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ ;
ವರದಿ/ ಚಿತ್ರ: ವಿನೋದ್ ಶೆಟ್ಟಿ ಉಡುಪಿ ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ಮಂಗಳವಾರ (ಅ.27) ರಾತ್ರಿ ರೌಡಿ ಶೀಟರ್’ನನ್ನು ರಾಡ್ನಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬೈಕಾಡಿಯ ಸುಜಿತ್...
