ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಆದೇಶ: ಶುಲ್ಕ ಪಾವತಿಸಿದವರಿಗೆ 15 ದಿನಗಳಲ್ಲಿ ಮರುಪಾವತಿ
ಬೆಂಗಳೂರು: ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ಗಳನ್ನು ವಿತರಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶಿಸಲಾಗಿದೆ.ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ...
