ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ;
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣ ಮರು ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಹೀಗಾಗಿ ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್ ಮೆಟ್ಟಿಲೇರಿದ್ದರು....
