ಮಾಜಿ ಸಚಿವ ರಮಾನಾಥ ರೈ ಚಲಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ. ಚಾಲಕನಿಗೆ ಗಂಭೀರ ಗಾಯ, ರಮಾನಾಥ ರೈ ಸೇರಿ ಇತರರಿಗೆ ಗಾಯ ;
ಕೃಪೆ: ಕುಂದೇಶ್ವರ ಬುಲೆಟಿನ್ ಕಾರ್ಕಳ : ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಕಾರ್ಕಳ ತಾಲೂಕಿನ ಸಾಣೂರು ಜಂಕ್ಷನ್ ಬಳಿ ಸೆಪ್ಟೆಂಬರ್ 20ರ ಮಧ್ಯಾಹ್ನ...
