ಕೊಲ್ಲೂರು: ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ₹80 ಸಾವಿರ ಕಳವು: 24 ಗಂಟೆಯೊಳಗೆ ಮೂವರು ಅಂತರ್ ಜಿಲ್ಲಾ ಕಳ್ಳಿಯರ ಬಂಧನ;
ವರದಿ/ ಚಿತ್ರ :ವಿನೋದ್ ಶೆಟ್ಟಿ ಉಡುಪಿ ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ಕಳವು ಮಾಡಿದ ಆರೋಪದಡಿ ಮೂವರು ಮಹಿಳೆಯರನ್ನು ಕೊಲ್ಲೂರು ಪೊಲೀಸರು ಪ್ರಕರಣ ದಾಖಲಾದ 24...
