28.5 C
ಮಂಗಳೂರು
September 4, 2026

Category : ಜಿಲ್ಲಾ ಸುದ್ದಿ

ಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಿನಿಮಾ

ಬೆಂಗಳೂರು ಅಲೆಯನ್ಸ್ ವಿಶ್ವವಿದ್ಯಾಲಯದಲ್ಲಿ ತುಳು ಯಕ್ಷಗಾನ ಕಾರ್ಯಾಗಾರ ಮತ್ತು ಪ್ರದರ್ಶನ;ಸಂಶೋಧನಾ ಪ್ರಬಂಧ ಮಂಡನೆಗೆ ಅವಕಾಶ:

voiceoftulunadu
ಬೆಂಗಳೂರು, ಜೂನ್ 2026: ತುಳುನಾಡಿನ ಸಾಂಪ್ರದಾಯಿಕ ಜನಪದ ನಲಿಕೆ, ಆಚರಣೆ, ಜಾಲಾಟ ಹಾಗೂ ಯಕ್ಷಗಾನದವರೆಗೆ ಬೆಳೆದು ಬಂದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ಕಲಾಸಕ್ತರಿಗೆ ಪರಿಚಯಿಸುವ ಉದ್ದೇಶದಿಂದ ತುಳುವರ್ಲ್ಡ್ ಫೌಂಡೇಶನ್ ಮತ್ತು...
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಉದ್ಯಮಿ ಅನಂತ್ ಅಂಬಾನಿ ಭೇಟಿ: ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದ ಅನಂತ್ ಅಂಬಾನಿ;

voiceoftulunadu
ವರದಿ /ಚಿತ್ರ: ಇ ಮೀಡಿಯಾ ಉಡುಪಿ: ರಿಲಯನ್ಸ್ ಸಮೂಹ ಸಂಸ್ಥೆಗಳ ಹಾಗೂ ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಅನಂತ್ ಅಂಬಾನಿಯವರು ಭಾನುವಾರ ಸಂಜೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.ಕನಕನ ಕಿಂಡಿಯ ಮೂಲಕ ಕೃಷ್ಣನ ದರ್ಶನ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶ

ಧವಳತ್ರಯ ಜೈನ ಕಾಶಿ – ಪುಸ್ತಕ ವಿತರಣೆ NEWSಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜ್‌ನ ವಿದ್ಯಾಥಿಗಳಿಗೆ ಪುಸ್ತಕಗಳ ವಿತರಣೆಶಿಕ್ಷಣದ ಮಹತ್ವ ಅರಿತು ಬದುಕು ರೂಪಿಸಿರಿ : ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ:

voiceoftulunadu
ವರದಿ /ಚಿತ್ರ:ರೋನ್ಸ್ ಬಂಟ್ವಾಳ ಮುಂಬಯಿ, ಜೂ.೧೩: ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜ್‌ನ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾಥಿಗಳಿಗೆ ದವಳತ್ರಯ ಜೈನಕಾಶಿ ಟ್ರಸ್ಟ್ ಹಾಗೂ ಮೂಡಬಿದ್ರಿ ಜೈನ ಮಠ ಟ್ರಸ್ಟ್ ಸಹಯೋಗದಲ್ಲಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶ

ಜಗಜ್ಯೋತಿ ಕಲಾವೃಂದ ಸಂಸ್ಥೆಯಿಂದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕಅಖಿಲ ಭಾರತ ಮಟ್ಟದ ಕಥೆ ಹಾಗೂ ಕವಿತಾ ಪ್ರಶಸ್ತಿಗಳ ಸ್ಪರ್ಧೆಗೆ ಆಹ್ವಾನ

voiceoftulunadu
ವರದಿ/ ಚಿತ್ರ: ರೋನ್ಸ್ ಬಂಟ್ವಾಳ ಮುಂಬಯಿ : ಮುಂಬಯಿ ಸಾಹಿತ್ಯ, ಸಾಂಸ್ಕೃತಿಕ, ಸಾಂಘಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲರಾ ಗಿದ್ದು ಮುಂಬಯಿಯ ಕನ್ನಡ ಸಾಹಿತ್ಯ ಲೋಕ ಬಹಳಷ್ಟನ್ನು ನಿರೀಕ್ಷಿಸುತ್ತಿದ್ದಾಗಲೇ ಇಹಯಾತ್ರೆಯನ್ನು ಮುಗಿಸಿದ ಶ್ರೀಮತಿ ಸುಶೀಲಾ ಸೀತಾರಾಮ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯಸ್ಥಳೀಯ/ಪ್ರಾದೇಶಿಕ ಸುದ್ದಿ

ಯುವವಾಹಿನಿ ಯುವ ಸಮಾಜದ ಧ್ವನಿಯಾಗಲಿ : ಸತೀಶ್ ಅಂಚನ್ ಮೂಲ್ಕಿ

voiceoftulunadu
ವರದಿ /ಚಿತ್ರ: ಸೋನು ನೆಲ್ಲಿಗುಡ್ಡೆ ಮೂಲ್ಕಿ: ಯುವವಾಹಿನಿ ಯುವ ಸಮಾಜವನ್ನು ಕಟ್ಟಿ ಬೆಳೆಸುವ ಮೂಲಕ ಸಮಾಜದ ಆಸ್ಥಿಯಾಗಿದೆ, ಯುವ ಸಮುದಾಯದ ಧ್ವನಿಯಾಗಿ ಸಧೃಢವಾಗಿ ಬೆಳೆಯಬೇಕು ಎಂದು ಶ್ರೀ ಬಪ್ಪನಾಡು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ...
Uncategorizedಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟವಾಳ ಬಂಟರ ಸಂಘದ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವಕ್ಕೆ ಚಾಲನೆ:

voiceoftulunadu
ಬಂಟ್ವಾಳ :ಬಂಟರ ಸಂಘ ಬಂಟವಾಳ ತಾಲೂಕು(ರಿ) ಇದರ ನೇತೃತ್ವದಲ್ಲಿ ಮಹಿಳಾ ವಿಭಾಗ, ಯುವವಿಭಾಗ ಹಾಗೂ ವಲಯ ಬಂಟರ ಸಂಘಗಳ ಸಹಯೋಗದೊಂದಿಗೆ ನಡೆಯುವ ಸಂಘದ ವಾರ್ಷಿಕೋತ್ಸವದ ಅಂಗವಾಗಿ  ಸಾಂಸ್ಕೃತಿಕ ವೈಭವಕ್ಕೆ ವಲವೂರು ಬಂಟವಾಳದ ಬಂಟರ ಭವನದಲ್ಲಿ ಚಾಲನೆ...
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ 2 ದಿನಗಳ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಕೇಂದ್ರ ಸಚಿವೆ

voiceoftulunadu
ವರದಿ / ಚಿತ್ರ: ಬಾಲಕೃಷ್ಣ ಉಚ್ಚಿಲ ಉಚ್ಚಿಲ : ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಹರಡಲಾಗುತ್ತಿರುವ ಸುಳ್ಳು ಸುದ್ದಿಗಳ ಬಗೆಗಿನ ಸತ್ಯವನ್ನು ಜನರಿಗೆ ತಿಳಿಸುವ ಅಗತ್ಯವಿದೆ ಎಂದು ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.ಅವರು...
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಪೊಲೀಸರಿಂದ ರೌಡಿ ಶೀಟರ್ಗಳಾದ ಮನೋಜ್ ಕೋಡಿಕೆರೆ ಹಾಗೂ ಚೇತು ಪಡಿಲ್ ಸೆರೆ;

voiceoftulunadu
ವರದಿ / ಚಿತ್ರ : ಕುಂದೇಶ್ವರ ಬುಲೆಟಿನ್ ಉಡುಪಿ/ ಮಂಗಳೂರು : ಕೊಲೆ, ಕಿಡ್ನ್ಯಾಪ್, ಸುಲಿಗೆಯಂತಹ ಅಪರಾಧ ಕೃತ್ಯಗಳನ್ನೆಸಗಿ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಇಬ್ಬರು ರೌಡಿಶೀಟರ್‌ಗಳು ಕಾನೂನಿನ ಬಲೆಗೆ ಬಿದ್ದಿದ್ದಾರೆ!ಸಾರ್ವಜನಿಕರು ನೀಡಿದ ಖಚಿತ...
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶ

ಸೀತಾರಾಮನ್ ಭೇಟಿ ;ದೇವಳದ ಆವರಣದಲ್ಲಿ ಸಸಿ ನೆಟ್ಟ ಸಚಿವೆ ನಿರ್ಮಲಾ ಸೀತಾರಾಮನ್

voiceoftulunadu
ವರದಿ /ಚಿತ್ರ: ಬಾಲಕೃಷ್ಣ ಉಚ್ಚಿಲ ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಶನಿವಾರ ಬೆಳಿಗ್ಗೆ ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದರು. ದೇವಸ್ಥಾನದ...
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಧರ್ಮಸ್ಥಳ ಕ್ಷೇತ್ರ ಮತ್ತು ಹೆಗ್ಗಡೆಯವರ ವಿರುದ್ಧ ನಡೆದ ದೊಡ್ಡ ಮಟ್ಟದ ಪಿತೂರಿ ; ಚಿನ್ನಯ್ಯನಿಂದ ರಿಟ್ಕರಾವಳಿ ಹಾಗೂ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ ಪ್ರಕಾಶ್ ರಾಜ್ ಹೆಸರು:

voiceoftulunadu
ವರದಿ/ಚಿತ್ರ: ಬಾಲಕೃಷ್ಣ ಉಚ್ಚಿಲ ಬೆಂಗಳೂರು: ಧರ್ಮಸ್ಥಳದ ಬಹುಚರ್ಚಿತ “ಬುರುಡೆ ಪ್ರಕರಣ” ಪ್ರಕರಣಕ್ಕೆ ಈಗ ಅತ್ಯಂತ ಸ್ಫೋಟಕ ತಿರುವು ಸಿಕ್ಕಿದ್ದು, ಈ ಇಡೀ ಪ್ರಕರಣವು ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ...