ಜೈನಕಾಶಿ ಮೂಡಬಿದಿರೆ ಇದರ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ ಯೋಗ ಪ್ರಾತ್ಯಕ್ಷಿಕೆಯೋಗಾಸನಗೈದ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ;
ವರದಿ /ಚಿತ್ರ:ರೋನ್ಸ್ ಬಂಟ್ವಾಳ ಮುಂಬಯಿ, ಜೂ.21: ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಧವಳತ್ರಯ ಜೈನ ಕಾಶಿ ಟ್ರಸ್ಟ್ ಹಾಗೂ ಶ್ರೀ ಜೈನ ಮಠ ಮೂಡುಬಿದಿರೆ ವತಿಯಿಂದ ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು. ಆ ನಿಮಿತ್ತ...
