ಮುಖ್ಯಮಂತ್ರಿಯವರಿಂದ ಕಂಬಳಕ್ಕೆ ವಾರ್ಷಿಕ 5 ಕೋಟಿ ಅನುದಾನದ ಭರವಸೆ: ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಮಾಹಿತಿ ;
ವರದಿ/ ಚಿತ್ರ: ಈ ಮೀಡಿಯಾ ಉಡುಪಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಲಕ್ಷಾಂತರ ಮಂದಿ ವೀಕ್ಷಿಸುವ ಕಂಬಳ ಇದೀಗ ರಾಜ್ಯ ಕ್ರೀಡೆಯಾಗಿದ್ದು, ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಉತ್ತೇಜನಕ್ಕೆ ಕಂಬಳ ಕ್ರೀಡೆಯು ಪ್ರಾಮುಖ್ಯತೆ ಪಡೆದಿದೆ.ಕಂಬಳಕ್ಕೆ ನೂರಾರು ವರ್ಷದ ಇತಿಹಾಸವಿದ್ದು,...
