ಬಂಟವಾಳ ಬಂಟರ ಸಂಘದ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವಕ್ಕೆ ಚಾಲನೆ:
ಬಂಟ್ವಾಳ :ಬಂಟರ ಸಂಘ ಬಂಟವಾಳ ತಾಲೂಕು(ರಿ) ಇದರ ನೇತೃತ್ವದಲ್ಲಿ ಮಹಿಳಾ ವಿಭಾಗ, ಯುವವಿಭಾಗ ಹಾಗೂ ವಲಯ ಬಂಟರ ಸಂಘಗಳ ಸಹಯೋಗದೊಂದಿಗೆ ನಡೆಯುವ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಸಾಂಸ್ಕೃತಿಕ ವೈಭವಕ್ಕೆ ವಲವೂರು ಬಂಟವಾಳದ ಬಂಟರ ಭವನದಲ್ಲಿ ಚಾಲನೆ...
